ದ್ವಿತೀಯ ಪಿಯು ಪರೀಕ್ಷೆ; ದ.ಕ.ಜಿಲ್ಲೆಯಲ್ಲಿ 604 ವಿದ್ಯಾರ್ಥಿಗಳು ಗೈರು

ಸಾಂದರ್ಭಿಕ ಚಿತ್ರ
ಮಂಗಳೂರು : ದ.ಕ.ಜಿಲ್ಲೆಯ 51 ಕೇಂದ್ರಗಳಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗಳಲ್ಲಿ 604 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಇಂಗ್ಲಿಷ್ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿದ್ದ 30,746 ವಿದ್ಯಾರ್ಥಿಗಳ ಪೈಕಿ 604 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಡಿಡಿಪಿಯು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story