ಮಂಗಳೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2022ರ ಶಿಫಾರಸ್ಸಿಗೆ ಅನುಗುಣವಾಗಿ ಶಿಕ್ಷಕರ ಶಿಕ್ಷಣ ಪಠ್ಯ ಕ್ರಮ ರಾಜ್ಯ ಚಾಲನಾ ಸಮಿತಿಯ ಸದಸ್ಯರಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಣ ಶಾಸ್ತ್ರ ವಿಭಾಗದ ಸಂಯೋಜಕ ಚಿದಾನಂದ ಎಂ.ಎಲ್.ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.