ಕಾರ್ಕಳ: ಸಿಡಿಲು ಬಡಿದು ವ್ಯಕ್ತಿ ಮೃತ್ಯು

ಜಿಗೀಶ್ ಜೈನ್
ಕಾರ್ಕಳ: ಸಿಡಿಲು ಬಡಿದು ಯುವಕನೋರ್ವ ಸಾವಿಗೀಡಾದ ಘಟನೆ ಕಾರ್ಕಳ ತಾಲೂಕು ನೂರಾಲ್ಬೆಟ್ಟು ಗ್ರಾಮದಲ್ಲಿ ನಡೆದಿದೆ. ಜಾಣಮನೆ ಜಿಗೀಶ್ ಜೈನ್ (41) ಎಂಬವರು ಮೃತಪಟ್ಟ ವ್ಯಕ್ತಿ.
ಎ. 25ರ ಸಂಜೆ ಜಿಗೀಶ್ ಅವರು ಮನೆಯಲ್ಲಿದ್ದ ಸಂದರ್ಭ ಸಿಡಿಲು ಬಡಿಲು ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.
Next Story