Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಮೆಟ್ರೊ ರೈಲು ಯೋಜನೆಗಾಗಿ...

ಬೆಂಗಳೂರು: ಮೆಟ್ರೊ ರೈಲು ಯೋಜನೆಗಾಗಿ ಒಟ್ಟು 1,342 ಮರಗಳನ್ನು ಕತ್ತರಿಸಲು ಅನುಮತಿ ನೀಡಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ27 April 2022 6:25 PM IST
share
ಬೆಂಗಳೂರು: ಮೆಟ್ರೊ ರೈಲು ಯೋಜನೆಗಾಗಿ ಒಟ್ಟು 1,342 ಮರಗಳನ್ನು ಕತ್ತರಿಸಲು ಅನುಮತಿ ನೀಡಿದ ಹೈಕೋರ್ಟ್

ಬೆಂಗಳೂರು, ಎ.27: ಬೆಂಗಳೂರು ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ 2ನೆ ಹಂತದ ಮೆಟ್ರೊ ರೈಲು ಯೋಜನೆಗೆ ಕಸ್ತೂರಿ ನಗರ ಮತ್ತು ಕೆಂಪಾಪುರ ಹೊರವರ್ತುಲ ರಸ್ತೆ ಹಾಗೂ ವೆಲ್ಲಾರ ಜಂಕ್ಷನ್‍ನಿಂದ ರಾಷ್ಟ್ರೀಯ ಮಿಲಿಟರಿ ಶಾಲೆಯ ನಡುವಿನ ಮೆಟ್ರೊ ರೈಲು ಮಾರ್ಗ ಕಾಮಗಾರಿಗೆ ಒಟ್ಟು 1,342 ಮರಗಳನ್ನು ಕತ್ತರಿಸಲು ಹೈಕೋರ್ಟ್, ಬಿಎಂಆರ್‍ಸಿಎಲ್‍ಗೆ ಅನುಮತಿ ನೀಡಿದೆ.

ಮರಗಳನ್ನು ಕಡಿಯುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬೆಂಗಳೂರು ಪರಿಸರ ಟ್ರಸ್ಟ್ ಮತ್ತು ಪರಿಸರವಾದಿ ಟಿ. ದತ್ತಾತ್ರೇಯ ದೇವರೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ನಡೆಯಿತು. 

ಕಸ್ತೂರಿನಗರ ಮತ್ತು ಕೆಂಪಾಪುರ ಹೊರವರ್ತುಲ ರಸ್ತೆ ನಡುವೆ 2ನೆ ಹಂತದ ನಮ್ಮ ಮೆಟ್ರೊ ಕಾಮಗಾರಿಗಾಗಿ 1,334 ಮರ ಕಡಿಯಲು, 163 ಸ್ಥಳಾಂತರಿಸಲು, 26 ಮರ ಉಳಿಸಿಕೊಳ್ಳಲು ನ್ಯಾಯಾಲಯ ಒಪ್ಪಿದೆ. ವೆಲ್ಲಾರ ಜಂಕ್ಷನ್‍ನಿಂದ ರಾಷ್ಟ್ರೀಯ ಮಿಲಿಟರಿ ಶಾಲೆಯ ನಡುವಿನ ಅಂಡರ್ ಗ್ರೌಂಡ್ ನಮ್ಮ ಮೆಟ್ರೊ ಕಾಮಗಾರಿಗಾಗಿ 8 ಮರ ಕಡಿಯಲು, 2 ಮರಗಳನ್ನು ಹಾಗೆಯೇ ಉಳಿಸಿಕೊಳ್ಳಲು ಅಸ್ತು ಎಂದಿದೆ.

ಈ ನಡುವೆ, ಮೆಟ್ರೊ ಮಾರ್ಗದ ಕಾಮಗಾರಿ ನಡೆಸಲು ಎರಡು ಮಧ್ಯಂತರ ಅರ್ಜಿ ಸಲ್ಲಿಸಿದ್ದೀರಿ. ಈ ಹಿಂದೆ ಮರ ಕಡಿಯಲು ನೀಡಿರುವ ಅನುಮತಿ ಸಂಬಂಧ ಕಾಮಗಾರಿಯ ಪ್ರಗತಿ ಯಾವ ಹಂತದಲ್ಲಿದೆ ಎಂದು ನ್ಯಾಯಪೀಠ ಪ್ರಶ್ನಿಸಿತು. ಅದಕ್ಕೆ ಉತ್ತರಿಸಿದ ಮೆಟ್ರೊ ನಿಗಮದ ಪರ ಹಿರಿಯ ವಕೀಲ ಉದಯ್ ಹೊಳ್ಳ, ‘ಕಾಮಗಾರಿ ನಿರಂತರವಾಗಿ ನಡೆಯುತ್ತಿದೆ’ ಎಂದು ಪ್ರತಿಕ್ರಿಯಿಸಿದರು.

ಅರ್ಜಿದಾರರ ಪರ ವಕೀಲ ಪ್ರದೀಪ್ ನಾಯಕ್, ‘ಮರ ಕಡಿಯಲು ಅಧಿಕೃತ ಅನುಮತಿ ನೀಡಿರುವ ಅಧಿಕಾರಿಯು ಮರಗಳ ಸಮಿತಿಯಲ್ಲೂ ಸ್ಥಾನ ಪಡೆದಿದ್ದಾರೆ. ಮರಗಳ ಅಧಿಕಾರಿಯು ತಜ್ಞರ ಸಮಿತಿಯ ಭಾಗವಾಗಿರಬಾರದು’ ಎಂದು ಆಕ್ಷೇಪಿಸಿದರು. ಸರಕಾರಿ ವಕೀಲ ವಿಜಯಕುಮಾರ್ ಪಾಟೀಲ್, ಮರಗಳ ತಜ್ಞರ ಸಮಿತಿಯ ವರದಿಯಲ್ಲಿ ಸಮಸ್ಯೆಯಿದ್ದರೆ ಒಪ್ಪಿಕೊಳ್ಳಬಹುದು. ಆದರೆ, ಅರ್ಜಿದಾರರ ಈ ರೀತಿಯ ಆಕ್ಷೇಪ ಸರಿಯಲ್ಲ ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X