Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಸೀದಿಗಳಲ್ಲಿ ಆಝಾನ್‌ ಕರೆಯುವುದನ್ನು...

ಮಸೀದಿಗಳಲ್ಲಿ ಆಝಾನ್‌ ಕರೆಯುವುದನ್ನು ನಾನು ಬಾಲ್ಯದಿಂದ ಕೇಳಿಕೊಂಡೇ ಬೆಳೆದಿದ್ದೇನೆ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ5 April 2022 12:50 PM IST
share
ಮಸೀದಿಗಳಲ್ಲಿ ಆಝಾನ್‌ ಕರೆಯುವುದನ್ನು ನಾನು ಬಾಲ್ಯದಿಂದ ಕೇಳಿಕೊಂಡೇ ಬೆಳೆದಿದ್ದೇನೆ: ಕುಮಾರಸ್ವಾಮಿ

ಬೆಂಗಳೂರು : ದೇವಾಲಯಗಳಲ್ಲಿ ಸೂರ್ಯೋದಯಕ್ಕೆ ಮುನ್ನವೇ ಸುಪ್ರಭಾತ ಕೇಳಿಸುವುದು, ಮಸೀದಿಗಳಲ್ಲಿ ಆಝಾನ್‌ ಕರೆಯುವುದನ್ನು ನಾನು ಬಾಲ್ಯದಿಂದಲೂ ಕೇಳಿಕೊಂಡೇ ಬೆಳೆದಿದ್ದೇನೆ. ನಮ್ಮ ಊರಿನಲ್ಲಿ ನಿತ್ಯವೂ ನಾನು ಕೇಳುತ್ತಿದ್ದ ಸದ್ದುಗಳಾಗಿದ್ದವು ಇವು ಎಂದು ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿದ ಅವರು, ʼʼಅದೇ ರೀತಿ ಊರಿನ ಸಿನಿಮಾ ಟೆಂಟಿನಲ್ಲಿ ರಾತ್ರಿಯ ಸೆಕೆಂಡ್ ಶೋ ಆರಂಭಕ್ಕೆ ಮುನ್ನ ಘಂಟಸಾಲ ಅವರು ಭಕ್ತಿಪರವಶರಾಗಿ ಹಾಡಿರುವ ʼನಮೋ ವೆಂಕಟೇಶ..ʼ ಎನ್ನುವ ಶ್ರೀ ವೆಂಕಟೇಶ್ವರ ಸ್ವಾಮಿ ಕೀರ್ತನೆಯನ್ನು ಧ್ವನಿವರ್ಧಕದಲ್ಲಿ ಕೇಳಿಸುತ್ತಿದ್ದನ್ನು ನನ್ನಂತೆಯೇ ಅನೇಕರು ಕೇಳಿರುತ್ತಾರೆ.

ಅಷ್ಟೇ ಅಲ್ಲ, ಸಂಜೆಯಾದರೆ ಇಡೀ ಊರಿನ ಜನರೆಲ್ಲ ಗುಡಿಯಲ್ಲಿ ಸೇರಿ ಭಜನೆ ಮಾಡುತ್ತಿದ್ದದ್ದು, ಕರತಾಳ ಹಿಡಿದು ರಾತ್ರಿ ಹತ್ತು ಗಂಟೆವರೆಗೂ ಭಗವಂತನ ಭಜನೆಯಲ್ಲಿ ಲೀನವಾಗುತ್ತಿದ್ದ ದಿನಗಳು ಇನ್ನೂ ನನ್ನ ಸ್ಮೃತಿಪಟಲದಲ್ಲಿ ಹಚ್ಚಹಸಿರಾಗಿವೆ. ನಾನೂ ಬಹಳ ಶ್ರದ್ಧೆಯಿಂದ ಭಜನೆಯಲ್ಲಿ ಪಾಲ್ಗೊಳ್ಳುತ್ತಿದ್ದೆ.

ನಸುಕಿನಲ್ಲಿ ಸುಪ್ರಭಾತ ಮತ್ತು ಆಝಾನ್‌ ಪರಿಪಾಠ ನಿನ್ನೆ-ಇಂದಿನದಲ್ಲ. ಅನಾದಿ ಕಾಲದಿಂದಲೂ, ಧರ್ಮಗಳು ಹುಟ್ಟಿದಾಗಿನಿಂದಲೂ ನಡೆದುಕೊಂಡೇ ಬಂದಿವೆ.

ನಮ್ಮ ಮನೆಗಳಲ್ಲೂ ಬೆಳಗ್ಗೆಯೇ ಪೂಜೆ ನೆರೆವೇರಿಸಿ ಮಂಗಳಕರವಾದ ಘಂಟೆ ಭಾರಿಸುವುದನ್ನು ನಿತ್ಯವೂ ಕೇಳುತ್ತೇವೆ. ದೈವಕ್ಕೆ ಪ್ರಿಯವಾದ ಆ ಘಂಟೆಯ ಸದ್ದು ಯಾರಿಗೂ ಕಿರಿಕಿರಿ ಉಂಟು ಮಾಡಿಲ್ಲ. ಅದೂ ಅನಾದಿ ಕಾಲದಿಂದಲೂ ನಡೆದುಕೊಂಡೇ ಬಂದಿದೆ.

ಅಲ್ಲದೆ, ದೇವಾಲಯಗಳಲ್ಲಿ ಮಹಾ ಮಂಗಳಾರತಿ ಸಂದರ್ಭಗಳಲ್ಲಿ ಢಮರುಗ, ಜಾಗಟೆ, ಘಂಟೆ ಇತ್ಯಾದಿಗಳನ್ನು ಭಾರಿಸುವ ಸಂಪ್ರದಾಯ ಇದ್ದೇ ಇದೆ. ಶಿವನಿಗೆ ಪ್ರಿಯವಾದ ಢಮರುಗ ಯಾರಿಗಾದರೂ ಕಿರಿಕಿರಿ ಮಾಡಿದೆಯೇ? ಇಲ್ಲವಲ್ಲ.

ಹಿಂದುಗಳಾದ ನಾವು ನಮ್ಮ ದೇವರಿಗೆ ಭಕ್ತಿಯಿಂದ ಸಲ್ಲಿಸುವ ಸೇವೆಗಳಿಗೆ ಮುಸ್ಲಿಮರು ಸೇರಿ ಅನ್ಯ ಧರ್ಮದ ಯಾರಿಂದಲೂ ಆಕ್ಷೇಪ ಇಲ್ಲದಿರುವಾಗ ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಅಗತ್ಯಬಿದ್ದರೆ, ಶಬ್ದದ ಪ್ರಮಾಣವನ್ನು ವೈಜ್ಞಾನಿಕವಾಗಿ ಚಿಂತಿಸಿ ಕಡಿಮೆ ಮಾಡಲಿ. ಆ ಬಗ್ಗೆ ಮುಸ್ಲಿಂ ಧರ್ಮಗುರುಗಳೂ ಆಲೋಚನೆ ಮಾಡಲಿ.

ಭಾರತೀಯ ಸಂವಿಧಾನವು ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ. ಅದರಲ್ಲಿ ಅಡಕವಾಗಿರುವ ಸಹಿಷ್ಣುತೆಯ ಆಶಯಕ್ಕೆ ಧಕ್ಕೆ ತರುವುದು ಬೇಡ. ಸಂಸತ್ತಿನಲ್ಲಿರುವ ಸಂವಿಧಾನ ಪ್ರತಿಗೆ ಶಿರಬಾಗಿ ನಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಹಿಂದೂ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರು ಮೋದಿ ಅವರ ಮೇಲ್ಪಂಕ್ತಿಯನ್ನು ಗೌರವಿಸಬೇಕು.

ದೇವಾಲಯಗಳಲ್ಲಿ ನಡೆಯುತ್ತಿದ್ದ ನಿತ್ಯ ಭಜನೆ, ಸುಪ್ರಭಾತ ವೇಳೆ ಕೇಳಿಬರುತ್ತಿದ್ದ ಶ್ಲೋಕ, ಕೀರ್ತನೆ, ಭಜನೆಗಳು ಕ್ರಮೇಣ ಕಣ್ಮರೆಯಾಗಿವೆ. ನಾವೆಲ್ಲರೂ ಸೇರಿ ಅವುಗಳ ಪುನರುದ್ಧಾರ ಮಾಡೋಣ. ಮಕ್ಕಳಲ್ಲಿ ಸಾತ್ವಿಕ ಸಂಸ್ಕಾರವನ್ನು ಬೆಳೆಸೋಣ.

ಮಕ್ಕಳಲ್ಲಿ ಸಾತ್ವಿಕ ಸಂಸ್ಕಾರವನ್ನು ಬೆಳೆಸೋಣ. ಅದರ ಹೊರತಾಗಿ ಇನ್ನೊಂದು ಧರ್ಮದ ನಂಬಿಕೆಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸೋಣ ಎಂದು ಮಾಜಿ ಸಿಎಂ ಕುಮಾರ ಸ್ವಾಮಿ ಅವರು ಟ್ವೀಟ್‌ ಮಾಡಿದ್ದಾರೆ. 

ಅದೇ ರೀತಿ ಊರಿನ ಸಿನಿಮಾ ಟೆಂಟಿನಲ್ಲಿ ರಾತ್ರಿಯ ಸೆಕೆಂಡ್ ಶೋ ಆರಂಭಕ್ಕೆ ಮುನ್ನ ಘಂಟಸಾಲ ಅವರು ಭಕ್ತಿಪರವಶರಾಗಿ ಹಾಡಿರುವ ʼನಮೋ ವೆಂಕಟೇಶ..ʼ ಎನ್ನುವ ಶ್ರೀ ವೆಂಕಟೇಶ್ವರ ಸ್ವಾಮಿಯವರ ಕೀರ್ತನೆಯನ್ನು ಧ್ವನಿವರ್ಧಕದಲ್ಲಿ ಕೇಳಿಸುತ್ತಿದ್ದನ್ನು ನನ್ನಂತೆಯೇ ಅನೇಕರು ಕೇಳಿರುತ್ತಾರೆ. 2/10

— H D Kumaraswamy (@hd_kumaraswamy) April 5, 2022

ನಸುಕಿನಲ್ಲಿ ಸುಪ್ರಭಾತ & ಅಲ್ಲಾಹ್ ಕೂಗುವ ಪರಿಪಾಠ ನಿನ್ನೆ-ಇಂದಿನದಲ್ಲ. ಅನಾದಿ ಕಾಲದಿಂದಲೂ, ಧರ್ಮಗಳು ಹುಟ್ಟಿದಾಗಿನಿಂದಲೂ ನಡೆದುಕೊಂಡೇ ಬಂದಿವೆ. 4/10

— H D Kumaraswamy (@hd_kumaraswamy) April 5, 2022

ಅಲ್ಲದೆ, ದೇವಾಲಯಗಳಲ್ಲಿ ಮಹಾ ಮಂಗಳಾರತಿ ಸಂದರ್ಭಗಳಲ್ಲಿ ಢಮರುಗ, ಜಾಗಟೆ, ಘಂಟೆ ಇತ್ಯಾದಿಗಳನ್ನು ಭಾರಿಸುವ ಸಂಪ್ರದಾಯ ಇದ್ದೇ ಇದೆ. ಶಿವನಿಗೆ ಪ್ರಿಯವಾದ ಢಮರುಗ ಯಾರಿಗಾದರೂ ಕಿರಿಕಿರಿ ಮಾಡಿದೆಯೇ? ಇಲ್ಲವಲ್ಲ. 6/10

— H D Kumaraswamy (@hd_kumaraswamy) April 5, 2022

ಭಾರತೀಯ ಸಂವಿಧಾನವು ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ. ಅದರಲ್ಲಿ ಅಡಕವಾಗಿರುವ ಸಹಿಷ್ಣುತೆಯ ಆಶಯಕ್ಕೆ ಧಕ್ಕೆ ತರುವುದು ಬೇಡ. ಸಂಸತ್ತಿನಲ್ಲಿರುವ ಸಂವಿಧಾನ ಪ್ರತಿಗೆ ಶಿರಬಾಗಿ ನಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಹಿಂದೂ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರು ಮೋದಿ ಅವರ ಮೇಲ್ಪಂಕ್ತಿಯನ್ನು ಗೌರವಿಸಬೇಕು. 8/10

— H D Kumaraswamy (@hd_kumaraswamy) April 5, 2022

ಮಕ್ಕಳಲ್ಲಿ ಸಾತ್ವಿಕ ಸಂಸ್ಕಾರವನ್ನು ಬೆಳೆಸೋಣ. ಅದರ ಹೊರತಾಗಿ ಇನ್ನೊಂದು ಧರ್ಮದ ನಂಬಿಕೆಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸೋಣ.10/10#ಕರ್ನಾಟಕ_ಸರ್ವ_ಜನಾಂಗದ_ತೋಟ

— H D Kumaraswamy (@hd_kumaraswamy) April 5, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X