Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಸಗೊಬ್ಬರ, ಬಿತ್ತನೆಬೀಜ ಕೃತಕ ಅಭಾವ...

ರಸಗೊಬ್ಬರ, ಬಿತ್ತನೆಬೀಜ ಕೃತಕ ಅಭಾವ ಸೃಷ್ಟಿಸಿದರೆ ಮುಲಾಜಿಲ್ಲದೇ ಕ್ರಮ: ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ9 May 2022 7:52 PM IST
share
ರಸಗೊಬ್ಬರ, ಬಿತ್ತನೆಬೀಜ ಕೃತಕ ಅಭಾವ ಸೃಷ್ಟಿಸಿದರೆ ಮುಲಾಜಿಲ್ಲದೇ ಕ್ರಮ: ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

ಬೆಂಗಳೂರು, ಮೇ 9: ಕೃತಕವಾಗಿ ಯಾರಾದರೂ ರಸಗೊಬ್ಬರ, ಬಿತ್ತನೆಬೀಜ ಅಭಾವ ಸೃಷ್ಟಿಸಿದರೆ ಅಂತಹವರ ವಿರುದ್ಧ ಮುಲಾಜಿಲ್ಲದೇ ಕ್ರಮಕೈಗೊಳ್ಳಲಾಗುವುದೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಸಿದ್ದಾರೆ.

ಸೋಮವಾರ ನಗರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಸಗೊಬ್ಬರ ಬಿತ್ತನೆಬೀಜ ಕೊರತೆಯಾಗದಂತೆ ಹಂತಹಂತವಾಗಿ ನೋಡಿಕೊಳ್ಳಲಾಗುತ್ತಿದೆ. ಯಾವುದೇ ಕಾರಣಕ್ಕೂ ರೈತನಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದರು. 

2021-22ನೆ ಸಾಲಿನ ಮುಂಗಾರು ಹಂಗಾಮಿನಲ್ಲಿ 12.67 ಲಕ್ಷ ರೈತರು ಬೆಳೆವಿಮೆಗಾಗಿ ನೋಂದಣಿ ಮಾಡಿಕೊಂಡಿದ್ದು, ಇದರ ಪೈಕಿ ಈಗಾಗಲೇ ರಾಜ್ಯದ ವಿವಿಧೆಡೆ ಬಿತ್ತನೆ ವಿಫಲಗೊಂಡಲ್ಲಿ ಮಧ್ಯಂತರ ಬೆಳೆವಿಮಾ ನಷ್ಟ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳ ಅಡಿಯಲ್ಲಿ ಒಟ್ಟು 2.10 ಲಕ್ಷ ರೈತರಿಗೆ 135,72  ಕೋಟಿ ರೂ. ಬೆಳೆವಿಮೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದರು.

ಉಳಿದ ರೈತರ ಬೆಳೆ ವಿಮೆಯನ್ನು ಈಗಾಗಲೇ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೆಶನಾಲಯದಿಂದ ಬೆಳೆ ಇಳುವರಿ ಮಾಹಿತಿ ಬಂದಿದ್ದು, ಬೆಳೆ ಸಮೀಕ್ಷೆ ವಿವರವನ್ನು ತಾಳೆ ಮಾಡಲಾಗಿದ್ದು, ಇನ್ನು ಒಂದು ವಾರದೊಳಗೆ ಬೆಳೆ ವಿಮೆ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸಲಾಗುವುದು ಎಂದರು.

ಪಕ್ಷದ ವರಿಷ್ಠರು ಅವರ ಕರ್ತವ್ಯ ಮಾಡುತ್ತಾರೆ. ಅಂತೆಯೇ ಪಕ್ಷದ ಆಜ್ಞೆಯನ್ನು ನಾವು ಪಾಲಿಸುತ್ತಾ ನಮ್ಮ ಕರ್ತವ್ಯ ನಿಭಾಯಿಸುತ್ತೇವೆ. ಪಕ್ಷ ಸಂಘಟನೆ ಬೂತ್ ಮಟ್ಟದಲ್ಲಿ ಸಂಘಟನೆ ಚೆನ್ನಾಗಿದೆ. ನಮ್ಮ ಪ್ತಧಾನಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳ ಸಾಧನೆ, ಕಾರ್ಯವೈಖರಿ ನೋಡಿ ಬಹಳಷ್ಟು ಜನ ಬಿಜೆಪಿಯತ್ತ ವಾಲುತ್ತಿದ್ದಾರೆ. ಬಿಜೆಪಿ ಸರಕಾರದಲ್ಲಿ ಹೇಳಲು ಸಾಧನೆಗಳು ಸಾಕಷ್ಟು ಇವೆ ಎಂದು ತಿಳಿಸಿದರು. 

ಕಾಂಗ್ರೆಸ್‍ನವರಿಗೆ ಆರೋಪ ಮಾಡುವುದನ್ನು ಬಿಟ್ಟರೆ ಬೇರೇನೂ ಇಲ್ಲ. ಪ್ರಚಾರಕ್ಕಾಗಿ ಕಾಂಗ್ರೆಸ್‍ನವರು ಬರೀ ಆರೋಪ ಮಾಡುತ್ತಾರೆ. ಕೆಲವರಿಗೆ ಪ್ರಚಾರವೇ ಕಾಯಿಲೆ ಆಗಿದೆ. ಬಿಜೆಪಿಯಲ್ಲಿ ಶಿಷ್ಟಾಚಾರ ವ್ಯವಸ್ಥೆಯಿದೆ. ಬಿಜೆಪಿ ಬಿಟ್ಟರೆ ಬೇರೆ ಯಾವ ಪಕ್ಷದಲ್ಲೂ ಇಂತಹ ಶಿಸ್ತಿನ ವ್ಯವಸ್ಥೆ ಇಲ್ಲ ಎಂದು ತಿಳಿಸಿದರು.  

ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಪ್ರಧಾನಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X