Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಾಮುಂಡಿ ಬೆಟ್ಟಕ್ಕೆ 'ರೋಪ್ ವೇ' ಬೇಡ:...

ಚಾಮುಂಡಿ ಬೆಟ್ಟಕ್ಕೆ 'ರೋಪ್ ವೇ' ಬೇಡ: ಪ್ರಮೋದಾ ದೇವಿ ಒಡೆಯರ್ ಸಲಹೆ

ವಾರ್ತಾಭಾರತಿವಾರ್ತಾಭಾರತಿ6 April 2022 10:02 PM IST
share
ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೇಡ: ಪ್ರಮೋದಾ ದೇವಿ ಒಡೆಯರ್ ಸಲಹೆ

ಮೈಸೂರು,ಎ.6: ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೇಡ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸಲಹೆ ನೀಡಿದರು.
ಮೈಸೂರಿನ ಅರಮನೆಯಲ್ಲಿ ಬುಧವಾರ ಪತ್ರಿಕಾಘೊಷ್ಠಿ ನಡೆಸಿ ಮಾನಾಡಿದ ಅವರು, 20 ನಿಮಿಷದ ಪ್ರವಾಸಕ್ಕೆ ರೋಪ್ ವೇ ಯಾಕೆ ? ಬೆಟ್ಟಕ್ಕೆ ಕಾರಿನಲ್ಲಿ ,ಬೈಕ್ ನಲ್ಲಿ ಹೋಗೋಕೆ 20 ನಿಮಿಷ ಸಾಕು. ಮೆಟ್ಟಿಲು ಮಾರ್ಗವಾಗಿ ಹೋಗಲು 30 ನಿಮಿಷ ಸಾಕು. ಹೀಗಿರುವಾಗ ರೋಪ್ ವೇ ಅವಶ್ಯಕತೆ ಇದೆಯೇ ಅನ್ನೋದು ನನ್ನ ಅಭಿಪ್ರಾಯ. ಚಾಮುಂಡಿ ಬೆಟ್ಟದ ಪ್ರಾಕೃತಿಕ ಸೌಂದರ್ಯದ ಸಂರಕ್ಷಣೆ ಆಗಬೇಕು. ಬೆಟ್ಟದ ಮೇಲೆ ಟೌನ್ ಶಿಪ್ ನಿರ್ಮಾಣ ಆಗೋದು ಬೇಡ. ಮೂಲ ನಿವಾಸಿಗಳನ್ನು ಬಿಟ್ಟರೆ ಅನ್ಯರ ವಾಸ್ತವ್ಯಕ್ಕೆ ಅವಕಾಶ ನೀಡಬಾರದು. ಕಟ್ಟಡ ನಿರ್ಮಾಣ ಕಾರ್ಯಕ್ಕೆ ಸೂಕ್ತ ನಿರ್ಬಂಧ ವಿಧಿಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಲ್ಯಾನ್ಸ್ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆ ಕೆಡವಬಾರದು. ಹೀಗೆ ಕಟ್ಟಡಗಳನ್ನು ಕೆಡವುದರಿಂದ ಮೈಸೂರಿನ ಪಾರಂಪರಿಕ ಮೌಲ್ಯಕ್ಕೆ ಧಕ್ಕೆ ಆಗುತ್ತದೆ. ಎರಡೂ ಕಟ್ಟಡಗಳ ನವೀಕರಣ ನಮಗೆ ಬೇಕಿದ್ದರೆ ಅದನ್ನು ಯಥಾಸ್ಥಿತಿಯಲ್ಲಿ ನವೀಕರಣ ಮಾಡಲು ಸಿದ್ದರಿದ್ದೇವೆ. ಇದೇ ಕಾರಣಕ್ಕೆ ಜಗನ್ಮೋಹನ ಅರಮನೆ, ರಾಜೇಂದ್ರ ವಿಲಾಸ ಅರಮನೆ ಯಥಾಸ್ಥಿತಿಯಲ್ಲಿ ನವೀಕರಣ ಮಾಡಿದ್ದೇವೆ. ಪಾರಂಪರಿಕ ಕಟ್ಟಡಗಳ ವಿಚಾರದಲ್ಲಿ ಸರ್ಕಾರ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.

ಚಾಮುಂಡಿ ಬೆಟ್ಟದ ಮೇಲಿರುವ  120 ಅಡಿ ಎತ್ತರದಲ್ಲಿರೋ ರಾಜೇಂದ್ರ ವಿಲಾಸ ಅರಮನೆ ಬಹಳ ದಿನಗಳಿಂದ ಪ್ರವಾಸಿಗರಿಗೆ ಮುಚ್ಚಿತ್ತು. ರಾಜೇಂದ್ರ ವಿಲಾಸ ಅರಮನೆ ಕಟ್ಟಡದ ಬಲಿಷ್ಠತೆ ಉತ್ತಮವಾಗಿದೆ. ತಜ್ಞರ ಅಭಿಪ್ರಾಯ ಪಡೆದು ನವೀಕರಣ ಮಾಡಲಾಗುವುದು. ಅರಮನೆಯ ಪುರಾತನ ಪಾರಂಪರಿಕ ಶೈಲಿಯಲ್ಲೇ ನವೀಕರಣ ಮಾಡಲಾಗುವುದು. 1975ರಿಂದ ರಾಜೇಂದ್ರ ವಿಲಾಸ ಅರಮನೆ ಹೋಟೆಲ್ ಆಗಿ ನಡೆಯುತ್ತಿತ್ತು. 1995ರಿಂದ ರಾಜೇಂದ್ರ ವಿಲಾಸ ಅರಮನೆ ಮುಚ್ಚಲ್ಪಟ್ಟಿತ್ತು. ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಯಾವುದನ್ನೂ ಬದಲಾವಣೆ ಮಾಡಿಲ್ಲ, ಕೆಲವೊಂದು ಸೇವೆಗಳಲ್ಲಿ ಮಾರ್ಪಾಡು ಮಾಡಬಹುದಷ್ಟೇ. ಗೋಪುರದ ನವೀಕರಣ ಮಾಡುವುದು ಬಹಳ ಸವಾಲಾಗಿತ್ತು. ಎಲ್ಲವೂ ಒಂದು ಹಂತಕ್ಕೆ ಬಂದು ನಿಂತಿದೆ. ಹೋಟೆಲ್ ಆಗಿ ಮುಂದುವರೆಸುವ ಉದ್ದೇಶವಿದೆ ಎಂದು ನವೀಕರಣ ಕಾಮಗಾರಿಯ ಚಿತ್ರಗಳನ್ನು ಪ್ರದರ್ಶಿಸಿ ವಿವರ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X