Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿಯಲ್ಲಿ ಮೇ 14 - 15 ರಂದು...

ಮಂಗಳೂರು ವಿವಿಯಲ್ಲಿ ಮೇ 14 - 15 ರಂದು ಉದ್ಯೋಗ ಮೇಳ

ವಾರ್ತಾಭಾರತಿವಾರ್ತಾಭಾರತಿ9 May 2022 5:26 PM IST
share

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಹಾಗೂ ತರಬೇತಿ ಮತ್ತು ನಿಯೋಜನಾ ಘಟಕಗಳು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯದ ಕ್ಯಾಂಪಸ್ನಲ್ಲಿ ಮೇ 14 ಮತ್ತು 15 ರಂದು ಉದ್ಯೋಗ ಮೇಳ ಆಯೋಜಿಸಿವೆ. 

ಮ್ಯಾಜಿಕ್ ಬಸ್  ಕರ್ನಾಟಕ, ಆಂಧ್ರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ವಲಯದ ಕ್ಲಸ್ಟರ್ ಮ್ಯಾನೇಜರ್ ಚಿರಂಜೀವಿ ಅಂಬರ್ನಾಥ್ ಮೇ 14 ರಂದು ಬೆಳಗ್ಗೆ 10.30 ಕ್ಕೆ ಉದ್ಯೋಗ ಮೇಳವನ್ನು ಮಂಗಳಾ ಸಭಾಂಗಣದಲ್ಲಿ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ ಕೆ, ಕುಲಸಚಿವ (ಪರೀಕ್ಷಾಂಗ) ಪ್ರೊ. ಪಿ ಎಲ್ ಧರ್ಮ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ, ಯುಇಐಜಿಬಿ ಉಪ ಮುಖ್ಯಸ್ಥ ಎಸ್.ಜೆ ಹೇಮಚಂದ್ರ,  ಹಣಕಾಸು ಅಧಿಕಾರಿ, ಯುಇಐಜಿಬಿ ಮತ್ತು ಯುಟಿಪಿಸಿ ಮುಖ್ಯಸ್ಥ ಪ್ರೊ. ಕೆ ಎಸ್ ಜಯಪ್ಪ, ಯುಟಿಪಿಸಿ ಯೋಜನೆ ಆಧರಿತ ಸಲಹೆಗಾರ್ತಿ ಶಾರದಾ ಹೆಚ್ ಎಸ್ ಮೊದಲಾದವರು ಉಪಸ್ಥಿತರಿರಲಿದ್ದಾರೆ. 

ಸುಮಾರು 40 ಕಂಪೆನಿಗಳು, 11,000 ಹುದ್ದೆಗಳು ಎರಡು ದಿನಗಳ ಕಾಲ ನಡೆಯಲಿರುವ ಉದ್ಯೋಗ ಮೇಳದಲ್ಲಿ ಸುಮಾರು 40 ಕಂಪನಿಗಳು ಭಾಗವಹಿಸಲಿದ್ದು ಸುಮಾರು 11,100 ಹುದ್ದೆಗಳಿಗೆ ಅರ್ಹರ ನೇಮಕಾತಿ ನಡೆಯಲಿದೆ. ಯುಇಐಜಿಬಿ ಮತ್ತು ಯುಟಿಪಿಸಿ ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಘಟಕ, ಸಂಯೋಜಿತ, ಸ್ವಾಯತ್ತ ಕಾಲೇಜುಗಳಿಂದ ಮತ್ತು ಮಂಗಳೂರು ವಿವಿ ಕ್ಯಾಂಪಸ್ನ ವಿದ್ಯಾರ್ಥಿಗಳಿಂದ ಸುಮಾರು 10,000 ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ್ದು ಅದನ್ನು ಮ್ಯಾಜಿಕ್ ಬಸ್ ಎಂಬ ಸರ್ಕಾರೇತರ ಸಂಸ್ಥೆಗೆ ಹಸ್ತಾಂತರಿಸಿದೆ. ಸಂಸ್ಥೆ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಟೋಕನ್ ಒದಗಿಸಿ ನೇಮಕಾತಿಗೆ ನೇರ ಸಂದರ್ಶನ ನಡೆಸಲಿದೆ.  ಕನಿಷ್ಠ ವೇತನ ರೂ. 10,000 ಇರಲಿದೆ.  

ಸ್ಥಳದಲ್ಲೇ ನೋಂದಣಿಗೂ ಅವಕಾಶ
ಉದ್ಯೋಗಾಕಾಂಕ್ಷಿಗಳು ಸ್ಥಳದಲ್ಲೇ ಹೆಸರು ನೋಂದಾಯಿಸಿಕೊಳ್ಳಲೂ (Walk in interview) ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು  ಸಂದರ್ಶನಕ್ಕೆ ಬರುವಾಗ ಬಯೋಡಾಟ, ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಫೋಟೋ, ಎಸ್ಎಸ್ಎಲ್ಸಿ ಅಂಕಪಟ್ಟಿಯ ಜೊತೆಗೆ ಗರಿಷ್ಠ ಅರ್ಹತೆಯ ಅಂಕಪಟ್ಟಿಯನ್ನು ತರಬೇಕು. ಅಂತಿಮ ವರ್ಷದ ಪದವಿ ಅಥವಾ ಸ್ನಾತಕೋತ್ತರ ಪದವಿ ಓದುತ್ತಿರುವವರೂ (2021-22) ಸಂದರ್ಶನಕ್ಕೆ ಹಾಜರಾಗಬಹುದು. 

ಮಂಗಳೂರು ವಿಶ್ವವಿದ್ಯಾನಿಲಯದ ಹ್ಯುಮಾನಿಟೀಸ್ (ಮಾನವಿಕ), ಮ್ಯಾನೇಜ್ಮೆಂಟ್ (ನಿರ್ವಹಣೆ), ಸೈನ್ಸ್ (ವಿಜ್ಞಾನ) ಮತ್ತು ಲೆಕ್ಚರ್ ಕಾಂಪ್ಲೆಕ್ಸ್ಗಳನ್ನು ಉದ್ಯೋಗ ಮೇಳಕ್ಕೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಪ್ರತಿಯೊಂದರಲ್ಲೂ ಸಹಾಯವಾಣಿ ಇರಲಿದೆ.  80 ಕ್ಕೂ ಹೆಚ್ಚು ಸ್ವಯಂಸೇವಕರನ್ನು ನೇಮಿಸಲಾಗಿದೆ. ಉದ್ಯೋಗದಾತ ಕಂಪನಿಗಳ ಸಿಬ್ಬಂದಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗುವುದು. ಸುಗಮ ಸಾರಿಗೆ ಸಂಚಾರಕ್ಕೂ ವ್ಯವಸ್ಥೆ ಮಾಡಲಾಗಿದೆ. ಭಾಗವಹಿಸುವ ಪ್ರಮುಖ ಕಂಪನಿಗಳು,ಅಪೋಲೋ ಫಾರ್ಮಸಿ, ಮುತ್ತೂಟ್ ಫೈನಾನ್ಸ್, ಮೆಡಿಪ್ಲಸ್, ಜಸ್ಟ್ ಡಯಲ್, ಬೈಜೂಸ್, ಆಕ್ಸಿಸ್ ಬ್ಯಾಂಕ್, ಕಾಂಚನಾ ಗ್ರೂಪ್ ಆಫ್ ಕಂಪೆನೀಸ್, ಹೋಂಡಾ ಮ್ಯಾಟ್ರಿಕ್ಸ್, ದಿಯಾ ಸಿಸ್ಟಮ್ಸ್, ಹೆಚ್ಡಿಎಫ್ಸಿ ಬ್ಯಾಂಕ್, ಮಾಂಡೊವಿ ಮೋಟರ್ಸ್, ಮೋರ್ ಸೂಪರ್ ಮಾರ್ಕೆಟ್ ಸೇರಿದಂತೆ 40 ಕ್ಕೂ ಹೆಚ್ಚು ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. 

ಹೆಚ್ಚಿನ ಮಾಹಿತಿಗಾಗಿ:
ಶಾರದಾ ಹೆಚ್ ಸೋಮಯಾಜಿ, ಯುಟಿಪಿಸಿ ಯೋಜನೆ ಸಲಹೆಗಾರ್ತಿ- 63630 22303
ಗುರುಪ್ರಸಾದ್ ಟಿ ಎನ್, ವಿವಿ ಕಾಲೇಜು (ಮಾಧ್ಯಮ ಸಂಬಂಧಿತ)-   99649 39267

share
ವಾರ್ತಾಭಾರತಿ
ವಾರ್ತಾಭಾರತಿ
Next Story
X