ಬೆಂಗಳೂರು: ಈದ್ ಸಾರ್ವತ್ರಿಕ ರಜೆಯನ್ನು ಮೇ 2ಕ್ಕೆ ನಿಗದಿಪಡಿಸಿ ರಾಜ್ಯ ಸರಕಾರ ಪ್ರಕಟಿಸಿದೆ. ಮೇ.3ರಂದು ಸಾರ್ವತ್ರಿಕ ರಜೆಯನ್ನು ಮಂಜೂರು ಮಾಡಲಾಗಿತ್ತು. ಆದರೆ ಈದ್ ಮೇ 2ಕ್ಕೆ ಆಗುವ ಸಾಧ್ಯತೆ ಇರುವುದರಿಂದ ರಾಜ್ಯ ಸರಕಾರ ಈ ಅಧಿಸೂಚನೆ ಹೊರಡಿಸಿದೆ.