Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೆಣಸಿನಕಾಯಿಯಿಂದ ಔಷಧಿಯುಕ್ತ ತೈಲ...

ಮೆಣಸಿನಕಾಯಿಯಿಂದ ಔಷಧಿಯುಕ್ತ ತೈಲ ಉತ್ಪಾದನೆಯ ಸಾಧ್ಯತೆಗಳ ಬಗ್ಗೆ ವರದಿ ಸಿದ್ಧಪಡಿಸಲು ಸಿಎಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 May 2022 11:31 PM IST
share
ಮೆಣಸಿನಕಾಯಿಯಿಂದ ಔಷಧಿಯುಕ್ತ ತೈಲ ಉತ್ಪಾದನೆಯ ಸಾಧ್ಯತೆಗಳ ಬಗ್ಗೆ ವರದಿ ಸಿದ್ಧಪಡಿಸಲು ಸಿಎಂ ಸೂಚನೆ

ಬೆಂಗಳೂರು, ಮೇ 6: ಸೌಂದರ್ಯವರ್ಧಕಗಳಲ್ಲಿ ಹಾಗೂ ಔಷಧಗಳಲ್ಲಿ ಬಳಸಲಾಗುವ ಮೆಣಸಿನಕಾಯಿಯಿಂದ ಔಷಧಿಯುಕ್ತ ತೈಲ ಉತ್ಪಾದನೆಯ ಸಾಧ್ಯತೆಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

2022-23ನೆ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ತೋಟಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. 

ಸಭೆಯ ಮುಖ್ಯಾಂಶಗಳು: ಮೆಣಸು ಮತ್ತು ಇತರೆ ಸಾಂಬಾರು ಪದಾರ್ಥಗಳ ಗುಣಮಟ್ಟವನ್ನು ಹೆಚ್ಚಿಸಲು ಬ್ಯಾಡಗಿಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸುವ ಬಗ್ಗೆ ವ್ಯಾಪಾರಸ್ಥರ ಸಲಹೆ ಪಡೆಯುವುದು. ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳನ್ನು ಅಳವಡಿಸುವ ನಿಟ್ಟಿನಲ್ಲಿ ಐಐಎಸ್ಸಿ ತಜ್ಞರಿಂದ ಸಲಹೆ ಪಡೆದುಕೊಳ್ಳುವುದು.

ಕೊಡಗು ಮತ್ತು ಜಾಂಬೋಟಿ ಜೇನುತುಪ್ಪಗಳನ್ನು ಜನಪ್ರಿಯಗೊಳಿಸಲು ಹಾಗೂ ಹೆಚ್ಚಿಸಲು ಸುಧಾರಿತ ಮಾರುಕಟ್ಟೆ ವ್ಯವಸ್ಥೆ ಕೈಗೊಳ್ಳಲು ಕ್ರಮ ವಹಿಸುವುದು. ಬೆಂಗಳೂರಿನ ಯಲಹಂಕದಲ್ಲಿ ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನವನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದ ಸ್ಥಳವನ್ನು ತೋಟಗಾರಿಕೆ ಇಲಾಖೆಗೆ ಒಳಪಡುವ ಜಮೀನಿಗೆ ಬದಲಾಯಿಸಲು ಸೂಚಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X