Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಶಮಾನೋತ್ಸವ ಸಂಭ್ರಮ: ಇಂಡಿಯಾನಾ...

ದಶಮಾನೋತ್ಸವ ಸಂಭ್ರಮ: ಇಂಡಿಯಾನಾ ಹಾಸ್ಪಿಟಲ್‌ ನಿಂದ ಶ್ರೇಷ್ಠ ವೈದ್ಯರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ5 April 2022 5:23 PM IST
share
ದಶಮಾನೋತ್ಸವ ಸಂಭ್ರಮ: ಇಂಡಿಯಾನಾ ಹಾಸ್ಪಿಟಲ್‌ ನಿಂದ ಶ್ರೇಷ್ಠ ವೈದ್ಯರಿಗೆ ಸನ್ಮಾನ

ಮಂಗಳೂರು : ನಗರದ ಇಂಡಿಯಾನಾ ಹಾಸ್ಪಿಟಲ್ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್ ವತಿಯಿಂದ ಆರೋಗ್ಯ ಕ್ಷೇತ್ರದಲ್ಲಿನ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ನಾಲ್ವರು ಶ್ರೇಷ್ಠ ವೈದ್ಯರನ್ನು ಸನ್ಮಾನಿಸಲಾಯಿತು.

ಖ್ಯಾತ ನರ ಶಸ್ತ್ರಚಿಕಿತ್ಸಕ ಡಾ.ಕೆ.ವಿ.ದೇವಾಡಿಗ, ಪುತ್ತೂರಿನ ಆದರ್ಶ ಆಸ್ಪತ್ರೆಯ ನಿರ್ದೇಶಕ ಡಾ.ಮೇನಾಲ್ ಕೃಷ್ಣಪ್ರಸಾದ್, ಮಂಗಳೂರು ಕೆಎಂಸಿ ವೈದ್ಯ ಮತ್ತು ಪ್ರಾಧ್ಯಾಪಕ ಪ್ರೊ. ಡಾ.ಮುಹಮ್ಮದ್ ಇಸ್ಮಾಯೀಲ್ ಮತ್ತು ಇಂಡಿಯಾನಾ ಆಸ್ಪತ್ರೆಯ ಮುಖ್ಯ ಕಾರ್ಡಿಯೊ ಥೋರಾಸಿಕ್ ಮತ್ತು ಹಾರ್ಟ್ ಟಾನ್ಸ್ ಪ್ಲಾಂಟ್ ಸರ್ಜನ್ ಹಾಗೂ ಕಾರ್ಡಿಯೊ ವಾಸ್ಕುಲರ್ ಸೈನ್ಸ್ ನಿರ್ದೇಶಕ, ಡಾ.ಎಂ.ಕೆ.ಮೂಸಾ ಕುಂಞಿ ಅವರನ್ನು ಇಂಡಿಯಾನಾ ಆಸ್ಪತ್ರೆಯ ದಶಮಾನೋತ್ಸವದ ಅಂಗವಾಗಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಅವರ ನಿಸ್ವಾರ್ಥ ಸೇವೆಗಾಗಿ ವೈದ್ಯರನ್ನು ಇಂಡಿಯಾನಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಹೃದ್ರೋಗ ತಜ್ಞ ಡಾ.ಯೂಸುಫ್ ಕುಂಬ್ಳೆ ಶ್ಲಾಘಿಸಿದರು. ‘ಈ ಸಂದರ್ಭದಲ್ಲಿ ವೈದ್ಯರ ಅಸಾಧಾರಣ ಕೊಡುಗೆಗೆಳನ್ನು ನಾವು ಹೆಮ್ಮೆಯಿಂದ ಗುರುತಿಸುತ್ತೇವೆ. ಅವರು ನಮಗೆಲ್ಲರಿಗೂ ಸ್ಫೂರ್ತಿದಾಯಕರು’ ಎಂದು ಅವರು ಹೇಳಿದರು.

ಇಂಡಿಯಾನಾ ಆಸ್ಪತ್ರೆಯು 10 ವರ್ಷಗಳ ಮೈಲುಗಲ್ಲನ್ನು ದಾಟಿದೆ ಎಂದು ಹೇಳಲು ನಾವು ಹೆಮ್ಮೆಪಡುತ್ತೇವೆ. ನಾವು ಕಾರ್ಪೊರೇಟ್ ಆಸ್ಪತ್ರೆಯಾಗಿದ್ದರೂ ಮಾನವ ಸೇವೆ ದೇವರ ಸೇವೆ ಎಂಬ ನಂಬಿಕೆಯಿಂದ ಸಾಧ್ಯವಾದಷ್ಟು ಸಮಾಜಕ್ಕೆ ಮರಳಿ ನೀಡಲು ಚೈತ್ಯನ್ಯದಿಂದ ಶ್ರಮಿಸುತ್ತಿದ್ದೇವೆ ಎಂದು ಡಾ.ಯೂಸುಫ್ ಕುಂಬ್ಳೆ ಹೇಳಿದರು.

ಇಂಡಿಯಾನಾ ಆಸ್ಪತ್ರೆಯ ವೈದ್ಯ, ತೀವ್ರ ನಿಗಾ ಮತ್ತು ಮಧುಮೇಹ ತಜ್ಞ್ಞ ಡಾ.ಆದಿತ್ಯ ಭಾರದ್ವ್ವಾಜ್ರನ್ನು ಸಾಂಕ್ರಾಮಿಕ ಸಮಯದಲ್ಲಿ ಸಲ್ಲಿಸಿದ ನಿಸ್ವಾರ್ಥ ಸೇವೆಗಾಗಿ ‘ಅತ್ಯುತ್ತಮ ವೈದ್ಯ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಉದ್ಯೋಗಿಗಳ ನಿಷ್ಠಾವಂತ ಸೇವೆಯನ್ನು ಗುರುತಿಸುವ ಸಲುವಾಗಿ ಆಸ್ಪತ್ರೆಯಲ್ಲಿ 10ವರ್ಷ ಸೇವೆ ಪೂರ್ಣಗೊಳಿಸಿದ 15 ಸಿಬ್ಬಂದಿ ಸದಸ್ಯರನ್ನು ಕೂಡ ಗೌರವಿಸಲಾಯಿತು.

ಹತ್ತನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಂಗಳೂರಿನ ಯೆನೆಪೊಯ ಡೀಮ್-್ಡ ಟು-ಬಿ-ಯೂನಿವರ್ಸಿಟಿಯ ಕುಲಪತಿ ಯೆನೆಪೊಯ ಅಬ್ದುಲ್ಲ ಕುಂಞಿ, ಫಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ವಂ.ರಿಚಡರ್ರ್ ಅಲೋಶಿಯಸ್ ಕೊಯೆಲ್ಲೊ, ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್, ಶಾಸಕರಾದ ವೇದವ್ಯಾಸ ಕಾಮತ್, ವೇದವ್ಯಾಸ ಕಾಮತ್, ಎಂಎಲ್ಸಿ ಬಿ.ಎಂ.ಫಾರೂಕ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಇಂಡಿಯಾನಾ ಆಸ್ಪತ್ರೆಯೆ ಅಧ್ಯಕ್ಷ ಡಾ.ಅಲಿ ಕುಂಬ್ಳೆ ಸ್ವಾಗತಿಸಿದರು. ಉಪಾಧ್ಯಕ್ಷ ಅಬ್ದುಲ್ಲತೀಫ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X