Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಈಶ್ವರಪ್ಪರನ್ನು ಸಂಪುಟದಿಂದ ಕಿತ್ತು...

ಈಶ್ವರಪ್ಪರನ್ನು ಸಂಪುಟದಿಂದ ಕಿತ್ತು ಹಾಕಿ, ಕೊಲೆ ಪ್ರಕರಣ ದಾಖಲಿಸಿ: ರಮಾನಾಥ ರೈ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ13 April 2022 12:12 PM IST
share
ಈಶ್ವರಪ್ಪರನ್ನು ಸಂಪುಟದಿಂದ ಕಿತ್ತು ಹಾಕಿ, ಕೊಲೆ ಪ್ರಕರಣ ದಾಖಲಿಸಿ: ರಮಾನಾಥ ರೈ ಒತ್ತಾಯ

ಮಂಗಳೂರು, ಎ.13: ಪರ್ಸಂಟೇಜ್ ಕಮಿಷನ್ ನಿಂದ ನೊಂದು ತನ್ನ ಆತ್ಮಹತ್ಯೆಗೆ ಸಚಿವ ಕೆ.ಎಸ್. ಈಶ್ವರಪ್ಪನವರೇ ಕಾರಣ ಎಂದು ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ. ಪಾಟೀಲ್ ಡೆತ್ ನೋಟ್ ಬರೆದಿಟ್ಟಿರುವ ಕಾರಣ ಇದು ಹತ್ಯೆಗೆ ಸಮಾನವಾಗಿದೆ. ಆದ್ದರಿಂದ ಅವರನ್ನು ಸಂಪುಟದಿಂದ ಕಿತ್ತು ಹಾಕುವುದು ಮಾತ್ರವಲ್ಲದೆ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಈಶ್ವರಪ್ಪರನ್ನು ಬಂಧಿಸಿ ಜೈಲಿಗಟ್ಟಬೇಕು ಎಂದರು.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಸಂದರ್ಭದಲ್ಲಿ ಆಡಳಿತದಲ್ಲಿದ್ದ ಕಾಂಗ್ರೆಸ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ಆರೋಪಿತ ಸಚಿವರ ರಾಜೀನಾಮೆ ಪಡೆದಿತ್ತು. ಆದರೂ ಆ ಪ್ರಕರಣಕ್ಕೂ ಇದಕ್ಕೂ ಯಾವುದೇ ಹೋಲಿಕೆ ಮಾಡಲಾಗದು. ಮಾನಸಿಕವಾಗಿ ಯಾವುದೇ ಒತ್ತಡವಿಲ್ಲದ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಇದೊಂದು ಗಂಭೀರ ಪ್ರಕರಣ ಎಂದು ರಮಾನಾಥ ರೈ ಹೇಳಿದರು.

ನಾ ಖಾವೂಂಗಾ ನಾ ಖಾನೇ ದೂಂಗಾ ಎಂದು ಅಧಿಕಾರ ಬಂದವರು ಮೌನವಾಗಿದ್ದಾರೆ. 40 ಪೆರ್ಸಂಟ್ ಕಮಿಷನ್ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣರವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಅದು ಚರ್ಚೆಯ ವಿಷಯ. ಆದರೆ ಪ್ರಧಾನಿ ನಿರ್ಲಕ್ಷ್ಯ ವಹಿಸಿದ್ದು, ಇಂದು ಇಂತಹ ಸ್ಥಿತಿಗೆ ಕಾರಣವಾಗಿದೆ ಎಂದು ರೈ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ.ಮೋಹನ್, ಪ್ರಧಾನ ಕಾರ್ಯದರ್ಶಿಗಳಾದ ಕೃಪಾ ಅಮರ್ ಆಳ್ವ, ಮಮತಾ ಗಟ್ಟಿ, ಮುಖಂಡರಾದ ಶಶಿಧರ ಹೆಗ್ಡೆ, ಹರಿನಾಥ್, ಜಯಶೀಲ ಅಡ್ಯಂತಾಯ, ಪುರುಷೋತ್ತಮ ಚಿತ್ರಾಪುರ, ಅಬ್ದುಲ್ ರವೂಫ್, ಅಶೋಕ್ ಡಿ.ಕೆ., ಉಮೇಶ್ ದಂಡಕೇರಿ, ಬೇಬಿ ಕುಂದರ್, ಮುಸ್ತಫ, ಶಬ್ಬೀರ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X