Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನರಿಗೆ ಏನು ತಿನ್ನಬೇಕು ಅಥವಾ...

ಜನರಿಗೆ ಏನು ತಿನ್ನಬೇಕು ಅಥವಾ ತಿನ್ನಬಾರದು ಎಂದು ಹೇಳುವುದು ಸರಕಾರದ ಕೆಲಸವಲ್ಲ: ಕೇಂದ್ರ ಸಚಿವ ನಖ್ವಿ

ವಾರ್ತಾಭಾರತಿವಾರ್ತಾಭಾರತಿ17 April 2022 3:03 PM IST
share
ಜನರಿಗೆ ಏನು ತಿನ್ನಬೇಕು ಅಥವಾ ತಿನ್ನಬಾರದು ಎಂದು ಹೇಳುವುದು ಸರಕಾರದ ಕೆಲಸವಲ್ಲ: ಕೇಂದ್ರ ಸಚಿವ ನಖ್ವಿ

ಮುಂಬೈ: "ಭಾರತೀಯರಿಗೆ ತಮ್ಮ ನಂಬಿಕೆಯನ್ನು ಆಚರಿಸಲು ಸ್ವಾತಂತ್ರ್ಯವಿದೆ  ಹಾಗೂ ಧಾರ್ಮಿಕ ಸಮುದಾಯಗಳ ನಡುವೆ ಯಾವುದೇ ಅಸಹಿಷ್ಣುತೆ ಬೆಳೆಯುತ್ತಿಲ್ಲ'' ಎಂದು ದೇಶದ ವಿವಿಧ ಭಾಗಗಳಲ್ಲಿ ಧಾರ್ಮಿಕ ಗಲಭೆಗಳ ನಡುವೆ ರವಿವಾರ ಪ್ರಕಟವಾದ ಸಂದರ್ಶನದಲ್ಲಿ ದೇಶದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಹನುಮ ಜಯಂತಿ ನಿಮಿತ್ತ ಶನಿವಾರ ಹೊಸದಿಲ್ಲಿಯಲ್ಲಿ ನಡೆದ ಮೆರವಣಿಗೆಯಲ್ಲಿ ಕೋಮು  ಘರ್ಷಣೆಗಳು ನಡೆದಿದ್ದು, ಆರು ಪೊಲೀಸರು ಸೇರಿದಂತೆ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಸರಕಾರದಲ್ಲಿ  ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿರುವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು “ದಿ ಎಕನಾಮಿಕ್ ಟೈಮ್ಸ್’’ ಪತ್ರಿಕೆಯೊಂದಿಗೆ ಮಾತನಾಡುತ್ತಾ, "ದೇಶದಲ್ಲಿ ಶಾಂತಿ ಹಾಗೂ  ಸಮೃದ್ಧಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕೆಲವು ದುಷ್ಟ ಶಕ್ತಿಗಳು  ಭಾರತದ ಅಂತರ್ಗತ ಸಂಸ್ಕೃತಿ ಹಾಗೂ ಬದ್ಧತೆಗೆ ಭಂಗ ತರಲು ಪ್ರಯತ್ನಿಸುತ್ತವೆ"ಎಂದರು.

"ಜನರಿಗೆ ಏನು ತಿನ್ನಬೇಕು ಅಥವಾ ತಿನ್ನಬಾರದು ಎಂದು ಹೇಳುವುದು ಸರಕಾರದ ಕೆಲಸವಲ್ಲ. ದೇಶದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಅವರವರ ಇಷ್ಟದ ಆಹಾರವನ್ನು ತಿನ್ನಲು ಸ್ವಾತಂತ್ರ್ಯವಿದೆ" ಎಂದು ನಖ್ವಿ ಹೇಳಿದರು.

ಭಾರತದಲ್ಲಿ ಹಿಜಾಬ್ ಮೇಲೆ ಯಾವುದೇ ನಿಷೇಧವಿಲ್ಲ. ಮಾರುಕಟ್ಟೆಗಳಲ್ಲಿ ಹಾಗೂ ಇತರ ಸ್ಥಳಗಳಲ್ಲಿ ಹಿಜಾಬ್ ಧರಿಸಬಹುದು. ಆದರೆ ಪ್ರತಿಯೊಂದು ಕಾಲೇಜು ಅಥವಾ ಸಂಸ್ಥೆಯು ವಸ್ತ್ರ ಸಂಹಿತೆ(ಡ್ರೆಸ್ ಕೋಡ್), ಶಿಸ್ತು ಮತ್ತು ಗೌರವ ಹೊಂದಿದೆ. ಇದನ್ನು ನಾವು ಒಪ್ಪಿಕೊಳ್ಳಲೇಬೇಕು. ನಿಮಗೆ ಇಷ್ಟವಿಲ್ಲದಿದ್ದರೆ, ನೀವು ಬೇರೆ ಸಂಸ್ಥೆಯನ್ನು ಆಯ್ಕೆ ಮಾಡಬಹುದು ”ಎಂದು ನಖ್ವಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X