Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ 22,900 ಕೋಟಿ ರೂ.ಹೂಡಿಕೆಯ...

ರಾಜ್ಯದಲ್ಲಿ 22,900 ಕೋಟಿ ರೂ.ಹೂಡಿಕೆಯ ಸೆಮಿಕಂಡಕ್ಟರ್ ಫ್ಯಾಬ್ ಪ್ಲಾಂಟ್ ನಿರ್ಮಾಣ

ಸರಕಾರ-ಐಎಸ್‍ಎಂಸಿ ಅನಲಾಗ್ ಫ್ಯಾಬ್ ಪ್ರೈ.ಲಿ ನಡುವೆ ಒಪ್ಪಂದಕ್ಕೆ ಸಹಿ

ವಾರ್ತಾಭಾರತಿವಾರ್ತಾಭಾರತಿ1 May 2022 9:32 PM IST
share
ರಾಜ್ಯದಲ್ಲಿ 22,900 ಕೋಟಿ ರೂ.ಹೂಡಿಕೆಯ ಸೆಮಿಕಂಡಕ್ಟರ್ ಫ್ಯಾಬ್ ಪ್ಲಾಂಟ್ ನಿರ್ಮಾಣ

ಬೆಂಗಳೂರು, ಮೇ 1: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ 22,900 ಕೋಟಿ ರೂ. ಗಳ(3ಬಿಲಿಯನ್ ಡಾಲರ್) ಹೂಡಿಕೆಯ ದೇಶದ ಮೊತ್ತ ಮೊದಲ ಪ್ರತಿಷ್ಟಿತ ಸೆಮಿಕಂಡಕ್ಟರ್ ಪ್ಲಾಂಟ್ ನಿರ್ಮಾಣಕ್ಕೆ ರಾಜ್ಯ ಹಾಗೂ ಐಎಸ್‍ಎಂಸಿ ಅನಲಾಗ್ ಫ್ಯಾಬ್ ಪ್ರೈ.ಲಿ. ನಡುವೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಯಿತು.  

ರವಿವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದು, ‘ಏಳು ವರ್ಷಗಳ ಅವಧಿಯಲ್ಲಿ ಒಟ್ಟು 1,500 ಜನರಿಗೆ ಉದ್ಯೋಗ ಒದಗಿಸುವ ನಿರೀಕ್ಷೆ ಇದ್ದು, ಸರಕಾರ ಪರವಾಗಿ ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಹಾಗೂ ಐಎಸ್‍ಎಂಇ ಪರವಾಗಿ ನಿರ್ದೇಶಕ ಅಜಯ್ ಜಲನ್ ಸಹಿ ಹಾಕಿದರು.

‘ಸೆಮಿಕಂಡಕ್ಟರ್ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸರಕಾರ ಮತ್ತು ಐಎಸ್‍ಎಂಸಿ ಅನಲಾಗ್ ಫ್ಯಾಬ್ ಪ್ರೈ.ಲಿ. ಸಂಸ್ಥೆ ಪರಸ್ಪರ ಮಾಡಿಕೊಂಡಿರುವ ಒಪ್ಪಂದವು ವಿಶ್ವದ ಸೆಮಿಕಂಡಕ್ಟರ್ ನಕ್ಷೆಯಲ್ಲಿ ಕರ್ನಾಟಕವನ್ನು ಗುರುತಿಸುವಂತೆ ಮಾಡಲಿದೆ' ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

‘ವಿವಿಧ ರಾಜ್ಯಗಳು ಸೆಮಿಕಂಡಕ್ಟರ್ ಫ್ಯಾಬ್ ಹೂಡಿಕೆಗಳನ್ನು ಆಕರ್ಷಿಸಲು ಸ್ಪರ್ಧಿಸುತ್ತಿದ್ಧ ವೇಳೆಯಲ್ಲಿಯೆ ಈ ಮಹತ್ವದ ಒಪ್ಪಂದಕ್ಕೆ ಸರಕಾರ ಸಹಿ ಹಾಕಿದೆ. ಕೇವಲ ಆರ್ಥಿಕ ಪ್ರೋತ್ಸಾಹ ಮಾತ್ರವಲ್ಲದೆ, ಒಟ್ಟಾರೆ ಕಾರ್ಯ ನಿರ್ವಹಣೆಗೆ ಅಗತ್ಯವಿರುವ ವಾತಾವರಣವನ್ನು ನಿರ್ಮಿಸುವುದೂ ಮುಖ್ಯ ಎನ್ನುವುದನ್ನು ಸರಕಾರ ಅರಿತಿದೆ. ದೇಶದಲ್ಲಿಯೇ ಅತ್ಯುತ್ತಮ ಮೂಲಭೂತ ಸೌಕರ್ಯ ಹಾಗೂ ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ಹೊಂದಿದೆ' ಎಂದು ಅವರು ನುಡಿದರು. 

‘ಸೆÉಮಿಕಂಡಕ್ಟರ್ ಕ್ಷೇತ್ರದಲ್ಲಿ ಇದೊಂದು ಬಹುದೊಡ್ಡ ಹೆಜ್ಜೆ. ಸವಾಲುಗಳು ದೊಡ್ಡಮಟ್ಟದಲ್ಲಿ ಇವೆ. ಈ ಸವಾಲುಗಳನ್ನು ಮೆಟ್ಟಿಲುಗಳನ್ನಾಗಿ ಪರಿವರ್ತಿಸಿಕೊಳ್ಳಲೂ ಈ ಒಪ್ಪಂದ ಅವಕಾಶವನ್ನು ಕಲ್ಪಿಸಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರಕಾರ ಸೆಮಿಕಂಡಕ್ಟರ್ ಮಿಷನ್ ಅನ್ನು ಅನುಮೋದಿಸಿರುವುದರಿಂದ ಸೆಮಿಕಂಡಕ್ಟರ್ ವಲಯದಲ್ಲಿ ಕರ್ನಾಟಕ ಮುಂದುವರೆಯಲು ಸಾಧ್ಯವಾಗಿದೆ ಎಂದು ಹೇಳಿದರು.

ಒಡಂಬಡಿಕೆಯು ಇಸ್ರೇಲ್ ಹಾಗೂ ಭಾರತದ ನಡುವೆ ತಂತ್ರಜ್ಞಾನ ಹಾಗೂ ಸಂಸ್ಕøತಿಗಳ ವಿನಿಮಯಕ್ಕೂ ವೇದಿಕೆ ಕಲ್ಪಿಸಲಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಐಟಿ, ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಐಟಿ-ಬಿಟಿ ನಿರ್ದೇಶಕಿ ಮೀನಾ ನಾಗರಾಜ, ಕೈಗಾರಿಕೆ ಇಲಾಖೆ ಆಯುಕ್ತೆ ಗುಂಜನ ಕೃಷ್ಣ , ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನಾವರ್ ಗಿಲೋನ್, ಐಎಸ್‍ಎಂಸಿ ಮುಖ್ಯಸ್ಥ ಇರೇಜ್ ಇಂಬರಮನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X