Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ವಿಶ್ವ ಆರೋಗ್ಯ ದಿನಾಚರಣೆ...

ಉಡುಪಿ: ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ

ಡಿಸಿ, ಸಿಇಓರಿಂದ ಸೈಕಲ್ ಸವಾರಿ

ವಾರ್ತಾಭಾರತಿವಾರ್ತಾಭಾರತಿ17 April 2022 6:25 PM IST
share
ಉಡುಪಿ: ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ

ಉಡುಪಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ., ವೈದ್ಯಕೀಯ ಪ್ರಕೋಷ್ಠ, ರೋಟರಿ ಕ್ಲಬ್ ಉಡುಪಿ ಮಣಿಪಾಲ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಭಾರತೀಯ ದಂತ ವೈದ್ಯಕೀಯ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಸೈಕಲ್ ಜಾಥವನ್ನು ಹಮ್ಮಿಕೊಳ್ಳ ಲಾಗಿತ್ತು.

ನಮ್ಮ ಪೃಥ್ವಿ ನಮ್ಮ ಆರೋಗ್ಯ ಎಂಬ ಘೋಷಣೆಯೊಂದಿಗೆ ಅಜ್ಜರಕಾಡು ಹುತಾತ್ಮರ ಸ್ಮಾರಕದಿಂದ ನಗರದ ಬೋರ್ಡ್ ಹೈಸ್ಕೂಲ್ ಆವರಣದವರೆಗೆ ಆಯೋಜಿಸಲಾದ ಈ ಜಾಥಾಕ್ಕೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗಿರಬೇಕಾಗಿದೆ. ಆದುದರಿಂದ ಸೈಕಲ್ ಸವಾರಿಯಂತಹ ವ್ಯಾಯಮ ಅತ್ಯುತ್ತಮವಾದುದು ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಡಾ.ನವೀನ್ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ ಎಚ್., ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ರೋಟರಿ ಜಿಲ್ಲಾ ಗವರ್ನರ್ ಡಾ.ಜೆ.ಗೌರಿ, ಸಹಾಯಕ ಗವರ್ನರ್ ಡಾ.ಸುರೇಶ್ ಶೆಣೈ, ವೈದ್ಯಕೀಯ ಪ್ರಕೋಷ್ಠದ ಪದಾಧಿಕಾರಿಗಳಾದ ಡಾ.ವಿಜಯೇಂದ್ರ ವಸಂತ್, ಡಾ.ರಾಮಚಂದ್ರಪ ಕಾಮತ್, ಡಾ.ವಿದ್ಯಾಧರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಡಿಸಿ, ಸಿಇಓರಿಂದ ಸೈಕಲ್ ಸವಾರಿ!

ಸೈಕಲ್ ಜಾಥಕ್ಕೆ ಚಾಲನೆ ನೀಡಿದ ಬಳಿಕ ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ವತಃ ತಾವೇ ಒಟ್ಟು ಎಂಟು ಕಿ.ಮೀ. ದೂರ ಸೈಕಲ್ ಸವಾರಿ ಮಾಡಿಕೊಂಡು ಬಂದು ಮಾದರಿ ಎನಿಸಿದರು.

ಜಾಥವು ಅಜ್ಜರಕಾಡಿನಿಂದ ಜೋಡುಕಟ್ಟೆ, ಕೆ.ಎಂ.ಮಾರ್ಗ, ಸರ್ವಿಸ್ ಮತ್ತು ಸಿಟಿ ಬಸ್ ನಿಲ್ದಾಣ, ಕಡಿಯಾಳಿ, ಎಂಜಿಎಂವರೆಗೆ ಸಾಗಿ ವಾಪಾಸ್ಸು ಬಂದು ಸರ್ವಿಸ್ ಬಸ್ ನಿಲ್ದಾಣದ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಸಮಾಪ್ತಿ ಗೊಂಡಿತು. ಇವರೊಂದಿಗೆ ಜಿಲ್ಲಾಧಿಕಾರಿಗಳ ಐದು ವರ್ಷದ ಪುತ್ರಿ ಕೂಡ ಸೈಕಲ್ ಸವಾರಿ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X