Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾನವತಾವಾದಿ ಬಸವಣ್ಣರ ಸಂದೇಶ...

ಮಾನವತಾವಾದಿ ಬಸವಣ್ಣರ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ: ಉಡುಪಿ ಡಿಸಿ ಕೂರ್ಮಾರಾವ್

ಉಡುಪಿಯಲ್ಲಿ ಬಸವ ಜಯಂತಿ

ವಾರ್ತಾಭಾರತಿವಾರ್ತಾಭಾರತಿ3 May 2022 9:08 PM IST
share
ಮಾನವತಾವಾದಿ ಬಸವಣ್ಣರ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ: ಉಡುಪಿ ಡಿಸಿ ಕೂರ್ಮಾರಾವ್

ಉಡುಪಿ : ಸಮಾಜದಲ್ಲಿದ್ದ ಅಸಮಾನತೆ, ಮೂಢನಂಬಿಕೆಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ, ಜನ ಸಾಮಾನ್ಯರಿಗೂ ಅರ್ಥವಾಗುವಂತೆ,  ಸಮಾಜ  ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ವಚನಗಳ ಮೂಲಕ ನೀಡಿದ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.  

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕೋರ್ಟ್‌ಹಾಲ್ ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ  ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

‘ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ’  ಎಂಬ  ಬಸವಣ್ಣ ಅವರ ವಚನ ದಂತೆ, ಪ್ರತಿಯೊಬ್ಬರೂ ತಮ್ಮ  ಅಂತರಂಗ ಮತ್ತು ಬಹಿರಂಗ ಶುದ್ದಿಯೊಂದಿಗೆ ದೈನಂದಿನ ಕರ್ತವ್ಯಗಳನ್ನು ನಿರ್ವಹಿಸಬೇಕು. ವೇದವನ್ನು ಓದಿದವರು ದೊಡ್ಡವರಲ್ಲ, ಜನರ ವೇದನೆಯನ್ನು ಓದಿದವರು ದೊಡ್ಡವರು ಎಂ ಸಂದೇಶದಂತೆ, ಜಿಲ್ಲೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ದಿನನಿತ್ಯ ತಮ್ಮ ಕಚೇರಿಗೆ ಆಗಮಿಸುವ ಸಾರ್ವಜನಿಕರ ಸಮಸ್ಯೆಗಳನ್ನು ಅರಿತು ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ದೈನಂದಿನ ಬದುಕಿನಲ್ಲಿ ಬಸವಣ್ಣ ಅವರ ವಚನಗಳ ಸಂದೇಶಗಳನ್ನು ಎಲ್ಲರೂ ಪಾಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಬಸವಣ್ಣರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ನಾಡೋಜ ಕೆ.ಪಿ.ರಾವ್, ಬಸವಣ್ಣ ಅವರಲ್ಲಿದ್ದ ಮನೋ ನೈರ್ಮಲ್ಯ ಮತ್ತು ಸಮದೃಷ್ಟಿ, ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದೆ. ಅನುಭವ ಮಂಟಪದ ಮೂಲಕ ಚರ್ಚೆಗಳನ್ನು ನಡೆಸಿ, ಸರಳವಾದ ಭಾಷೆಯಲ್ಲಿ ಜನಸಾಮಾನ್ಯರಿಗೆ ಸಂದೇಶ ಗಳನ್ನು ನೀಡಿದ  ಬಸವಣ್ಣ ಅವರ ಜನನ ಭುವನದ ಭಾಗ್ಯ ಎಂದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಅಪರ ಜಿಲ್ಲಾಧಿಕಾರಿ ವೀಣಾ, ಉಡುಪಿ ತಹಶೀಲ್ದಾರ್ ಅರ್ಚನಾ ಭಟ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಉಡುಪಿ ಚಿತ್ರಕಲಾ ಮಂದಿರದ ಪ್ರಾಂಶುಪಾಲ ನಿರಂಜನ್, ಜಿಲ್ಲಾ ಬಸವ ಸಮಿತಿ ಉಪಾಧ್ಯಕ್ಷ ಸೋಮನಾಥ್, ಕಾರ್ಯದರ್ಶಿ ಸುರೇಶ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಕಲಾವಿದ ಶಂಕರ್‌ದಾಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X