ಮಂಜೇಶ್ವರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಮಂಜೇಶ್ವರ : ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಡಿವೈಎಫ್ಐ ಮಂಜೇಶ್ವರ ಬ್ಲೋಕ್ ಸಮಿತಿ ನೇತೃತ್ವದಲ್ಲಿ ಮಿಂಜ ಚಿಗುರುಪಾದೆ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಡಿವೈಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಸಾದಿಕ್ ಚೆರುಗೋಳಿ ಉದ್ಘಾಟಿಸಿದರು.
ವಿನಯ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಅನಿಲ್.ಸಿ, ಉಮೇಶ್.ಟಿ, ಎಲ್ಸನ್, ಉದಯ ಸಿಎಚ್, ಸಿದ್ದೀಕ್ ಎಂ ಎಚ್ ಮತ್ತಿತರರು ಈ ಸಂದರ್ಭದಲ್ಲಿ ಮಾತನಾಡಿದರು.
Next Story