ದ್ವಿತೀಯ ಪಿಯುಸಿ ಪರೀಕ್ಷೆ: ಬುಧವಾರ 7073 ವಿದ್ಯಾರ್ಥಿಗಳು ಗೈರು

ಬೆಂಗಳೂರು, ಮೇ 4: ದ್ವಿತೀಯ ಪಿಯುಸಿಯ ಜೀವಶಾಸ್ತ್ರ ಹಾಗೂ ಭೂಗೋಳಶಾಸ್ತ್ರ ವಿಷಯಗಳ ಪರೀಕ್ಷೆಗಳು ಬುಧವಾರದಂದು ನಡೆದಿದ್ದು, ಎರಡು ವಿಷಯಗಳಲ್ಲಿ 7073 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯು ತಿಳಿಸಿದೆ.
ಜೀವಶಾಸ್ತ್ರ ವಿಷಯದ ಪರೀಕ್ಷೆಗೆ 4394 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರೆ, ಭೂಗೋಳಾಶಾಸ್ತ್ರ ವಿಷಯದ ಪರೀಕ್ಷೆಗೆ 2679 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ತಿಳಿಸಿದೆ.
Next Story