Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜೇಶ್ವರ: ಗಡಿ ಭಾಗದ ಕ್ಷೇತ್ರದಲ್ಲಿ...

ಮಂಜೇಶ್ವರ: ಗಡಿ ಭಾಗದ ಕ್ಷೇತ್ರದಲ್ಲಿ ದೈವಗಳಿಂದಲೇ ಮುಸಲ್ಮಾನರ ವ್ಯಾಪಾರಕ್ಕೆ ಚಾಲನೆ

ವ್ಯಾಪಾರಕ್ಕೆ ಬಹಿಷ್ಕಾರ ಹಾಕುವ ಮಧ್ಯೆ ಸಾಮರಸ್ಯಕ್ಕೆ ಸಾಕ್ಷಿ

ವಾರ್ತಾಭಾರತಿವಾರ್ತಾಭಾರತಿ11 April 2022 10:10 AM IST
share
ಮಂಜೇಶ್ವರ: ಗಡಿ ಭಾಗದ ಕ್ಷೇತ್ರದಲ್ಲಿ ದೈವಗಳಿಂದಲೇ ಮುಸಲ್ಮಾನರ ವ್ಯಾಪಾರಕ್ಕೆ ಚಾಲನೆ

ಮಂಜೇಶ್ವರ: ಕೇರಳದ ನೆರೆ ರಾಜ್ಯವಾದ ಕರ್ನಾಟಕದ ಹಲವೆಡೆ ಕ್ಷೇತ್ರೋತ್ಸವದಲ್ಲಿ ಮುಸಲ್ಮಾನರು ವ್ಯಾಪಾರ ಮಾಡಬಾರದು ಮಾತ್ರವಲ್ಲದೆ ಅವರು ಹೊಟ್ಟೆಪಾಡಿಗಾಗಿ ಮಾರಾಟಕ್ಕಾಗಿ ತಂದಿರಿಸಿದ ಸಾಮಗ್ರಿಗಳನ್ನು ನಾಶ ಗೊಳಿಸುತ್ತಿರುವ ವಿಕೃತ ಮನಸ್ಸುಗಳ ಭಯಾನಕ ಕೃತ್ಯಗಳ ಮಧ್ಯೆ ಕೇರಳ-ಕರ್ನಾಟಕ ಗಡಿ ಪ್ರದೇಶವಾದ ಮಂಜೇಶ್ವರಕ್ಕೆ ಸಮೀಪದ ಉದ್ಯಾವರದ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದಲ್ಲಿ ಮುಸ್ಲಿಂ ವ್ಯಕ್ತಿಯಿಂದಲೇ ಸಂತೆಯನ್ನು ಸ್ಥಾಪಿಸಿ ಅಲ್ಲಿಂದಲೇ ಕ್ಷೇತ್ರದ ದೈವಗಳು ತೆಂಗಿನ ಕಾಯಿ ಹಾಗು ವೀಳ್ಯದೆಲೆ ಖರೀದಿಸಿ ಕ್ಷೇತ್ರದ ಉತ್ಸವಕ್ಕೆ ದಿನನಿಶ್ಚಯ ಮಾಡುವ ಮೂಲಕ ಮುಸ್ಲಿಮರ ವ್ಯಾಪಾರಕ್ಕೆ ನಮ್ಮದೇನು ಅಡ್ಡಿಯಿಲ್ಲವೆಂಬುದಾಗಿ ಸಾರುವ ಸಾಮರಸ್ಯಕ್ಕೆ ಸಾಕ್ಷಿಯಾಗುವಂತಹ ಕಾರ್ಯಕ್ರಮ ನಡೆಯಿತು.

ಸುದೀರ್ಘವಾದ ಕೋವಿಡ್ ಸೋಂಕು ಬಳಿಕ ವಾಡಿಕೆಯಂತೆ ಈ ವರ್ಷ ಕೂಡಾ  ಉದ್ಯಾವರ ಶ್ರೀ ಅರಸು ಕ್ಷೇತ್ರದ ಜಾತ್ರೆಗೆ ದಿನ ನಿಶ್ಚಯ ನಡೆದಿದೆ.  ಸಿಂಹಾಸನ ಕಟ್ಟೆಯ ಒಂದು ಭಾಗದಲ್ಲಿ ಉದ್ಯಾವರ ಸಾವಿರ ಜಮಾಅತ್ ಗೊಳಪಟ್ಟ ಮುಸಲ್ಮಾನರು ಹಾಗೂ ಇನ್ನೊಂದು ಭಾಗದಲ್ಲಿ ಬ್ರಹ್ಮಸಭೆ ಅಂದರೆ ಕ್ಷೇತ್ರಕ್ಕೆ ಸಂಬಂಧಪಟ್ಟವರು ಕುಳಿತುಕೊಂಡು ಬಳಿಕ ದಿನ ಕಟ್ಟೆಯ ಮುಂಭಾಗದಲ್ಲಿ ಪಾತ್ರಿಗಳ ಆಗಮನದೊಂದಿಗೆ ದಿನ ನಿಶ್ಚಯವನ್ನು ಓದಿ ಹೇಳಲಾಯಿತು.

"ಕುದಿಕಳ" ಎಂಬುದಾಗಿ ಕರೆಯಲ್ಪಡುವ ಈ ಕಾರ್ಯಕ್ರಮದಲ್ಲಿ ಉದ್ಯಾವರ ಜಮಾಅತಿಗೊಳಪಟ್ಟ ಅನುವಂಶೀಯ ಕುಟುಂಬ ಇಲ್ಲಿ ವೀಳ್ಯದೆಲೆ ಹಾಗೂ ತೆಂಗಿನ ಕಾಯಿ ಮಾರಾಟ ನಡೆಸಬೇಕಾಗಿದೆ. ಇದರಂತೆ ಸೈಯದ್‌ ಎಂಬವರು ನಡೆಸುತ್ತಿರುವ ವ್ಯಾಪಾರಕ್ಕೆ ಕ್ಷೇತ್ರದ ಅಣ್ಣ ತಮ್ಮ ದೈವಗಳು ಆಗಮಿಸಿ ಸಾಮಗ್ರಿ ಖರೀದಿಸಿ ಆಶೀರ್ವಾದವನ್ನು ನೀಡಿದೆ.

ಮಾರಾಟವಾದ ನಾಲ್ಕು ತೆಂಗಿನಕಾಯಿಗಳ ಪೈಕಿ  ಎರಡೆರಡನ್ನು ಅಣ್ಣ ದೈವ ಹಾಗೂ ತಮ್ಮ ದೈವ ಖರೀದಿಸಿ ತೆಂಗಿನಕಾಯಿ ಒಡೆಯುವ ಸ್ಪರ್ಧೆ ಏರ್ಪಟ್ಟಿತ್ತು. ಮುಂದಿನ ವಾರದಲ್ಲಿ ದೈವಗಳ ಉದ್ಯಾವರ ಸಾವಿರ ಜಮಾಅತ್ ಭೇಟಿ ನಡೆಯಲಿದೆ. ಮೇ 9 ರಿಂದ 12ರ ತನಕ ಕ್ಷೇತ್ರದಲ್ಲಿ ಉತ್ಸವ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X