ಬ್ಯಾರಿ ಕಲಾವಿದರು ಮಾಹಿತಿ ನೀಡಲು ಸೂಚನೆ
ಮಂಗಳೂರು : ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಇಲಾಖಾ ಸಚಿವ ಸುನೀಲ್ ಕುಮಾರ್ ಅವರು ಕಲಾವಿದರ ದತ್ತಾಂಶ ಸಂಗ್ರಹಕ್ಕೆ ಆನ್‌ಲೈನ್ ಮೂಲಕ ನೊಂದಾಯಿಸುವ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ.
ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಯಡಿ ಬ್ಯಾರಿ ಸಾಹಿತಿ/ ಕಲಾವಿದರು ಸೇವಾಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ತಮ್ಮ ಮಾಹಿತಿಯನ್ನು ದಾಖಲಿಸಬಹುದು ಎಂದು ರಿಜಿಸ್ಟ್ರಾರ್ ಆರ್. ಮನೋಹರ್ ಕಾಮತ್ ತಿಳಿಸಿದ್ದಾರೆ.
Next Story