ಸರಕಾರಿ ನೌಕರರ ಕ್ರೀಡಾಕೂಟ: ನೋಂದಣಿಗೆ ಸೂಚನೆ
ಉಡುಪಿ : ಪ್ರಸಕ್ತ ಸಾಲಿನ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟವು ಮೇ ಮೊದಲ ವಾರದಲ್ಲಿ ನಡೆಯಲಿದ್ದು, ಜಿಲ್ಲಾ ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಭಾಗವಹಿಸಲು ಆನ್‌ಲೈನ್‌ನಲ್ಲಿ -https://bit.ly/ksgeaudupi-ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಳಿಗಾಗಿ ಮೊ.ನಂ: ೯೪೪೮೪೦೯೬೫೮ನ್ನು ಸಂಪರ್ಕಿಸುವಂತೆ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರ ಪ್ರಕಟಣೆ ತಿಳಿಸಿದೆ.
Next Story