Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಸ್ವತಂತ್ರವಾಗಿ ಯೋಚಿಸಿ,...

‘ಸ್ವತಂತ್ರವಾಗಿ ಯೋಚಿಸಿ, ಕಾರ್ಯನಿರ್ವಹಿಸಿ; ಬಾಹ್ಯ ಹಸ್ತಕ್ಷೇಪಕ್ಕೆ ಅವಕಾಶ ಬೇಡ’

ವಿದ್ಯಾರ್ಥಿಗಳಿಗೆ ಪತ್ರಕರ್ತೆ ಸಾಗರಿಕಾ ಘೋಷ್ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ24 April 2022 9:29 PM IST
share
‘ಸ್ವತಂತ್ರವಾಗಿ ಯೋಚಿಸಿ, ಕಾರ್ಯನಿರ್ವಹಿಸಿ; ಬಾಹ್ಯ ಹಸ್ತಕ್ಷೇಪಕ್ಕೆ ಅವಕಾಶ ಬೇಡ’

ಮಣಿಪಾಲ: ನಮ್ಮ ಖಾಸಗಿ ಆಯ್ಕೆ ವಿಷಯಗಳಲ್ಲಿ ಯಾವುದೇ ಸರಕಾರದ ಹಸ್ತಕ್ಷೇಪವನ್ನು ಪರಿಗಣಿಸದೆ ದೃಢವಾಗಿರುವ ಮೂಲಕ ‘ಸ್ವತಂತ್ರವಾಗಿ ಯೋಚಿಸಿ ಮತ್ತು ಕಾರ್ಯನಿರ್ವಹಿಸಿ’ ಎಂದು ಖ್ಯಾತ ಲೇಖಕಿ- ಹಿರಿಯ ಪತ್ರಕರ್ತೆ ಸಾಗರಿಕಾ ಘೋಷ್ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

ಶನಿವಾರ ಮಾಹೆಯ ಗಾಂಧೀಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್) ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ‘ವೈ ಐ ಆಮ್ ಎ ಲಿಬರಲ್’ ಪುಸ್ತಕದ ಲೇಖಕಿ  ಸಾಗರಿಕಾ ಘೋಷ್, ವಿದ್ಯಾರ್ಥಿಗಳು ಏನನ್ನು ಧರಿಸಬೇಕು, ತಿನ್ನಬೇಕು, ಯೋಚಿಸಬೇಕು ಮತ್ತು ಹೇಗೆ ವರ್ತಿಸಬೇಕು ಹೀಗೆ ಅವರ ಅಗತ್ಯವನ್ನು ಸರಕಾರ ನಿರ್ಧರಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು.

ಸಂವಿಧಾನದಲ್ಲಿ ಪ್ರತಿಷ್ಠಾಪಿಸಿರುವ ಎಲ್ಲ ಬಗೆಯ ಸ್ವಾತಂತ್ರ್ಯಗಳನ್ನೂ ವಿದ್ಯಾರ್ಥಿಗಳು, ಸರಕಾರದ ಯಾವುದೇ ಹಸ್ತಕ್ಷೇಪದ ವಿರುದ್ಧ  ಎಚ್ಚರಿಕೆಯಿಂದ ಕಾಪಾಡಬೇಕು. ಇದೇ ನನ್ನ ಪುಸ್ತಕದ ಆತ್ಮವಾಗಿದೆ ಮತ್ತು ಈ ವಿಚಾರವನ್ನು ನಾನು ಮಹಾತ್ಮ ಗಾಂಧಿಯವರಿಂದಲೇ ಪಡೆದುಕೊಂಡಿದ್ದೇನೆ. ಸತ್ಯಾಗ್ರಹಿ ಒಬ್ಬ ಆದರ್ಶ ಆದರ್ಶವಾದಿ ಎಂದು ಸಾಗರಿಕ ಘೋಷ್ ನುಡಿದರು.

ಇಬ್ಬರು ದಿವಂಗತ ಪ್ರಧಾನ ಮಂತ್ರಿಗಳಾದ ಇಂದಿರಾ ಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಚರಿತ್ರೆಗಳನ್ನೂ ಬರೆದಿರುವ ಸಾಗರಿಕಾ, ಜೀವನಚರಿತ್ರೆ ಬರವಣಿಗೆಯ ಅವರ ವಿಧಾನವು ‘ಕಾಲ್ಪನಿಕ ಸ್ವರೂಪದಲ್ಲಿ ವಾಸ್ತವ ಘಟನೆಗಳನ್ನು ತೆರೆದಿಡುವುದಾಗಿದೆ’ ಎಂದು ಹೇಳಿದರು.

ವಿದ್ಯಾರ್ಥಿಗಳೊಂದಿಗೆ ಸಂವಾದದ ವೇಳೆ ಅವರು ತಮ್ಮ ಎರಡೂ ಪುಸ್ತಕ ಗಳಿಂದ ಕೆಲವು ಆಯ್ದ ಭಾಗಗಳನ್ನು ಓದಿದರು.

ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ವ್ಯಾಪಕ ಅನುಭವ ಹೊಂದಿರುವ ಸಾಗರಿಕಾ ಘೋಷ್, ಮಾಧ್ಯಮ ರಂಗವು ತಾಂತ್ರಿಕವಾಗಿ ಬದಲಾಗುತ್ತಿರುವ ಈ ಸಂದರ್ಭದಲ್ಲಿ ಮೌಲ್ಯಗಳು ಅಪಾಯದಲ್ಲಿವೆ. ಮತ್ತು ಇದನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದ ಆರಂಭದಲ್ಲಿ, ಸಂಸ್ಥೆಯ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಸಾಗರಿಕಾ ಅವರ ಸೃಜನಶೀಲ ಪತ್ರಿಕೋದ್ಯಮ, ಕಾದಂಬರಿ ಮತ್ತು ಜೀವನಚರಿತ್ರೆಯಂತಹ ವಿಭಿನ್ನ ರೀತಿಯಲ್ಲಿ ಅಭಿವ್ಯಕ್ತಿಗೊಂಡಿದೆ ಎಂಬುದನ್ನು ವಿವರಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X