Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮ್ಯಾಂಚೆಸ್ಟರ್ ಸಿಟಿಯನ್ನು ಸೋಲಿಸಿ ಎಫ್‍ಎ...

ಮ್ಯಾಂಚೆಸ್ಟರ್ ಸಿಟಿಯನ್ನು ಸೋಲಿಸಿ ಎಫ್‍ಎ ಕಪ್ ಫೈನಲ್ ತಲುಪಿದ ಲಿವರ್‍ಪೂಲ್

ವಾರ್ತಾಭಾರತಿವಾರ್ತಾಭಾರತಿ17 April 2022 8:05 AM IST
share
ಮ್ಯಾಂಚೆಸ್ಟರ್ ಸಿಟಿಯನ್ನು ಸೋಲಿಸಿ ಎಫ್‍ಎ ಕಪ್ ಫೈನಲ್ ತಲುಪಿದ ಲಿವರ್‍ಪೂಲ್

ಲಿವರ್‍ಪೂಲ್: ಪ್ರಬಲ ಮ್ಯಾಂಚೆಸ್ಟರ್ ಸಿಟಿ ಕ್ಲಬ್ ತಂಡವನ್ನು 3-2 ಗೋಲುಗಳಿಂದ ಕೆಡವಿದ ಲಿವರ್‍ಪೂಲ್ ಕ್ಲಬ್ ಎಫ್‍ಎ ಕಪ್ ಫೈನಲ್ ತಲುಪಿದೆ.

ಜರ್ಗೆನ್ ಕ್ಲೋಪ್ ಅವರ ಪಡೆ ಇದೀಗ ಒಂದೇ ಸೀಸನ್‍ನಲ್ಲಿ ನಾಲ್ಕು ಪ್ರಮುಖ ಟ್ರೋಫಿಗಳನ್ನು ಗೆಲ್ಲುವ ಪ್ರಯತ್ನದಲ್ಲಿದೆ. ಈ ನಂಬಲಸಾಧ್ಯ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಮುಂದೆ ಸಾಗಿರುವ ತಂಡ ವ್ಯಾಂಬೆಯಲ್ಲಿ ಶನಿವಾರ ನಡೆದ ಸೆಮಿಫೈನಲ್‍ನ ಮೊದಲಾರ್ಧದಲ್ಲಿ ಆಕರ್ಷಕ ಪ್ರದರ್ಶನ ತೋರಿತು.

ಇಬ್ರಾಹಿಮಾ ಕೊಂತೆ ಆರಂಭದಲ್ಲೇ ಲಿವರ್‍ಪೂಲ್‍ಗೆ ಮುನ್ನಡೆ ದೊರಕಿಸಿಕೊಟ್ಟರೆ, ಸ್ಯಾಡಿಯೊ ಮಾನ್ ಗೋಲು ಸಿಡಿಸಿ ಮುನ್ನಡೆ ಹಿಗ್ಗಿಸಿದರು. ಇದಕ್ಕೆ ಮುಖ್ಯವಾಗಿ ಮ್ಯಾಂಚೆಸ್ಟರ್ ಸಿಟಿ ತಂಡದ ಗೋಲ್‍ಕೀಪರ್ ಝೆಕ್ ಸ್ಟೆಫನ್ ಅವರ ಪ್ರಮಾದಗಳು ಕಾರಣವಾದವು.

ಸೆನೆಗಲ್‍ನ ಮುನ್ಪಡೆ ಆಟಗಾರ ಮಾನ್ ಪೂರ್ವಾರ್ಧದಲ್ಲೇ ಮತ್ತೊಂದು ಗೋಲು ಗಳಿಸಿದರೆ, ದ್ವಿತೀಯಾರ್ಧದಲ್ಲಿ ಮ್ಯಾಂಚೆಸ್ಟರ್ ಸಿಟಿಯ ಜ್ಯಾಕ್ ಗ್ರೆಲಿಷ್ ಮತ್ತು ಬರ್ನಾರ್ಡೊ ಸಿಲ್ವಾ ಪ್ರತಿ ಹೋರಾಟ ಪ್ರದರ್ಶಿಸಿ ಎರಡು ಗೋಲುಗಳನ್ನು ಗಳಿಸಿದರು. ಆದರೂ ಲಿವರ್‍ಪೂಲ್‍ಗೆ ಸಂಪೂರ್ಣ ಪ್ರತಿಹೋರಾಟ ಕಂಡುಬರಲಿಲ್ಲ.

2012ರ ಬಳಿಕ ಮೊಟ್ಟಮೊದಲ ಬಾರಿಗೆ ಎಫ್‍ಎ ಕಪ್ ಫೈನಲ್ ತಲುಪಿರುವ ಲಿವರ್‍ಪೂಲ್, ರವಿವಾರ ನಡೆಯುವ ಸೆಮಿಫೈನಲ್ ಪಂದ್ಯದಲ್ಲಿ ಗೆಲ್ಲುವ ಚೆಲ್ಸಿಯಾ ಅಥವಾ ಕ್ರಿಸ್ಟಲ್ ಪ್ಯಾಲೇಸ್ ತಂಡವನ್ನು ಮೇ 14ರಂದು ನಡೆಯುವ ಫೈನಲ್‍ನಲ್ಲಿ ಎದುರಿಸಲಿದೆ. 15ನೇ ಬಾರಿಗೆ ಎಫ್‍ಎ ಕಪ್ ಫೈನಲ್ ತಲುಪಿರುವ ಕೆಂಪು ತಂಡ, 2006ರ ಬಳಿಕ ಎಫ್‍ಎ ಕಪ್ ಗೆದ್ದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X