ಮಂಗಳೂರು : ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶನಿವಾರ ಸಂಜೆ ಕಟೀಲು ದುರ್ಗಾ ಪರಮೇಶ್ವರಿ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.