Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನ ವೈಶಿಷ್ಟ್ಯ ಉಳಿಸಿಕೊಳ್ಳುವುದು...

ಮಂಗಳೂರಿನ ವೈಶಿಷ್ಟ್ಯ ಉಳಿಸಿಕೊಳ್ಳುವುದು ಎಲ್ಲರ ಜವಾಬ್ದಾರಿ : ನಿಟ್ಟೆ ವಿವಿ ಕುಲಪತಿ ಡಾ. ವಿನಯ್ ಹೆಗ್ಡೆ

ಸರ್ವಧರ್ಮೀಯರ ಸೌಹಾರ್ದ ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ23 April 2022 9:05 PM IST
share
ಮಂಗಳೂರಿನ ವೈಶಿಷ್ಟ್ಯ ಉಳಿಸಿಕೊಳ್ಳುವುದು ಎಲ್ಲರ ಜವಾಬ್ದಾರಿ : ನಿಟ್ಟೆ ವಿವಿ ಕುಲಪತಿ ಡಾ. ವಿನಯ್ ಹೆಗ್ಡೆ

ಮಂಗಳೂರು : ದೇಶದಲ್ಲೇ ಮಂಗಳೂರಿಗೆ ವಿಶಿಷ್ಟ ಸ್ಥಾನವಿದೆ, ಎಲ್ಲಾ ಕ್ಷೇತ್ರಗಳಲ್ಲೂ ಉಜ್ವಲ ಅವಕಾಶಗಳಿವೆ. ಅದನ್ನು ನಾವು ಎಂದಿಗೂ ಕಳೆದು ಕೊಳ್ಳಬಾರದು. ಸಮಾಜದಲ್ಲಿ ದ್ವೇಷ ಪಾರಮ್ಯ ಮೆರೆಯಲು ಅವಕಾಶ ನೀಡಲೇಬಾರದು ಎಂದು ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್. ವಿನಯ್ ಹೆಗ್ಡೆ ಕರೆ ನೀಡಿದರು.

ಮಂಗಳೂರು ಬಿಷಪ್ ಡಾ. ಪೀಟರ್ ಪೌಲ್ ಸಲ್ದಾನ ಮತ್ತು ಡಾ. ಎನ್. ವಿನಯ್ ಹೆಗ್ಡೆ ಹಾಗು ಯೆನೆಪೊಯ ವಿವಿಯ ಕುಲಪತಿ ವೈ. ಅಬ್ದುಲ್ಲಾ ಕುಂಞಿ ಅವರು ಜಂಟಿಯಾಗಿ ನಗರದ ಜಪ್ಪಿನಮೊಗರುವಿನಲ್ಲಿರುವ ಯೆನೆಪೊಯ ಪದವಿಪೂರ್ವ ಕಾಲೇಜಿನ ಫುಟ್ಬಾಲ್ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಸೌಹಾರ್ದ ಇಫ್ತಾರ್ ಕೂಟವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.‌

ಮನುಷ್ಯ ಎಷ್ಟೇ ದೊಡ್ಡ ಸಾಧನೆ ಮಾಡಿದರೂ ಕೂಡ ಆತ ಅತ್ಯುತ್ತಮ ಮನುಷ್ಯನಾಗುವುದು ಎಲ್ಲಕ್ಕಿಂತ ಮುಖ್ಯವಾಗಿದೆ. ಸಮಾಜದಲ್ಲಿ ಸೌಹಾರ್ದ ಕಾಪಾಡುವ ಅಗತ್ಯವಿದೆ. ಮಾನವನಾಗಿ ಬಾಳಿದರೆ ಮಾತ್ರ ಸೌಹಾರ್ದ ಬೆಸೆಯಲು ಸಾಧ್ಯ. ಹಾಗಾಗಿ ಪ್ರತಿಯೊಬ್ಬರೂ ಸಮಾಜದಲ್ಲಿ ಶಾಂತಿ ಸಹಬಾಳ್ವೆಯನ್ನು ಬೆಳೆಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು  ಡಾ. ಎನ್. ವಿನಯ್ ಹೆಗ್ಡೆ  ತಿಳಿಸಿದರು.‌

ಮಂಗಳೂರು ಬಿಷಪ್ ಡಾ. ಪೀಟರ್ ಪೌಲ್ ಸಲ್ದಾನ ಅವರು ಕ್ರೈಸ್ತ ಧರ್ಮದಲ್ಲಿ ಉಪವಾಸದ ಮಹತ್ವದ ಕುರಿತು ವಿವರಿಸಿದರು. ಯೆನೆಪೊಯ ಅಬ್ದುಲ್ಲಾ ಕುಂಞಿ ಅವರು ರಮಝಾನ್ ಉಪವಾಸದ ಮಹತ್ವ, ಕುರ್‌ಆನ್ ಮತ್ತು ಪ್ರವಾದಿಯ ಬದುಕಿನ ಮಾನವೀಯ ಮೌಲ್ಯಗಳ ಕುರಿತು ತಿಳಿಸಿದರು.

ಯೆನೆಪೊಯ ವಿವಿಯ ಇಸ್ಲಾಮಿಕ್ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಜಾವೇದ್ ಜಮೀಲ್ ದಿಕ್ಸೂಚಿ ಭಾಷಣಗೈದರು.

ಸೌಹಾರ್ದ ಇಫ್ತಾರ್ ಕೂಟದಲ್ಲಿ ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳ ಗಣ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು. ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X