Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಕಾರಾತ್ಮಕ ಆಲೋಚನೆಗಳಿಂದ ಉತ್ತಮ ಭವಿಷ್ಯ:...

ಸಕಾರಾತ್ಮಕ ಆಲೋಚನೆಗಳಿಂದ ಉತ್ತಮ ಭವಿಷ್ಯ: ಡಾ.ವಿಜಯ ಬಲ್ಲಾಳ್

ರೆಡ್‌ಕ್ರಾಸ್‌ನಿಂದ ವಿಶ್ವ ಆರೋಗ್ಯ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ7 April 2022 7:55 PM IST
share
ಸಕಾರಾತ್ಮಕ ಆಲೋಚನೆಗಳಿಂದ ಉತ್ತಮ ಭವಿಷ್ಯ: ಡಾ.ವಿಜಯ ಬಲ್ಲಾಳ್

ಉಡುಪಿ : ಉತ್ತಮ ಆಹಾರ ಪದ್ಧತಿ ಮತ್ತು ಆಚಾರ ವಿಚಾರಗಳೇ ನಮ್ಮನ್ನು ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಂತರನ್ನಾಗಿ ಮಾಡುತ್ತದೆ. ಸಕಾರಾತ್ಮಕ ಆಲೋಚನೆಗಳೇ ಉತ್ತಮ ಭವಿಷ್ಯವನ್ನು ನಿರ್ಮಿಸುತ್ತವೆ ಎಂದು ಅಂಬಲಪಾಡಿ ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ.ವಿಜಯ ಬಲ್ಲಾಳ್ ಹೇಳಿದ್ದಾರೆ. 

ಗುರುವಾರ ನಗರದ ರೆಡ್‌ಕ್ರಾಸ್ ಭವನದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಗ, ಧ್ಯಾನ, ವ್ಯಾಯಾಮದಂತಹ ಸಕಾರಾತ್ಮಕ ಚಿಂತನೆ ಹಾಗೂ ಚಟುವಟಿಕೆಗಳಿಂದ ಮಾತ್ರ ಆರೋಗ್ಯ ವೃದ್ಧಿಯಾಗುತ್ತದೆ. ನಾವು ಆರೋಗ್ಯವಂತ ರಾಗುವ ಜೊತೆಗೆ ನಮ್ಮ ಸುತ್ತಮುತ್ತಲಿನ ಜನ ಕೂಡ ಆರೋಗ್ಯ ವಂತರಾಗಲು ನೆರವಾಗಬೇಕು. ಇಂದಿನ ದಿನಗಳಲ್ಲಿ ಯುವಜನತೆ ಜಂಕ್‌ಫುಡ್‌ಗಳಿಗೆ ಮರುಳಾಗದೇ ಮನೆಯಲ್ಲಿಯೇ ತಯಾರಿಸಿದ ಉತ್ತಮ ಆಹಾರವನ್ನು ಸೇವಿಸುವುದು ಅಗತ್ಯ ಎಂದರು. 

ನಮ್ಮ ದಿನನಿತ್ಯದ ಜೀವನ ಶೈಲಿಯಲ್ಲಿ ಉತ್ತಮ ವಿಚಾರಗಳನ್ನು ಅಳವಡಿಸಿ ಕೊಂಡು ಭವಿಷ್ಯವನ್ನು ಬದಲಾಯಿಸಿಕೊಳ್ಳಬೇಕು. ಸ್ವಾಮೀ ವಿವೇಕಾನಂದರ ವಾಣಿಯಂತೆ ನಮಗೆ ಬೇಕಾಗಿರುವುದು ಕಬ್ಬಿಣದಂತಹ ಸ್ನಾಯುಗಳು ಮತ್ತು ಉಕ್ಕಿನ ನರವ್ಯೆಹ ಹೊಂದಿರುವ ಯುವಕರು ಎಂದು ಅವರು ಹೇಳಿದರು.

ಗೌರವ ಅತಿಥಿಯಾಗಿ ಆಗಮಿಸಿದ ಐಆರ್‌ಸಿಎಸ್ ಬ್ಲಡ್ ಬ್ಯಾಂಕ್‌ನ ಮುಖ್ಯ ನಿರ್ದೇಶಕ ಎಸ್. ಜಯಕರ ಶೆಟ್ಟಿ ಮಾತನಾಡಿ, ಇಂದಿನ ಒತ್ತಡದ ಜೀವನದಿಂದ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ಆರೋಗ್ಯದ ಕಡೆಗೆ ಗಮನಹರಿಸುವುದು ಅತೀ ಅಗತ್ಯವಾಗಿದೆ ಎಂದು ಹೇಳಿದರು. 

ಜಿಲ್ಲಾ ವಾರ್ತಾಧಿಕಾರಿ ಬಿ. ಮಂಜುನಾಥ್ ಮಾತನಾಡಿ, ಆಧುನಿಕ ಜೀವನ ಶೈಲಿಯಿಂದ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಈ ಬಗ್ಗೆ ಸೂಕ್ತ ಗಮನಹರಿಸಿ ಅನಾರೋಗ್ಯದಿಂದ ಪಾರಾಗಬೇಕು ಎಂದರು. ರೆಡ್‌ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ. ಅಶೋಕ್ ವೈ.ಜಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳಿಗೆ ಮಾಸ್ಕ್ ಹಾಗೂ ಬಡಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಯಿತು. ರೆಡ್‌ಕ್ರಾಸ್ ಸಂಸ್ಥೆಯ ಖಜಾಂಜಿ ರಮಾದೇವಿ, ಡಾ.ಜಿ. ಶಂಕರ್ ಮಹಿಳಾ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿ ಯರು ಉಪಸ್ಥಿತರಿದ್ದರು.

ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷ ಬಸ್ರೂರು ರಾಜೀವ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ವಾಗಿ ಮಾತನಾಡಿದರು. ವಿ.ಜಿ.ಶೆಟ್ಟಿ ನಿರೂಪಿಸಿ, ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ರತ್ನಾಕರ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X