Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರಿನಲ್ಲಿ ಇಬ್ಬರು ದಲಿತ ಯುವಕರ...

ತುಮಕೂರಿನಲ್ಲಿ ಇಬ್ಬರು ದಲಿತ ಯುವಕರ ಹತ್ಯೆ ಪ್ರಕರಣ: ಗೃಹ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ23 April 2022 8:06 PM IST
share
ತುಮಕೂರಿನಲ್ಲಿ ಇಬ್ಬರು ದಲಿತ ಯುವಕರ ಹತ್ಯೆ ಪ್ರಕರಣ: ಗೃಹ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಗುಬ್ಬಿ ತಾಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಇಬ್ಬರು ದಲಿತ ಯುವಕರನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅವರು,  ಆರೋಪಿಗಳನ್ನು  ತಕ್ಷಣ  ಬಂಧಿಸ ಬೇಕು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಒತ್ತಾಯಿಸಿದ್ದಾರೆ. 

ಆರಗ ಜ್ಞಾನೇಂದ್ರ ಅವರು ಗೃಹಸಚಿವರಾಗಿ ಮುಂದುವರಿಯಲು ಅನರ್ಹ, ತಕ್ಷಣವೇ ಅವರು ರಾಜೀನಾಮೆ ನೀಡಬೇಕು. ಸಂತ್ರಸ್ತರಿಗೆ ಸರಕಾರ ಕೂಡಲೇ ಪರಿಹಾರ ಘೋಷಿಸಬೇಕು ಎಂದು ಹೇಳಿದ್ದಾರೆ. 

ಗುರುವಾರ ತುಮಕೂರಿನ ಗುಬ್ಬಿ ತಾಲೂಕಿನ ಪೆದ್ದನಹಳ್ಳಿಯ ತೋಟದ ಮಧ್ಯೆ ಇರುವ ಹೊಂಡದಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದರೆ, ಇನ್ನೋರ್ವನ ಮೃತದೇಹ ದಾರಿಯಲ್ಲಿ ಪತ್ತೆಯಾಗಿತ್ತು.

The death of Dalits in Tumkur reflects the apathy of BJP towards Dalits, and failure to maintain Law & Order under @BJP4Karnataka govt.

Home Minister @JnanendraAraga is unfit to continue & should resign immediately.

Govt should immediately announce compensation to the victims.

— Siddaramaiah (@siddaramaiah) April 23, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X