Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡ್ಯಾನಿಶ್ ಓಪನ್ ಈಜು ಸ್ಪರ್ಧೆ: ಚಿನ್ನ...

ಡ್ಯಾನಿಶ್ ಓಪನ್ ಈಜು ಸ್ಪರ್ಧೆ: ಚಿನ್ನ ಗೆದ್ದ ನಟ ಆರ್. ಮಾಧವನ್ ಪುತ್ರ ವೇದಾಂತ್

ವಾರ್ತಾಭಾರತಿವಾರ್ತಾಭಾರತಿ18 April 2022 12:12 PM IST
share
ಡ್ಯಾನಿಶ್ ಓಪನ್ ಈಜು ಸ್ಪರ್ಧೆ: ಚಿನ್ನ ಗೆದ್ದ ನಟ ಆರ್. ಮಾಧವನ್ ಪುತ್ರ ವೇದಾಂತ್

ಡೆನ್ಮಾರ್ಕ್: ನಟ ಆರ್. ಮಾಧವನ್ ಅವರ ಪುತ್ರ ವೇದಾಂತ್ ಮಾಧವನ್  ಡ್ಯಾನಿಶ್ ಓಪನ್ 2022 ರಲ್ಲಿ ಸ್ವಿಮ್ಮಿಂಗ್‌ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಜಯಿಸಿದ್ದಾರೆ.

ವೇದಾಂತ್ 800 ಮೀ.  ಈಜು ಸ್ಪರ್ಧೆಯಲ್ಲಿ 8:17.28 ಕ್ಕೆ ಗುರಿ ತಲುಪಿ ಚಿನ್ನದ ಪಕದ ಜಯಿಸಿದರು.

ಪದಕ ಪ್ರದಾನ ಸಮಾರಂಭದಲ್ಲಿ ವೇದಾಂತ್ ಹೆಸರನ್ನು ಘೋಷಿಸುತ್ತಿರುವ ಕ್ಲಿಪ್ ಅನ್ನು '3 ಈಡಿಯಟ್ಸ್ ' ನಟ ಮಾಧವನ್ ಹಂಚಿಕೊಂಡಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಕ್ಲಿಪ್ ಅನ್ನು ಹಂಚಿಕೊಂಡಿರುವ ಮಾಧವನ್ ಅವರು, "ಗೋಲ್ಡ್.... ನಿಮ್ಮೆಲ್ಲರ ಆಶೀರ್ವಾದ ಹಾಗೂ  ದೇವರ ಕೃಪೆಯಿಂದ ವಿಜಯದ ಓಟ  ಮುಂದುವರಿದಿದೆ.. ಇದು ವೇದಾಂತ ಮಾಧವನ್‌ಗೆ 800 ಮೀಟರ್‌ನಲ್ಲಿ ಲಭಿಸಿದ ಚಿನ್ನವಾಗಿದೆ ಎಂದು ಬರೆದಿರುವ ಮಾಧವನ್  ಅವರು ವೇದಾಂತ್‌ನ ಕೋಚ್, ಈಜು ಫೆಡರೇಶನ್ ಹಾಗೂ  ಇಡೀ ತಂಡಕ್ಕೆ ಧನ್ಯವಾದ ಹೇಳಿದ್ದಾರೆ.

ಶನಿವಾರ ಡ್ಯಾನಿಶ್ ಓಪನ್  ಈಜು ಕೂಟದಲ್ಲಿ ವೇದಾಂತ್  ಮಾಧವನ್‌ 1,500 ಮೀಟರ್ ಫ್ರೀಸ್ಟೈಲ್ ಈಜು ಸ್ಪರ್ಧೆಯಲ್ಲಿ 15:57:86 ಸೆಕೆಂಡ್ ನಲ್ಲಿ ಗುರಿ ತಲುಪಿ ಬೆಳ್ಳಿ ಪದಕ ಜಯಿಸಿದ್ದರು.

And So TODAY the winning streak continues.. @VedaantMadhavan gets a GOLD at Denmark open.Pradeep Sir @swimmingfedera1 #ANSAdxb & all of you for the continued blessings . pic.twitter.com/UhNXMostqx

— Ranganathan Madhavan (@ActorMadhavan) April 17, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X