ಬಿಬಿಎಂಪಿಗೆ ವಾರಕ್ಕೊಮ್ಮೆ ಮಾತ್ರ ಮಾಧ್ಯಮ ಪ್ರತಿನಿಧಿಗಳಿಗೆ ಅವಕಾಶ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು, ಮೇ 9: ವಾರಕ್ಕೆ ಒಮ್ಮೆ ಮಾತ್ರ ಮಾಧ್ಯಮ ಪ್ರತಿನಿಧಿಗಳು ಬಿಬಿಎಂಪಿಗೆ ಬರಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ನಿತ್ಯ ಮುಖ್ಯ ಆಯುಕ್ತರ ಬಳಿ ಮಾಧ್ಯಮದವರು ಬರಬೇಕಿಲ್ಲ. ನಿತ್ಯ ವಿಶೇಷ ಆಯುಕ್ತರು ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾರೆ. ನಿತ್ಯ ಬೆಳಗ್ಗೆ 11 ಗಂಟೆಗೆ ವಿಶೇಷ ಆಯುಕ್ತರು ಮಾಹಿತಿ ನೀಡುತ್ತಾರೆ ಎಂದು ಎಂದು ಮುಖ್ಯ ಆಯುಕ್ತರು ಹೇಳಿದ್ದಾರೆ.
Next Story





