Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ಉದ್ಯೋಗಾಕಾಂಕ್ಷಿಗಳಿಗೆ ವಾಕ್-ಇನ್-ಡ್ರೈವ್

ಉದ್ಯೋಗಾಕಾಂಕ್ಷಿಗಳಿಗೆ ವಾಕ್-ಇನ್-ಡ್ರೈವ್

ವಾರ್ತಾಭಾರತಿವಾರ್ತಾಭಾರತಿ6 April 2022 11:16 PM IST
share

ಬೆಂಗಳೂರು, ಎ. 6: ಬೆಂಗಳೂರಿನ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಎ.8ಕ್ಕೆ MAGIC BUS INDIA FOUNDATION, BANGALORE ಇವರ ಸಹಯೋಗದೊಂದಿಗೆ ಮಹಿಳಾ ಹಾಗೂ ಪುರುಷ ಉದ್ಯೋಗಾಕಾಂಕ್ಷಿಗಳಿಗೆ ವಾಕ್‍ಇನ್ ಡ್ರೈವ್ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮೋ ಮತ್ತು ಯಾವುದೇ ಪದವಿ ಉತ್ತೀರ್ಣ ಅಥವಾ ಅನುತ್ತೀರ್ಣ/ಬಿ.ಇ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಆಸಕ್ತ ಉದ್ಯೋಗಾಂಕಾಕ್ಷಿಗಳು ತಮ್ಮ ವೈಯಕ್ತಿಕ ವಿವರವನ್ನು ಹಾಗೂ ಪಾಸ್‍ಪೋರ್ಟ್ ಅಳತೆಯ ಎರಡು ಭಾವಚಿತ್ರ, ಆಧಾರ್ ಕಾರ್ಡ್ ಮತ್ತು ಎಸೆಸೆಲ್ಸಿ ಅಂಕಪಟ್ಟಿಯೊಂದಿಗೆ ಎ.8ರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕೇಂದ್ರ, ಜನತಾ ಬಝಾರ್, ಎರಡನೆ ಮಹಡಿ ಕೆ.ಜಿ. ರಸ್ತೆ, ಬೆಂಗಳೂರು ಇಲ್ಲಿ ನಡೆಯಲಿರುವ ನೇರ ಸಂದರ್ಶನದಲ್ಲಿ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್‍ಫೋನ್ ಸಂಖ್ಯೆ 99161 81705/8310960536 ಅನ್ನು ಹಾಗೂ ಸಹಾಯಕ ನಿರ್ದೇಶಕರು, ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕೇಂದ್ರ ಬೆಂಗಳೂರು ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X