Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸ್ಪೂರ್ತಿದಾಯಕ ಶಿಕ್ಷಕರಾಗಿ : ಸಯ್ಯದ್...

ಸ್ಪೂರ್ತಿದಾಯಕ ಶಿಕ್ಷಕರಾಗಿ : ಸಯ್ಯದ್ ಮೊಹಮ್ಮದ್ ಬ್ಯಾರಿ

ಬ್ಯಾರೀಸ್ ಕಾಲೇಜ್‌ನಲ್ಲಿ ಹೊಸದಾಗಿ ಸೇರ್ಪಡೆಗೊಂಡ ಬಿಎಡ್‌ ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ14 April 2022 6:43 PM IST
share
ಸ್ಪೂರ್ತಿದಾಯಕ ಶಿಕ್ಷಕರಾಗಿ : ಸಯ್ಯದ್ ಮೊಹಮ್ಮದ್ ಬ್ಯಾರಿ

ಕುಂದಾಪುರ: ನೀವು ಸ್ಪೂರ್ತಿದಾಯಕ ಶಿಕ್ಷಕರಾಗಿದ್ದರೆ, ನೀವು ಅತ್ಯುತ್ತಮ ವಿದ್ಯಾರ್ಥಿಗಳನ್ನು ರೂಪಿಸುತ್ತೀರಿ. ನಿಮ್ಮಿಂದ  ಸ್ಪೂರ್ತಿ ಪಡೆದ ವಿದ್ಯಾರ್ಥಿಗಳು ಇತರರಿಗೆ ಸ್ಪೂರ್ತಿಯ ಸೆಲೆಯಾಗುತ್ತಾರೆ. ಸಂತೋಷ ತುಂಬಿದ ಸಮಾಜದ ನಿರ್ಮಾಣದಲ್ಲಿ ತೊಡಗುತ್ತಾರೆ ಎಂದು ಬ್ಯಾರೀಸ್ ಗ್ರೂಪ್ ಅಧ್ಯಕ್ಷ ಸಯ್ಯದ್ ಮೊಹಮ್ಮದ್ ಬ್ಯಾರಿ ಹೇಳಿದರು. 

ಕೋಡಿಯಲ್ಲಿರುವ ಬ್ಯಾರೀಸ್ ಕಾಲೇಜ್ ಆಫ್ ಎಜುಕೇಶನ್‌ ನಲ್ಲಿ ಬಿಎಡ್‌ಗೆ (B.Ed) ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ-ಶಿಕ್ಷಕರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಇಲ್ಲಿ ಇರುವ ಪ್ರತಿಯೊಬ್ಬ ವಿದ್ಯಾರ್ಥಿ-ಶಿಕ್ಷಕರು ಅವರ 40 ವರ್ಷಗಳ ಸೇವೆಯಲ್ಲಿ ವರ್ಷಕ್ಕೆ ಸರಾಸರಿ 50 ವಿದ್ಯಾರ್ಥಿಗಳ ಹಾಗೆ ಸುಮಾರು 2000 ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಬಲ್ಲರು. ಪ್ರತಿ ವರ್ಷ 100 ಬಿ.ಎಡ್. ವಿದ್ಯಾರ್ಥಿಗಳು ನಮ್ಮ ಸಂಸ್ಥೆಯಿಂದ ಹೊರ ಬರುತ್ತಾರೆ. ಅವರೆಲ್ಲರೂ  ಒಟ್ಟಾಗಿ ಅವರ ಸೇವಾವಧಿಯಲ್ಲಿ ಸುಮಾರು 2,00,000 ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುತ್ತಾರೆ. ಇದೊಂದು ಅಗಾಧ ಸಂಖ್ಯೆ. ನೀವು ಸರಾಸರಿ ಶಿಕ್ಷಕರಾಗಿದ್ದರೆ, ವಿದ್ಯಾರ್ಥಿಗಳ ಮೇಲೆ ಸರಾಸರಿ ಪರಿಣಾಮ ಬೀರಬಲ್ಲಿರಿ. ಬದಲಾಗಿ ನೀವು ಸ್ಪೂರ್ತಿದಾಯಕ ಶಿಕ್ಷಕರಾಗಿದ್ದರೆ, ನೀವು ಅತ್ಯುತ್ತಮ ವಿದ್ಯಾರ್ಥಿಗಳನ್ನು ರೂಪಿಸುತ್ತೀರಿ. ನಿಮ್ಮಿಂದ ಸ್ಪೂರ್ತಿ ಪಡೆದ ವಿದ್ಯಾರ್ಥಿಗಳು ಇತರರಿಗೆ ಸ್ಪೂರ್ತಿಯ ಸೆಲೆಯಾಗುತ್ತಾರೆ,  ಸಂತೋಷ ತುಂಬಿದ ಸಮಾಜದ ನಿರ್ಮಾಣದಲ್ಲಿ ತೊಡಗುತ್ತಾರೆ. ದೇಶದ ಅಭಿವೃದ್ಧಿಯ ರೂವಾರಿಗಳಾಗುತ್ತಾರೆ. ಸ್ಪೂರ್ತಿದಾಯಕ ಶಿಕ್ಷಕರಾಗಿ ಈ ಪರಂಪರೆಯನ್ನು ಮುಂದುವರಿಸಿ ಎಂದು ಸಯ್ಯದ್ ಮೊಹಮ್ಮದ್ ಬ್ಯಾರಿ ಹೇಳಿ, ಶುಭ ಹಾರೈಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ಸಿದ್ದಪ್ಪ ಕೆ ಎಸ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.

ಉಪನ್ಯಾಸಕರಾದ ಅನಂತ್ ಭಟ್ ಕಾರ್ಯಕ್ರಮ ನಿರೂಪಣೆ ಮಾಡಿದರು ಮತ್ತು  ವೆಂಕಟೇಶ್ ಎಸ್ ವಂದಿಸಿದರು. ಸಂಸ್ಥೆಗಳ ನಿರ್ದೇಶಕರಾದ ಚಂದ್ರಶೇಖರ್ ದೋಮ, ಮುಖ್ಯಸ್ಥರಾದ ಡಾ. ಶಮೀರ್ ಮತ್ತು ಅಶ್ವಿನಿ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X