Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಳ್ಳಿ ತಟ್ಟೆಯಲ್ಲಿ ಹೋಳಿಗೆ ಊಟ ಸವಿದ...

ಬೆಳ್ಳಿ ತಟ್ಟೆಯಲ್ಲಿ ಹೋಳಿಗೆ ಊಟ ಸವಿದ ಕೇಂದ್ರ ಸಚಿವ ಅಮಿತ್ ಶಾ

ವಾರ್ತಾಭಾರತಿವಾರ್ತಾಭಾರತಿ3 May 2022 8:22 PM IST
share
ಬೆಳ್ಳಿ ತಟ್ಟೆಯಲ್ಲಿ ಹೋಳಿಗೆ ಊಟ ಸವಿದ ಕೇಂದ್ರ ಸಚಿವ ಅಮಿತ್ ಶಾ

ಬೆಂಗಳೂರು, ಮೇ 3: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಅವರ ಗೌರವಾರ್ಥ ಆಯೋಜಿಸಿದ್ದ ಭೋಜನಕೂಟದಲ್ಲಿ ಅಮಿತ್ ಶಾ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮುಖಂಡರು ಬೆಳ್ಳಿ ತಟ್ಟೆಯಲ್ಲಿ ಭೋಜನದ ಸೇವಿಸಿದರು.

ಮಂಗಳವಾರ ಇಲ್ಲಿನ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ರೇಸ್‍ವ್ಯೂ ಕಾಟೇಜ್‍ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏರ್ಪಡಿಸಿರುವ ಭೋಜನ ಕೂಟದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಶಿ ಒಂದೇ ಟೇಬಲ್‍ನಲ್ಲಿ ಕುಳಿತು ಭೋಜನ ಸೇವಿಸಿದ್ದು ವಿಶೇಷವಾಗಿತ್ತು.

ಭೋಜನ ಕೂಟದಲ್ಲಿ ಬಸವ ಜಯಂತಿ ಪ್ರಯುಕ್ತ ವಿಶೇಷ ಹೋಳಿಗೆ ಊಟ ಏರ್ಪಾಡು ಮಾಡಲಾಗಿತ್ತು. ದಕ್ಷಿಣ ಭಾರತ ಹಾಗೂ ಉತ್ತರ ಭಾರತ ವಿಶೇಷ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟದ ಸಂದರ್ಭದಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಹಾಗೂ ಮುಂದಿನ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆಂದು ಗೊತ್ತಾಗಿದೆ.

ಸಿಎಂ ಭೋಜನ ಕೂಟದಲ್ಲಿ ಮುಖಂಡರಾದ ಜಿ.ಎಸ್.ಬಸವರಾಜ್, ಸದಾನಂದ ಗೌಡ, ಜಿ.ಎಂ.ಸಿದ್ದೇಶ್, ಶೋಭಾ ಕರಂದ್ಲಾಜೆ, ಸಚಿವರಾದ ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಬಿ.ಸಿ.ನಾಗೇಶ್, ಡಾ.ಅಶ್ವತ್ಥ್ ನಾರಾಯಣ, ಶಾಸಕರಾದ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್, ರವಿ ಸುಬ್ರಹ್ಮಣ್ಯ, ರೇಣುಕಾಚಾರ್ಯ, ಕುಮಾರ್ ಬಂಗಾರಪ್ಪ, ರವಿಕುಮಾರ್, ವಿಶ್ವನಾಥ್, ಸಿ.ಪಿ.ಯೋಗೇಶ್ವರ್ ಸೇರಿದಂತೆ ಐವತ್ತಕ್ಕೂ ಹೆಚ್ಚು ನಾಯಕರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X