Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ...

ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆ: ಶರ್ಮಿಳಾ ಎಸ್.

ವಾರ್ತಾಭಾರತಿವಾರ್ತಾಭಾರತಿ28 April 2022 8:41 PM IST
share
ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆ: ಶರ್ಮಿಳಾ ಎಸ್.

ಉಡುಪಿ : ಬೇಸಿಗೆ ಶಿಬಿರಗಳು ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು, ಅನುಭವಿ ತರಬೇತುದಾರರಿಂದ ಮಕ್ಕಳ ಪ್ರತಿಭೆ ವಿಕಸನಗೊಳ್ಳಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹೇಳಿದ್ದಾರೆ. 

ಗುರುವಾರ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಮಕ್ಕಳ ಉಚಿತ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಬೇಸಿಗೆ ಶಿಬಿರವು ಮಕ್ಕಳ ಕಲಿಕಾ ಬೆಳವಣಿಗೆಗೆ ಸಹಕಾರಿಯಾಗಿದ್ದು, ಇಲ್ಲಿ ಮಕ್ಕಳ ದೈನಂದಿನ ಕಲಿಕೆಯ ಬದಲಾಗಿ ಆಟ, ಮೈಂಡ್‌ಗೇಮ್, ಕಲೆ, ಸಂಸ್ಕೃತಿ ಹಾಗೂ ಹೊಸ-ಹೊಸ ವಿಷಯಗಳ ಅರಿವಾಗುತ್ತದೆ.ಇದರಿಂದ ಮಕ್ಕಳಲ್ಲಿ ಹೊಸ ಜವಾಬ್ದಾರಿಯ ಜೊತೆಗೆ ಆತ್ಮವಿಶ್ವಾಸ ಮೂಡಲು ಸಹಕಾರಿಯಾಗುತ್ತದೆ ಎಂದು ಶರ್ಮಿಳಾ ಎಸ್. ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಸಣ್ಣ ವಯಸ್ಸಿನಲ್ಲಿಯೇ ಮಕ್ಕಳ ಆಸಕ್ತಿಯ ವಿಷಯಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುವುದು ಅಗತ್ಯ. ಇಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿರುವ ಆಸಕ್ತಿ ಗುರುತಿಸಲು ಸಾಧ್ಯ. ಕೋವಿಡ್ ಸಮಸ್ಯೆಯಿಂದ ಕಳೆದ ಎರಡು ವರ್ಷಗಳಲ್ಲಿ  ಇಂತಹ ಯಾವುದೇ ಚಟುವಟಿಕೆಗಳು ನಡೆದಿರಲಿಲ್ಲ. ಇದರಿಂದಾಗಿ ಮಕ್ಕಳು ಮೊಬೈಲ್ ಪ್ರಭಾವಕ್ಕೆ ಒಳಗಾಗಿದ್ದಾರೆ. ಮೊಬೈಲ್‌ನ್ನು ಅವಶ್ಯಕತೆಗೆ ತಕ್ಕಷ್ಟು ಮಾತ್ರ ಬಳಕೆ ಮಾಡಬೇಕು. ಪೋಷಕರು ಮಕ್ಕಳ ಕಲಿಕೆಯ ಮೇಲೆ ಯಾವುದೇ ರೀತಿಯ ಒತ್ತಡ ಹೇರದೆ ಅವರ ಆಸಕ್ತಿಯ ವಿಷಯಕ್ಕೆ ಸಹಕರಿಸುವ ಜೊತೆಗೆ ಸರಿಯಾದ ಮಾರ್ಗದರ್ಶಕರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಶಿರಿಬೀಡು ವಾರ್ಡ್ ನಗರಸಭೆ ಸದಸ್ಯ ಟಿ.ಜಿ.ಹೆಗ್ಡೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವೀಣಾ ವಿವೇಕಾನಂದ ಸ್ವಾಗತಿಸಿ, ಜಿಲ್ಲಾ ಮಹಿಳಾ ಶಕ್ತಿ ಕೇಂದ್ರದ ಸಂಯೋಜಕಿ ಶಾರದ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X