ಪುತ್ತೂರು: ನಿವೃತ್ತ ಕೆಎಸ್ಸಾರ್ಟಿಸಿ ಬಸ್ ಚಾಲಕ ಪಿ.ಎಸ್. ಅಬ್ದುಲ್ ಖಾದರ್ (70) ಹೃದಯಾಘಾತದಿಂದ ಶನಿವಾರ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.