Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆನ್ನಾಬೈಲ್ : ಈದುಲ್ ಫಿತ್ರ್ ಸಂಭ್ರಮ‌

ಹೆನ್ನಾಬೈಲ್ : ಈದುಲ್ ಫಿತ್ರ್ ಸಂಭ್ರಮ‌

ವಾರ್ತಾಭಾರತಿವಾರ್ತಾಭಾರತಿ4 May 2022 10:57 AM IST
share
ಹೆನ್ನಾಬೈಲ್ : ಈದುಲ್ ಫಿತ್ರ್ ಸಂಭ್ರಮ‌

ಹೆನ್ನಾಬೈಲ್ : ಸಮುದಾಯಗಳ ನಡುವಿನ ಸಾಮರಸ್ಯವು ಜಾಗತಿಕವಾದ ಧಾರ್ಮಿಕ, ರಾಜಕೀಯ, ಸಾಮಾಜಿಕ ವಲಯಗಳ ಆದ್ಯತೆಯ ವಿಷಯವಾಗಬೇಕು. ಭಿನ್ನಮತ- ಭಿನ್ನಾಭಿಪ್ರಾಯಗಳು ಕುಟುಂಬ ಮಟ್ಟದಿಂದ ಹಿಡಿದು ವಿಶ್ವಮಟ್ಟದ ವ್ಯವಸ್ಥೆಗಳವರೆಗೆ ಸಾಮಾನ್ಯ ಮತ್ತು ನಿರಂತರ ಎನ್ನುವ ಪ್ರಜ್ಞೆ ಸರ್ವರಲ್ಲೂ ಮೂಡಬೇಕು ಎಂದು ಧರ್ಮಗುರು ಷಾ ಆಲಂ ಹೆನ್ನಾಬೈಲ್ ಈದ್ಗಾ ಮೈದಾನದಲ್ಲಿ ಈದ್ ಪ್ರಾರ್ಥನೆಯ ನೇತೃತ್ವ ವಹಿಸಿ ಹೇಳಿದರು.

ನಂತರ ಮಾತನಾಡಿದ ಅವರು, ಜೀವರಾಶಿಗಳಲ್ಲೇ ಶ್ರೇಷ್ಠವೆಂದು ಪರಿಗಣಿತವಾದ ಸೀಮಾತೀತ ಮತ್ತು ಧರ್ಮಾತೀತವಾದ ವಿಶಾಲ ಮಾನವ ಸಮುದಾಯವನ್ನು ಧರ್ಮ, ವರ್ಣ, ಜಾತಿ, ಭಾಷೆ, ಪ್ರದೇಶ, ಪರಂಪರೆಗಳ ವೈವಿಧ್ಯತೆಗಳ ನಡುವೆಯೂ ಏಕತೆಯ ಸೂತ್ರದಡಿಯಲ್ಲಿ ತರಬಲ್ಲ ಪ್ರಭಾವಿ ನಾಯಕತ್ವ  ಈ ಪ್ರಕ್ಷುಬ್ಧ ಜಗತ್ತಿಗೆ ಅಗತ್ಯವಾಗಿಬೇಕಿದೆ.

ಮುಸ್ಲಿಮನಾದವನು ಬರೀ ಮುಸಲ್ಮಾನನಿಗೆ ಮಾತ್ರವಲ್ಲ ಜಾಗತಿಕ ಜೀವಸಂಕುಲದ ಸುಲಲಿತ ಬದುಕಿಗೆ ಪೂರಕ-ಪ್ರೇರಕನಾಗಿ ಸದಾಕಾಲ ಬದುಕಬೇಕು. ತನ್ನ ಸ್ವಹಿತಾಸಕ್ತಿಗಳಿಗೆ ಬೇಕಾಗಿ ಸುತ್ತಲಿನ ಸರ್ವ ರೀತಿಯ ಸಂಬಂಧ ಸಾಂಗತ್ಯಗಳ ಬಗ್ಗೆ ಸಂವೇದನೆ ಇಲ್ಲದವನು ಯಾವ ಕಾಲಕ್ಕೂ ಮತ್ತು ಕಾರಣಕ್ಕೂ ಮುಸ್ಲಿಮನಾಗಲಾರ. ರಮಝಾನ್ ತಿಂಗಳ ಉಪವಾಸದಿಂದಾಗಿ ಜಾಗತಿಕ ಶಾಂತಿ,‌ ಸಹೋದರತೆಗಳ ಬದ್ಧತೆಯು ಇನ್ನಷ್ಟು ಹೆಚ್ಚಾಗಬೇಕು. ಆರಾಧನೆಯಿಂದಾಗಿ ಆತ್ಮಸಂಯಮ, ದಯೆ ಮತ್ತು ದಾನಗಳ ಮಹತ್ವ ಅರಿಯದಿದ್ದರೆ ಅಂತಹ ಆರಾಧನೆಯು ಸರ್ವಶಕ್ತನ ಸನ್ನಿಧಿಯಲ್ಲಿ ಪರಿಗಣಿತವಲ್ಲ ಎಂಬ ಸಾಮಾನ್ಯ ಜ್ಞಾನ ಸರ್ವರಲ್ಲೂ ಮೂಡಬೇಕು ಎಂದು ಷಾ ಆಲಂ ಅವರು ಹೇಳಿದರು.

ಈ ಸಂದರ್ಭ ಮಸೀದಿಯ ಆಡಳಿತ ಮಂಡಳಿಯ ಅಧ್ಯಕ್ಷ ಹಸನ್ ಸಾಹೇಬ್, ಮಾಜಿ ಅಧ್ಯಕ್ಷ ಸಯ್ಯದ್ ಅಬ್ಬಾಸ್, ಮುಷ್ತಾಕ್ ಹೆನ್ನಾಬೈಲ್, ರಫೀಕ್ ಯೂನಿವರ್ಸಿಟಿ, ಹಯಾತ್ ಬಾಷಾ, ಇಬ್ರಾಹಿಮ್ ಸಯ್ಯದ್, ಶಬ್ಬೀರ್ ಸಾಹೇಬ್, ಅಶ್ಫಾಕ್ ಸಾಬ್ಜನ್, ಅಮಾನ್ ಜಮಾಲ್, ಬಾವಾ ಸಾಹೇಬ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X