Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತುಳು ಭಾಷೆಯ ಗಣಕೀಕರಣಕ್ಕೆ ಫೊನಿಟಿಕ್ಸ್...

ತುಳು ಭಾಷೆಯ ಗಣಕೀಕರಣಕ್ಕೆ ಫೊನಿಟಿಕ್ಸ್ ಕೀಬೋರ್ಡ್ ಸಹಕಾರಿ : ಡಾ.ಗುರುಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ19 April 2022 11:04 PM IST
share
ತುಳು ಭಾಷೆಯ ಗಣಕೀಕರಣಕ್ಕೆ ಫೊನಿಟಿಕ್ಸ್ ಕೀಬೋರ್ಡ್ ಸಹಕಾರಿ : ಡಾ.ಗುರುಪ್ರಸಾದ್

ಮಂಗಳೂರು : ತುಳು ಒಳಗೊಂಡಂತೆ ಬ್ರಾಹ್ಮೀ ಲಿಪಿಯನ್ನು ಆಧರಿಸಿರುವ ವಿವಿಧ ಭಾಷೆಗಳ ಗಣಕೀಕರಣವನ್ನು ಸರಳೀಕರಿಸಲು ಯು.ಎಸ್.ಬಿ. ಫೊನಿಟಿಕ್ಸ್ ಕೀಬೋರ್ಡೊಂದನ್ನು ಸಿದ್ಧಪಡಿಸಲಾಗಿದೆ. ಇದನ್ನು ಎಷ್ಟೋ ಶಾಲೆಗಳು ಈಗಾಗಲೇ ಯಶಸ್ವಿಯಾಗಿ ಅಳವಡಿಸಿಕೊಂಡಿವೆ ಎಂದು ಭಾಷಾ ವಿಜ್ಞಾನಿ ಡಾ. ಗುರುಪ್ರಸಾದ್ ತಿಳಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ತುಳುಪೀಠ ಹಾಗೂ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ - ಸಂವಾದ ಕಾರ್ಯಕ್ರಮದಲ್ಲಿ ಮೂಲತಃ ಉಡುಪಿಯವರಾದ, ಅಮೇರಿಕಾದಲ್ಲಿ 30 ವರ್ಷ ನೆಲೆಸಿ ಭಾಷಾಧ್ಯಯನಕ್ಕಾಗಿ ಭಾರತದಲ್ಲಿರುವ ಡಾ. ಗುರುಪ್ರಸಾದ್, ' ಕ-ನಾದ ಫೊನಿಟಿಕ್ಸ್' ಕಂಪೆನಿಯನ್ನು ಹುಟ್ಟು ಹಾಕಿದ ಉದ್ದೇಶ ಹಾಗೂ ಕಾರ್ಯಚಟುವಟಿಕೆಯನ್ನು ವಿವರಿಸಿದರು.

ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತುಳುನಾಡಿನಲ್ಲಿ ವಿವಿಧ ಸ್ವರೂಪದ ಭಾಷಾ ಚಳುವಳಿಗಳು ಹುಟ್ಟಿಕೊಂಡಿವೆ, ಈಗಲೂ ನಡೆಯುತ್ತಿವೆ. ಆದರೆ ಡಾ. ಗುರುಪ್ರಸಾದ್ ಅವರು ತುಳು ಭಾಷಾ ವಿಜ್ಞಾನದ ತಳವನ್ನು ಶೋಧಿಸಿ ಸಂಶೋಧನಾತ್ಮಕ ಚಳುವಳಿಯಲ್ಲಿ ತೊಡಗಿಸಿರುವುದು ಅಸಾಧಾರಣ. ಭಾಷಾ ಬಳಕೆಯ ಸ್ಥಿರತೆ, ಬೆಳವಣಿಗೆ ಹಾಗೂ ಇದರ ಜನಪ್ರಿಯತೆ ಅವರ ಯು.ಎಸ್.ಬಿ. ಫೊನಿಟಿಕ್ಸ್ ಕೀಬೋರ್ಡ್ ನಲ್ಲಿ ಅಡಗಿದೆ ಎಂದರು.

ತುಳು ಪೀಠ ಹಾಗೂ ತುಳು ಎಂ.ಎ. ವಿಭಾಗದ ಸಂಯೋಜಕ ಡಾ.ಮಾಧವ ಎಂ.ಕೆ. ಅಧ್ಯಕ್ಷೀಯ ಭಾಷಣದಲ್ಲಿ, ತುಳು ಸ್ನಾತಕೋತ್ತರ ವಿಭಾಗದ ರಚನಾತ್ಮಕ ಕಾರ್ಯಚಟುವಟಿಕೆಗಳನ್ನು ವಿವರಿಸಿದರು. ಕಾರ್ಯಕ್ರಮದ ಸಂಯೋಜಕ ಉಪನ್ಯಾಸಕ ಸುಭಾಶ್ಚಂದ್ರ ಕಣ್ವತೀರ್ಥ ಅವರು ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ಕಾರ್ಯಕ್ರಮ ಸಂಯೋಜಕರಾದ ಉಪನ್ಯಾಸಕಿ ಪ್ರಶಾಂತಿ ಶೆಟ್ಟಿ ಇರುವೈಲು ವಂದಿಸಿದರು. ತುಳು ಎಂ.ಎ. ವಿದ್ಯಾರ್ಥಿನಿ ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X