Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಮಲ್ಲೇಶ್ವರಂ ವಿಧಾನಸಭಾ...

ಬೆಂಗಳೂರು: ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಕಾಮಗಾರಿ ವಿಳಂಬ ಖಂಡಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ1 May 2022 5:59 PM IST
share
ಬೆಂಗಳೂರು: ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಕಾಮಗಾರಿ ವಿಳಂಬ ಖಂಡಿಸಿ ಧರಣಿ

ಬೆಂಗಳೂರು, ಮೇ 1: ಹಲವು ದಿನಗಳಿಂದ ನಗರದ ಮಲ್ಲೇಶ್ವರಂ ಕ್ಷೇತ್ರದಲ್ಲಿ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಇಲ್ಲಿನ ನಿವಾಸಿಗಳು ಮೌನ ಧರಣಿ ನಡೆಸಿ ಬಿಬಿಎಂಪಿ, ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ರವಿವಾರ ನಗರದ ಸದಾಶಿವನಗರ  ಶಿವಾಜಿ ಪ್ರತಿಮೆ ಎದುರು ಜಮಾಯಿಸಿದ ಪ್ರತಿಭಟನಕಾರರು, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಳಂಬ ಕಾಮಗಾರಿ ಖಂಡಿಸಿದರು.

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಕಳಪೆ ಕಾಮಗಾರಿ, ಟೆಂಡರ್ ಅವ್ಯವಹಾರ ಮತ್ತು ಕಾಮಗಾರಿಗಳ ನಿಧಾನಗತಿಯಿಂದ ಕ್ಷೇತ್ರದ ನಾಗರಿಕರಿಗೆ ಆಗುತ್ತಿರುವ ಆನಾನುಕೂಲವನ್ನು ಸರಕಾರ ಗಮನಿಸಬೇಕು ಎಂದು ಆಗ್ರಹಿಸಿದರು.

ಧರಣಿಯನ್ನುದ್ದೇಶಿಸಿ ಮಾತನಾಡಿದ ನಿವಾಸಿ ಅನೂಪ್ ಅಯ್ಯಂಗಾರ್, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 15ವರ್ಷಗಳಿಂದ ಮೂಲಭೂತ ಸೌಲಭ್ಯಗಳಾದ ರಸ್ತೆ,ಒಳಚರಂಡಿ ಮತ್ತು ಪಾದಚಾರಿ ಮಾರ್ಗಗಳು ಸಮರ್ಪಕವಾಗಿಲ್ಲದೇ ಸಾರ್ವಜನಿಕರು ಪ್ರಾಣಪಾಯದಿಂದ ಜೀವನ ಸಾಗಿಸುತ್ತಿದ್ದಾರೆ. ಸ್ಯಾಂಕಿ ಟ್ಯಾಂಕ್ ಕೆರೆ ಅಭಿವೃದ್ದಿ ಎಂದು ಕಳೆದ 12 ವರ್ಷಗಳಿಂದ ದುರಸ್ತಿ ,ಅಭಿವೃದ್ದಿ ಮಾಡುತ್ತಿದ್ದು ಇದುವರೆಗೂ ಕಾಮಗಾರಿಗಳು ಪೂರ್ಣಗೊಂಡಿಲ್ಲ ಎಂದರು.

ಸ್ಯಾಂಕಿ ಕೆರೆ ಪುಟ್ ಪಾತ್ ಕಳೆದ ನಾಲ್ಕು ತಿಂಗಳಲ್ಲಿ ಎರಡು ಬಾರಿ ಕಾಮಗಾರಿ ನಡೆಸಲಾಗಿದೆ.ಹಳೆ ಕಲ್ಲು,ಹೊಸ ಬಿಲ್ಲು ಎಂಬತಾಗಿದೆ. ಮಲ್ಲೇಶ್ವರಂ ಮುಖ್ಯರಸ್ತೆ ,ಪ್ಯಾಲೇಸ್ ಗುಟ್ಟಹಳ್ಳಿ ರಾಜಕಾಲುವೆ ಕಾಮಗಾರಿ ಮತ್ತು ಗುಂಡಿಗಳ ನಗರವಾಗಿದೆ ಮಲ್ಲೇಶ್ವರಂ ಕ್ಷೇತ್ರ. ಮಲ್ಲೇಶ್ವರಂ ನಡೆಯುತ್ತಿರುವ ಪ್ರತಿಯೊಂದು ಕಾಮಗಾರಿಗಳು ಕಳಪೆ ಕಾಮಗಾರಿ ಮತ್ತು ನಿಧಾನಗತಿ ಮತ್ತು ಎಲ್ಲ ಗುತ್ತಿಗೆಯನ್ನು ಒಬ್ಬನೆ ಗುತ್ತಿಗೆ ಪಡೆದಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರಕಾರ ಪಾರದರ್ಶಕ ಆಡಳಿತ ಏನ್ನುತ್ತಾರೆ.ಆದರೆ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಮಾಹಿತಿ ಕೇಳಿದರೆ ಅಧಿಕಾರಿಗಳು ಕೊಡುವುದಿಲ್ಲ. ಸಾರ್ವಜನಿಕರ ತೆರಿಗೆ ಹಣ, ಪೋಲು ಮಾಡುತ್ತಿದ್ದಾರೆ. ಈ ಬಗ್ಗೆ ದೂರು ನೀಡಿದರು ಯಾವುದೇ ಪ್ರಯೋಜನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X