Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎ.10ರಿಂದ 18 ವರ್ಷಕ್ಕೂ ಮೇಲ್ಪಟ್ಟ...

ಎ.10ರಿಂದ 18 ವರ್ಷಕ್ಕೂ ಮೇಲ್ಪಟ್ಟ ವಯಸ್ಸಿನವರಿಗೆ ಮುನ್ನೆಚ್ಚರಿಕೆ ಡೋಸ್: ಸಚಿವ ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ9 April 2022 11:50 PM IST
share
ಎ.10ರಿಂದ 18 ವರ್ಷಕ್ಕೂ ಮೇಲ್ಪಟ್ಟ ವಯಸ್ಸಿನವರಿಗೆ ಮುನ್ನೆಚ್ಚರಿಕೆ ಡೋಸ್: ಸಚಿವ ಸುಧಾಕರ್

ಬೆಂಗಳೂರು, ಎ. 9: ‘ಕೋವಿಡ್ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ವೇಗ ನೀಡಲು ಪ್ರಧಾನಿ ಮೋದಿ ನೇತೃತ್ವದ ಸರಕಾರ, 18 ವರ್ಷಕ್ಕೂ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಲಭ್ಯವಾಗಿಸಿದೆ. ಇದು ಕೊರೋನ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಪಡಿಸಿದ್ದು, ನಾಳೆ(ಎ.10)ಯಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು' ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಶನಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ರಾಜ್ಯದಲಿ 18 ವರ್ಷ ಮೇಲ್ಪಟ್ಟವರು ಎ.10ರಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು. 18 ವರ್ಷ ಮೇಲ್ಪಟ್ಟವರು ಎರಡನೇ ಡೋಸ್ ಪಡೆದು 9 ತಿಂಗಳು ಪೂರ್ಣವಾಗಿದ್ದಲ್ಲಿ, ಈ ಡೋಸ್ ಪಡೆಯಬಹುದು' ಎಂದು ಮಾಹಿತಿ ನೀಡಿದ್ದಾರೆ.

‘ಪ್ರಧಾನಿ ಮೋದಿ ಸರಕಾರ, ರೋಗ ಪೂರ್ವ ನಿಯಂತ್ರಣ ಕ್ರಮಗಳಿಗೆ ಹೆಚ್ಚು ಒತ್ತು ನೀಡಿದೆ. ಇದೇ ರೀತಿ ಕೋವಿಡ್ ಲಸಿಕಾಕರಣಕ್ಕೂ ವೇಗ ನೀಡಿದ್ದು, ದೇಶದಲ್ಲಿ ಈವರೆಗೆ 185 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ನಮ್ಮ ಸರಕಾರ ಲಸಿಕಾಕರಣವನ್ನು ಚುರುಕುಗೊಳಿಸಿರುವುದರಿಂದ, ಈವರೆಗೆ 10.47 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದರ ಜೊತೆಗೆ, ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು, 60 ವರ್ಷ ವಯಸ್ಸಿನ ನಾಗರಿಕರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲಾಗುತ್ತಿದೆ' ಎಂದು ಅವÀರು ವಿವರಿಸಿದ್ದಾರೆ.

‘ರಾಜ್ಯದಲ್ಲಿ ಈವರೆಗೆ, 12-14 ವಯೋಮಾನದವರಿಗೆ 13,27,985 ಮೊದಲ ಡೋಸ್ (ಶೇ.65.6), 15-17 ವಯೋಮಾನದವರಿಗೆ 25,09,276 ಮೊದಲ ಡೋಸ್ (ಶೇ.79) ಹಾಗೂ 20,48,576 ಎರಡನೇ ಡೋಸ್ (ಶೇ.64.5) ನೀಡಲಾಗಿದೆ. ಈವರೆಗೆ 15 ವರ್ಷ ಮೇಲ್ಪಟ್ಟ ವಯೋಮಾನದವರಿಗೆ 5,23,05,424 ಮೊದಲ ಡೋಸ್ (ಶೇ.100.4) ಹಾಗೂ 4,97,08,909 ಎರಡನೇ ಡೋಸ್ (ಶೇ.95.4) ನೀಡಲಾಗಿದೆ. 18 ವರ್ಷ ವಯೋಮಾನದವರಿಗೆ 4,97,96,148 ಮೊದಲ ಡೋಸ್ (ಶೇ.101.8) ಹಾಗೂ 4,76,60,333 ಎರಡನೇ ಡೋಸ್ (ಶೇ.97.4) ನೀಡಲಾಗಿದೆ.

ಈವರೆಗೆ 14,24,433 (ಶೇ.57.6) ಮುನ್ನೆಚ್ಚರಿಕೆ ಲಸಿಕೆ ಡೋಸ್ ನೀಡಲಾಗಿದೆ. ಈ ಮೂಲಕ ರಾಜ್ಯವು ಲಸಿಕಾಕರಣದಲ್ಲಿ ಶ್ಲಾಘನೀಯ ಪ್ರಗತಿ ಸಾಧಿಸುತ್ತಿದೆ. ಕೇಂದ್ರ ಸರಕಾರ ಮಾಡಿಕೊಟ್ಟ ಈ ಅವಕಾಶವನ್ನು ಎಲ್ಲರೂ ತಪ್ಪದೇ ಬಳಸಿಕೊಂಡು ಮುನ್ನೆಚ್ಚರಿಕೆ ಲಸಿಕೆ ಪಡೆಯಬೇಕು. ಎರಡು ಡೋಸ್‍ನಂತೆ ಮುನ್ನೆಚ್ಚರಿಕೆ ಡೋಸ್ ಅಗತ್ಯ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು. ಜೊತೆಗೆ ಕೋವಿಡ್ ಸುರಕ್ಷತಾ ಕ್ರಮಗಳನ್ನೂ ಪಾಲಿಸಬೇಕು ಎಂದು ಸಚಿವರು ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X