Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ 60 ಯೋಜನೆಯ 2465 ಕೋಟಿ ರೂ....

ರಾಜ್ಯದಲ್ಲಿ 60 ಯೋಜನೆಯ 2465 ಕೋಟಿ ರೂ. ಹೂಡಿಕೆ ಪ್ರಸ್ತಾವನೆಗೆ ಅನುಮೋದನೆ

131ನೇ ರಾಜ್ಯ ಮಟ್ಟದ ಏಕಗವಾಕ್ಷಿ‌ ಅನುಮೋದನಾ ಸಮಿತಿ ‌ಸಭೆ

ವಾರ್ತಾಭಾರತಿವಾರ್ತಾಭಾರತಿ1 May 2022 11:33 AM IST
share
ರಾಜ್ಯದಲ್ಲಿ 60 ಯೋಜನೆಯ 2465 ಕೋಟಿ ರೂ. ಹೂಡಿಕೆ ಪ್ರಸ್ತಾವನೆಗೆ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 2465.94 ಕೋಟಿ ರೂ. ಹೂಡಿಕೆಯ ಪ್ರಸ್ತಾವನೆಗೆ‌ ಅನುಮೋದನೆ ನೀಡಿದೆ.

ಶನಿವಾರ ಸಂಜೆ ಕರ್ನಾಟಕ ಉದ್ಯೋಗ ಮಿತ್ರ ಭವನದಲ್ಲಿ ನಡೆದ 131ನೇ ರಾಜ್ಯ ಮಟ್ಟದ ಏಕಗವಾಕ್ಷಿ‌ ಅನುಮೋದನಾ ಸಮಿತಿ ‌ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಈ.ವಿ‌.ರಮಣರೆಡ್ಡಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ,ಕೆಐಎಡಿಬಿ ಸಿಇಓ  ಶಿವಶಂಕರ ಸೇರಿದಂತೆ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

ಒಟ್ಟು 60 ಯೋಜನೆಗಳಿಂದ 2465.94 ಕೋಟಿ ರೂ. ಬಂಡವಾಳ ‌ಹೂಡಿಕೆಯಾಗಲಿದ್ದು, ಇದರಿಂದ 8575 ಉದ್ಯೋಗಗಳು ಸೃಜನೆಯಾಗಲಿವೆ. ಇದರಲ್ಲಿ 50 ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯ 10 ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಅಂದಾಜು 1522.33 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 3190 ಜನರಿಗೆ ಉದ್ಯೋಗ ಲಭಿಸಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ‌ಸಚಿವ‌ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

15 ಕೋಟೆಯಿಂದ 50 ಕೋಟೆಯೊಳಗಿನ 49 ಯೋಜನೆಗೆ ಇಲಾಖೆ ಒಪ್ಪಿಗೆ ಕೊಟ್ಡಿದೆ. ಒಟ್ಟು ‌938.61 ಕೋಟಿ ಹೂಡಿಕೆಯಾಗಲಿದ್ದು, 5385 ಜನರಿಗೆ ಉದ್ಯೋಗ ಲಭಿಸಲಿವೆ ಎಂದು ತಿಳಿಸಿದರು. ಹೆಚ್ಚುವರಿ ಬಂಡವಾಳ ಹೂಡಿಕೆಯ 1 ಯೋಜನೆಗೆ ಸಮಿತಿಯು ಅನುಮೋದನೆ ನೀಡಿದ್ದು, 5 ಕೋಟಿ ಬಂಡವಾಳ ಹೂಡಿಕೆಯಾಗಲಿದೆ.

ರಾಜ್ಯದಲ್ಲಿ ಬಂಡವಾಳ  ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ಅಗತ್ಯವಿರುವ ಭೂಮಿ, ನೀರು ರಸ್ತೆ ಹಾಗೂ ವಿದ್ಯುತ್ ಸೇರಿದಂತೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳನ್ನು ಕಾಲಮಿತಿಯೊಳಗೆ ಒಗದಿಸಲು ಇಲಾಖೆಯು ಬದ್ಧವಾಗಿದೆ ಎಂದು ‌ನಿರಾಣಿ ಅವರು ಭರವಸೆ ನೀಡಿದ್ದಾರೆ.

ಕರ್ನಾಟಕವನ್ನು ಕೈಗಾರಿಕಾ ವಲಯ ಹಾಗೂ ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಎಲ್ಲಾ ರೀತಿಯ ಪ್ರಯತ್ನವನ್ನು ಮಾಡುವುದಾಗಿ ನಿರಾಣಿ  ತಿಳಿಸಿದರು.

 ಹೂಡಿಕೆ ಮಾಡುವ ಯೋಜನೆಗಳು 

*ಸಿದ್ದಾರ್ಥ ಸೌಹಾರ್ದ ಸಹಕಾರಿ ನಿಯಮಿತ 361.15 ಕೋಟಿ ರೂ. ಹೂಡಿಕೆ, 300 ಉದ್ಯೋಗ ಸೃಷ್ಟಿ

*ಗುಡ್ ರಿಚ್ ಏರೋಸ್ಪೇಸ್ ಸರ್ವಿಸಸ್: ಪ್ರೆ.ಲಿ. 255.45 ಕೋಟಿ ಹೂಡಿಕೆ, 1743 ಉದ್ಯೋಗ ‌ಸೃಜನೆ

*ಜಿ.ಬಿ.ಪ್ರೆ.ಲಿ. 235 ಕೋಟಿ ‌ಹೂಡಿಕೆ, 200 ಉದ್ಯೋಗ ಸೃಷ್ಟಿ

*ಶ್ರೀ ಸಿಮೆಂಟ್ ಲಿ.156.17 ಕೋಟಿ ‌ಹೂಡಿಕೆ, 54 ಉದ್ಯೋಗ

*ಡಿಪ್ಯಾಕ್ ವೆಂಚರ್ಚಸ್ ಎಲ್ ಎಲ್ ಪಿ 112 ಕೋಟಿ ಹೂಡಿಕೆ, 100 ಉದ್ಯೋಗ ‌

*ದಾವಣಗೆರೆ  ಶುಗರ್ಸ ಕಂಪನಿ 99 31 ಕೋಟಿ ಹೂಡಿಕೆ, 77 ಉದ್ಯೋಗ

*ಟೆಮಿಕೊ ಮೋಟಾರ್ ಇಂಡಿಯಾ ಪ್ರೆ.ಲಿ. 88 ಕೋಟಿ , 75 ಉದ್ಯೋಗ

*ಜಯಶ್ರೀ ಎಥನಾಲ್  ಡಿಸ್ಟೀಲೇಷನ್ ಪ್ರೆ.ಲಿ. 80.25. ಕೋಟಿ ಹೂ., 116 ಉದ್ಯೋಗ

*ಸ್ವಾಜಿ ನ್ಯೂಟ್ರಿಷನಲ್ಸ್ ಪ್ರೆ.ಲಿ. 51 ಕೋಟಿ 510 ಉದ್ಯೋಗ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X