Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಗಜೀವನ್ ರಾಂ ಅವರದ್ದು ಅಪರೂಪದ...

ಜಗಜೀವನ್ ರಾಂ ಅವರದ್ದು ಅಪರೂಪದ ನಾಯಕತ್ವ, ವ್ಯಕ್ತಿತ್ವ: ಸಿಎಂ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ5 April 2022 12:12 PM IST
share
ಜಗಜೀವನ್ ರಾಂ ಅವರದ್ದು  ಅಪರೂಪದ ನಾಯಕತ್ವ, ವ್ಯಕ್ತಿತ್ವ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಜಗಜೀವನ್ ರಾಂ ಅವರದ್ದು  ಅಪರೂಪದ ನಾಯಕತ್ವ  ಹಾಗೂ ವ್ಯಕ್ತಿತ್ವ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಾಬು ಜಗಜೀವನ್ ರಾಂ ಅವರ 115ನೇ  ಜನ್ಮದಿನಾಚಾರಣೆ ಅಂಗವಾಗಿ ವಿಧಾನಸೌಧದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದರು.

ಬಿಹಾರದ ಕಡುಬಡತನದ ಮನೆತನದಲ್ಲಿ ಹುಟ್ಟಿ, ಬಹಳಷ್ಟು ಅವಮಾನ, ಅಪಮಾನಗಳನ್ನು ಸಹಿಸಿಕೊಂಡು ಬೆಳೆದ ಅವರು ಮುಂದೆ ಭಾರತನ ಉಪಪ್ರಧಾನಿಯಾಗಿ ಬೆಳೆದರು. 

ನೋವುಂಡರೂ ಅಧಿಕಾರ ಬಂದಾಗ ಸಮಗ್ರ ಭಾರತದ ಕಲ್ಪನೆಯೊಂದಿಗೆ ಕೆಲಸ ಮಾಡಿದರು. ಅವರಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ ಸ್ವಾತಂತ್ರ್ಯಪೂರ್ವದ ನಾಯಕ.

ದೀನದಲಿತರ  ಅಭಿಮಾನ, ಸ್ವಾಭಿಮಾನದ ಸಂಕೇತ

ದೀನದಲಿತರ ಧ್ವನಿಯಾಗಿ ಅವರಿಗೆ ನ್ಯಾಯ ಒದಗಿಸಲು ಅವರು ಪಟ್ಟ ಪರಿಶ್ರಮ ದೊಡ್ಡದು. ದೀನದಲಿತರ  ಅಭಿಮಾನ, ಸ್ವಾಭಿಮಾನದ ಸಂಕೇತವಾಗಿದ್ದಾರೆ. ಕೃಷಿ ಸಚಿವರಾಗಿ ಅವರು ಮಾಡಿದ ಹಸಿರು ಕ್ರಾಂತಿ ಭಾರತ ದೇಶವನ್ನು ಸ್ವಾಭಿಮಾನಿ ರಾಷ್ಟ್ರವನ್ನಾಗಿ ಬೆಳೆಸಿದೆ. ವಿಜ್ಞಾನದಿಂದ ಹಸಿರು ಕ್ರಾಂತಿಯಾಗಿ ಆಹಾರ ಉತ್ಪಾದನೆಯಲ್ಲಿ  ನಮ್ಮದು ಸ್ವಾವಲಂಬಿ ದೇಶವಾಗಿದೆ. ಅದಕ್ಕೆ ಜಗಜೀವನ್ ರಾಮ್ ಅವರೇ ಕಾರಣೀಭೂತರು. ರಕ್ಷಣಾ ಮಂತ್ರಿಯಾಗಿ ರಾಷ್ಟ್ರದ ಸುರಕ್ಷತೆಗಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕದಲ್ಲಿಯೂ ಪ್ರಸಿದ್ದಿ  ಪಡೆದಿದ್ದರು. ಅವರ ವಿಚಾರಗಳು ನಮಗೆ ಪ್ರೇರಣೆ. ಅವರ ತತ್ವ ಆದರ್ಶಗಳನ್ನು ಇಟ್ಟುಕೊಂಡು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡುವ ಮೂಲಕ ಜಗಜೀವನ್ ರಾಂ ಅವರಿಗೆ ನಿಜವಾದ ಶ್ರದ್ಧಾಂಜಲಿಯನ್ನು ಸಲ್ಲಿಸುತ್ತೇವೆ. ದಲಿತರ ಪ್ರೇರಣಾ ದಿನ ಎಂದು ಭಾವಿಸಿ ನಾವು ಕೆಲಸ ಮಾಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X