Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುಬ್ಬಳ್ಳಿ: ಎಸ್ ಐಒ ವತಿಯಿಂದ ಸೌಹಾರ್ದ...

ಹುಬ್ಬಳ್ಳಿ: ಎಸ್ ಐಒ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ11 April 2022 1:33 PM IST
share
ಹುಬ್ಬಳ್ಳಿ: ಎಸ್ ಐಒ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

ಹುಬ್ಬಳ್ಳಿ :  'ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್ ಆಫ್ ಇಂಡಿಯಾ'  ವತಿಯಿಂದ ಇಲ್ಲಿಯ ಸನಾ ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ಸೌಹಾರ್ದ ಇಫ್ತಾರ್ ಕೂಟ ನಡೆಯಿತು. 

ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾತನಾಡಿದ ಜಮಾತ್ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಜೊತೆ ಕಾರ್ಯದರ್ಶಿ ರಿಯಾಝ್ ಅಹ್ಮದ್, 'ಇಂದು ಧರ್ಮದ ಹೆಸರಿನಲ್ಲಿ ಅಧರ್ಮವು ತಾಂಡವವಾಡುತ್ತಿದೆ, ಇತರರನ್ನು ದ್ವೇಷಿಸುವವರಿಗೆ ಎಂದು ಪ್ರೀತಿ ಸಿಗಲಾರದು, ಬಹುಸಂಸ್ಕೃತಿಯ ದೇಶವಾಗಿರುವ ಭಾರತದಲ್ಲಿ ಎಲ್ಲರೂ ಪರಸ್ಪರರನ್ನು ಅರಿತು ಸೌಹಾರ್ದದಿಂದ ಬಾಳಿ‌ ಬದುಕ ಬೇಕಾದಂತಹ ವಾತಾವರಣ ನಿರ್ಮಾಣವಾಗಬೇಕಾಗಿದೆ  ಆದರೆ ದುರದೃಷ್ಟವಶಾತ್ ಇಂದು ಕೆಲವು ದುಷ್ಟಶಕ್ತಿಗಳು ಧರ್ಮವನ್ನು ಹೈಜಾಕ್ ಮಾಡಿರುವುದರಿಂದ ಸಮಾಜದಲ್ಲಿ ಅಶಾಂತಿಯ ವಾತಾವರಣ ಉಂಟಾಗಿದೆ, ಆದ್ದರಿಂದ ಧರ್ಮದ ನೈಜ ತಿರುಳನ್ನು ಜನರಿಗೆ ತಲುಪಿಸುವ ಅಗತ್ಯ ಹಿಂದೆಂದಿಗಿಂತಲೂ ಇಂದು ಹೆಚ್ಚಾಗಿದೆ', ಈ ನಿಟ್ಟಿನಲ್ಲಿ ನಮ್ಮ ನಡುವೆ ಸಹಾನುಭೂತಿ ಹಾಗೂ ಸಹೋದರತೆಯನ್ನು ವ್ಯಾಪಕಗೊಳಿಸಲು ಸಹಕಾರಿಯಾಗಲಿ' ಎಂದು ತಿಳಿಸಿದರು. 

'ಮನುಷ್ಯನು ಆತ್ಮ ನಿಯಂತ್ರಣದ ಮೂಲಕ  ಯಶಸ್ಸನ್ನು ಸಾಧಿಸುತ್ತಾನೆ, ಉಪವಾಸದಿಂದ ಆತ್ಮ ನಿಯಂತ್ರಣ ಸಾಧ್ಯವಾಗುತ್ತದೆ' ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಮುಖ್ಯೋಪಾಧ್ಯಾಯ ಡಾ. ಸಂಜಯ್ ಭೊಲೇರಾವು, 'ಉಪವಾಸ ಆಚರಣೆಯಿಂದ ಮನುಷ್ಯನಿಗೆ ಆಧ್ಯಾತ್ಮಿಕ ಲಾಭಗಳ ಜೊತೆಗೆ ಶಾರೀರಿಕ ಲಾಭಗಳಿವೆ' ಎಂದು ಹೇಳಿದರು.

ಪ್ರಾರಂಭದಲ್ಲಿ ಎಸ್ ಐಒ ರಾಜ್ಯ ಸಲಹಾ ಸಮಿತಿಯ ಸದಸ್ಯ ಬ್ರ. ಫಿರಾಸತ್ ಮುಲ್ಲಾ, ಸ್ವಾಗತ ಹಾಗೂ ಪ್ರಾಸ್ತಾವಿಕ ಭಾಷಣಗೈದರು.

ಈ ಸಂದರ್ಭದಲ್ಲಿ ಸಂಸ್ಥೆಯ ಹೊಣೆಗಾರರಾದ, ಜ.ತಾರೀಕ್ ಮುಜಾಹಿದ್, ಎಸ್ ಐಒ ಸ್ಥಾನೀಯ ಅಧ್ಯಕ್ಷ, ಬ್ರ.ಝ್ಯದ್, ಜ.ಶಕೀಲ್ ಅಹ್ಮದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X