ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಫಲಿತಾಂಶ
ಕುಂದಾಪುರ : ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯ 2020-21ನೇ ಸಾಲಿನ ದ್ವಿತೀಯ ಬಿ.ಎಡ್ ಅಂತಿಮ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದಿದೆ.
69 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು ಮೂವರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರಹ್ಮಾನ್, ಸಂಚಾಲಕ ಸಯ್ಯದ್ ಮಹಮ್ಮದ್ ಬ್ಯಾರಿ, ಆಡಳಿತ ನಿರ್ದೇಶಕರು, ಪ್ರಾಂಶುಪಾಲರು ಹಾಗೂ ಬೋಧಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
Next Story