Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಅಪರಿಚಿತ ಯುವಕನ ಮೃತದೇಹ...

ಉಪ್ಪಿನಂಗಡಿ: ಅಪರಿಚಿತ ಯುವಕನ ಮೃತದೇಹ ಪತ್ತೆ

ವಾರ್ತಾಭಾರತಿವಾರ್ತಾಭಾರತಿ4 May 2022 10:32 AM IST
share
ಉಪ್ಪಿನಂಗಡಿ: ಅಪರಿಚಿತ ಯುವಕನ ಮೃತದೇಹ ಪತ್ತೆ

ಉಪ್ಪಿನಂಗಡಿ: ಅಪರಿಚಿತ ಯುವಕನೋರ್ವ ಮಲಗಿದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಹಿಂದಿ ಭಾಷೆ ಮಾತನಾಡುವ ವ್ಯಕ್ತಿಯೋರ್ವ ಉಪ್ಪಿನಂಗಡಿ ಬಳಿಯ ಕ್ಲಿನಿಕ್ ಒಂದಕ್ಕೆ ರಾತ್ರಿ ಆಗಮಿಸಿದ್ದು, ಈತನನ್ನು ಪರೀಕ್ಷಿಸಿದ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ,  ಈತನ ಎದೆಬಡಿತ ಕಮ್ಮಿ ಇದೆಯೆಂದು ಪುತ್ತೂರಿನ ಆಸ್ಪತ್ರೆಗೆ ದಾಖಲಾಗಲು ತಿಳಿಸಿದ್ದರು.

ಆದರೆ ಆತ ತನಗೆ ಇಲ್ಲಿ ನನ್ನವರು ಯಾರೂ ಇಲ್ಲ ಎಂದಾಗ, ಆತನನ್ನು ಅಲ್ಲೇ ಕುಳಿತುಕೊಳ್ಳಲು ಹೇಳಿ 108 ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದರು. ಅ್ಯಂಬುಲೆನ್ಸ್ ಸ್ವಲ್ಪ ತಡವಾಗಿ ಬಂದಿತ್ತಾದರೂ, ಅಷ್ಟರಲ್ಲಿ ಆ ವ್ಯಕ್ತಿ ಅಲ್ಲಿಂದ ನಾಪತ್ತೆಯಾಗಿದ್ದ. ಸುಮಾರು ಎರಡು ಗಂಟೆಯ ನಂತರ ಆಸ್ಪತ್ರೆಯ ಹೊರಗಡೆ ಸ್ವಲ್ಪ ದೂರದಲ್ಲಿ ಈತ ಮಲಗಿದ್ದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ವೈದ್ಯರಲ್ಲಿ ಈತ ತನ್ನ ಹೆಸರನ್ನು ರಾಜೇಶ್ ಎಂದು ಹೇಳಿದ್ದು, ತಾನು ಇಲ್ಲಿ ಕೆಲಸಕ್ಕಿರುವುದಾಗಿ ತನ್ನ ಮಾಲಕನ ಮೊಬೈಲ್ ನಂಬರೊಂದನ್ನು ಕೊಟ್ಟಿದ್ದ. ಆದರೆ  ಕರೆ ಮಾಡಿದಾಗ ಆ ನಂಬರ್ ಸ್ವಿಚ್  ಆಫ್ ಬರುತ್ತಿದೆ. ಈತನ ನಿಖರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X