Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ತ್ಯಾಜ್ಯ ನಿರ್ವಹಣೆ ಜಾಗೃತಿಗೆ...

ಉಡುಪಿ ತ್ಯಾಜ್ಯ ನಿರ್ವಹಣೆ ಜಾಗೃತಿಗೆ ಎಚ್‌ಡಿಬಿ ನೆರವು

ವಾರ್ತಾಭಾರತಿವಾರ್ತಾಭಾರತಿ28 April 2022 6:59 PM IST
share

ಉಡುಪಿ : ನಗರದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಮತ್ತು ನಿರಂತರ ವಾಗಿ ನಿರ್ವಹಿಸಲು ಜಿಲ್ಲಾಡಳಿತ ಪ್ರಾರಂಭಿ ಸಿದ ಸಮಗ್ರ ಕಾರ್ಯಕ್ರಮ ‘ಸ್ವಚ್ಛ ಉಡುಪಿ’ ಉಪಕ್ರಮದಂತೆ ಮೂಲದಲ್ಲೇ ತ್ಯಾಜ್ಯ ವಿಂಗಡಿಸುವ ಬಗ್ಗೆ ಜಾಗೃತಿ ಮೂಡಿಸಲು ಸಾಹಸ್ ಸ್ವಯಂಸೇವಾ ಸಂಸ್ಥೆ ಜತೆಗೆ ಎಚ್‌ಡಿಬಿ ಫೈನಾನ್ಶಿಯಲ್ ಸರ್ವೀಸಸ್ ಕೈಜೋಡಿಸಿದೆ.

ಈ ಯೋಜನೆಯಡಿ ನಿವಾಸಿಗಳು ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಮೂಲದಲ್ಲಿಯೇ ತ್ಯಾಜ್ಯವನ್ನು ಬೇರ್ಪಡಿಸುವ ಕುರಿತು ತರಬೇತಿ ನೀಡಲಾಗಿದೆ. ವಿವಿಧ ಜಾಗೃತಿ ಚಟುವಟಿಕೆಗಳ ಮೂಲಕ ಸುಮಾರು ೧,೫೫,೦೦೦ ವ್ಯಕ್ತಿಗಳು ತರಬೇತಿ ಪಡೆದಿದ್ದು, ೩೪,೦೦೦ಕ್ಕೂ ಅಧಿಕ ಕುಟುಂಬಗಳು ಪ್ರತಿದಿನ ಮೂಲ ದಲ್ಲೇ ತ್ಯಾಜ್ಯ ಪ್ರತ್ಯೇಕಿಸುವುದನ್ನು ಅಭ್ಯಾಸ ಮಾಡುತ್ತಿವೆ ಎಂದು ಉಡುಪಿಯ ಎಚ್‌ಡಿಬಿಎಫ್‌ಎಸ್ ಶಾಖೆಯ ವ್ಯವಸ್ಥಾಪಕ ದಯಾನಂದ ಪೂಜಾರಿ ಮತ್ತು ಉಡುಪಿ ನಗರಪಾಲಿಕೆಯ ಪರಿಸರ ಇಂಜಿನಿಯರ್ ಸ್ನೇಹಾ ಶಂಕರ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಎಚ್‌ಡಿಬಿಎಫ್‌ಎಸ್ ವಾರ್ಡ್ ಮಟ್ಟದ ಮುಂಚೂಣಿಯ ಕಾರ್ಯಕರ್ತರಿಗೆ ಅಂದರೆ ಕಸ ಸಂಗ್ರಹಣೆಯಲ್ಲಿ ಸಹಾಯ ಮಾಡುವವರು, ವಿಂಗಡಣೆ ಮಾಡುವ ಘಟಕಗಳಲ್ಲಿ ನೇಮಕ ಮಾಡುವವರು ಮತ್ತು ಲ್ಯಾಂಡ್‌ಫಿಲ್‌ಗಳನ್ನು ನಿರ್ವಹಿಸುವ ಸಿಬ್ಬಂದಿಗಳಿಗೂ ತರಬೇತಿ ನೀಡಲು ನೆರವಾಗಿದೆ. ಈವರೆಗೆ ಸುಮಾರು ೧೧,೦೦೦ ಮೆಟ್ರಿಕ್ ಟನ್ ತ್ಯಾಜ್ಯವನ್ನು ತ್ಯಾಜ್ಯ ರಾಶಿಯಿಂದ ವಿಮುಖಗೊಳಿಸಲಾಗಿದೆ. ಜೈವಿಕವಾಗಿ ಕರಗುವ ತ್ಯಾಜ್ಯವನ್ನು ಬಳಸಿ ಕಾಂಪೋಸ್ಟ್ ತಯಾರಿಸಲಾಗುತ್ತದೆ. ಆದರೆ ಕೊಳೆಯದ ತ್ಯಾಜ್ಯವನ್ನು ಅದರ ರಾಸಾಯನಿಕ ಸಂಯೋಜನೆಯನ್ನು ಅವಲಂಬಿಸಿ ಸಹ ಸಂಸ್ಕರಣೆಗೆ ಕಳುಹಿಸಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

ಘನತ್ಯಾಜ್ಯ ನಿರ್ವಹಣೆಯಲ್ಲಿ ಉಡುಪಿ ಯೋಜನೆಯು ನಮ್ಮ ಮೊದಲ ನಗರ ಮಟ್ಟದ ಪ್ರಯೋಗವಾಗಿದೆ. ಉಡುಪಿ ಸಿಎಂಸಿಯ ಬೆಂಬಲದೊಂದಿಗೆ ನಾವು ಇತರ ನಗರಗಳಲ್ಲಿಯೂ ಪುನರಾವರ್ತಿಸಬಹುದಾದ ಮಾದರಿ ಯನ್ನು ಪ್ರದರ್ಶಿಸಿದ್ದೇವೆ ಎಂದು ಸಾಹಸ್ ಸಿಇಒ ಅರ್ಚನಾ ತ್ರಿಪಾಠಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X