Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಂಗಭೂಮಿ, ಕಲೆ ವೀಕ್ಷಕರಲ್ಲಿ ‘ರಸಾನುಭವ’...

ರಂಗಭೂಮಿ, ಕಲೆ ವೀಕ್ಷಕರಲ್ಲಿ ‘ರಸಾನುಭವ’ ಪ್ರಚೋದಿಸುವ ಪ್ರಕ್ರಿಯೆ : ರಘುನಂದನ್

ವಾರ್ತಾಭಾರತಿವಾರ್ತಾಭಾರತಿ13 April 2022 9:41 PM IST
share
ರಂಗಭೂಮಿ, ಕಲೆ ವೀಕ್ಷಕರಲ್ಲಿ ‘ರಸಾನುಭವ’ ಪ್ರಚೋದಿಸುವ ಪ್ರಕ್ರಿಯೆ : ರಘುನಂದನ್

ಉಡುಪಿ, ಎ.೧೩: ರಂಗಭೂಮಿಯ ಉದ್ದೇಶ ‘ಜೀವನದ ಸಾರ’ವನ್ನು ವಿವರಿಸುವುದು ಮತ್ತು ಪ್ರದರ್ಶಿಸುವುದು. ಮತ್ತು ಆ ಅರ್ಥದಲ್ಲಿ ಅದು ಕೇವಲ ಜೀವನದ ಅನುಕರಣೆಯಲ್ಲ, ಬದಲಾಗಿ ಅದನ್ನೂ ಮೀರಿದ್ದು ಎಂದು ಬೆಂಗಳೂರಿನ ಹಿರಿಯ ರಂಗ ನಿರ್ದೇಶಕ ಎಸ್.ರಘುನಂದನ ಅಭಿಪ್ರಾಯ ಪಟ್ಟಿದ್ದಾರೆ. 

ಮಾಹೆಯ ಗಾಂಧಿಯನ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್)ನ  ಆಶ್ರಯದಲ್ಲಿ ‘ನಾಟ್ ಫೇಕ್, ನಾಟ್ ರಿಯಲ್: ರಂಗ ನಟನೆ ಮತ್ತು ರಂಗಭೂಮಿಯ ಸತ್ಯಗಳು’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ರಘುನಂದನ್, ನಟನೆ ಖಂಡಿತವಾಗಿಯೂ ’ನಕಲಿ’ ಅಲ್ಲ. ಆದರೆ ಅದು ವಾಸ್ತವದ ಸರಳ ತಿಳುವಳಿಕೆಯನ್ನು ಮೀರಿದೆ. ಜೀವನಕ್ಕಿಂತ ಹೆಚ್ಚಾಗಿ ’ಜೀವನದ ಸಾರ’ವನ್ನು ರೂಪಿಸಲು ಅದು ಪ್ರಯತ್ನಿಸುತ್ತದೆ. ಅದನ್ನೇ ಸೌಂದರ್ಯಶಾಸ್ತ್ರದಲ್ಲಿ ನಾವು ’ರಸ’ ಎಂದು ಕರೆದಿದ್ದೇವೆ ಎಂದರು.

ಜೀವನಾನುಭವವು ಸೌಂದರ್ಯದ ಸ್ಪರ್ಶದಿಂದ ರಂಗದಲ್ಲಿ ‘ರಸ’ವಾಗುತ್ತದೆ. ಜೀವನದಲ್ಲಿ ನೋಯುವವರ ಬಗ್ಗೆ ಸಹಾನುಭೂತಿ ಇಲ್ಲದೆ ಶ್ರೇಷ್ಠ ಕಲೆ ಹುಟ್ಟಲು ಸಾಧ್ಯವಿಲ್ಲ. ಆ ಅರ್ಥದಲ್ಲಿ ರಂಗಭೂಮಿಯು ‘ಜೀವನದ ಅನುಕರಣೆ’ಯನ್ನು ಮೀರಿ ಜೀವನದ ವ್ಯಾಖ್ಯಾನವಾಗುತ್ತದೆ. ರಂಗಭೂಮಿ ಅಥವಾ ಯಾವುದೇ ಕಲೆ, ಕರುಣ, ಅದ್ಭುತ, ಶೃಂಗಾರ ಸೇರಿದಂತೆ ವೀಕ್ಷಕರಲ್ಲಿ ‘ರಸಾನುಭವ’ವನ್ನು ಪ್ರಚೋದಿಸುವ ಪ್ರಕ್ರಿಯೆಯಾಗಿದೆ ಎಂದು ಅವರು ಹೇಳಿದರು.

ಯಾರೊಬ್ಬರ ಅನುಭವವನ್ನು ಸಂಪೂರ್ಣವಾಗಿ ಸ್ವಂತವಾಗಿ ಅನುಭವಿಸಲು ಸಾಧ್ಯವಾಗದು ಎಂಬುದು ನಿಜ. ಆದರೆ ಕಲೆ ನಕಲಿ ಅಲ್ಲ, ಅದು ಕಲಾತ್ಮಕ ವಾಸ್ತವ.ರಂಗಭೂಮಿಯು ವಿವಿಧ ಕಲಾ ಸಾಧನಗಳನ್ನು ಉಪಯೋಗಿಸಿಕೊಂಡು ಜೀವನದ ಸತ್ಯವನ್ನು ಹೇಳುತ್ತದೆ ಎಂದು ರಘುನಂದನ ವಿವರಿಸಿದರು.

ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಸ್ವಾಗತಿಸಿ, ಪರಿಸರಶಾಸ್ತ್ರ, ಸೌಂದರ್ಯಶಾಸ್ತ್ರ, ಶಾಂತಿ ಅಧ್ಯಯನ ಮತ್ತು ಕಲಾ ಮಾಧ್ಯಮಗಳು ಜಿಸಿಪಿಎಎಸ್‌ನಲ್ಲಿನ ಅಧ್ಯಯನ ವಿಷಯಗಳ ಸತ್ವ’ ಎಂದು ಹೇಳಿದರು. ಪ್ರೊ. ಫಣಿರಾಜ್ ವಂದಿಸಿದರು.

ಇದಕ್ಕೂ ಮೊದಲು ರಘುನಂದನ ಅವರು ವಿದ್ಯಾರ್ಥಿಗಳಿಗೆ ರಂಗಭೂಮಿಯ ಕುರಿತು ಎರಡು ದಿನಗಳ ವಿಶೇಷ ಕಮ್ಮಟವನ್ನು ನಡೆಸಿಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X