Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರಿನಲ್ಲಿ ದಲಿತ ಯುವಕರ ಹತ್ಯೆ...

ತುಮಕೂರಿನಲ್ಲಿ ದಲಿತ ಯುವಕರ ಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಪಿಯುಸಿಎಲ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ10 May 2022 8:44 PM IST
share
ತುಮಕೂರಿನಲ್ಲಿ ದಲಿತ ಯುವಕರ ಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಪಿಯುಸಿಎಲ್ ಆಗ್ರಹ

ತುಮಕೂರು: ಗುಬ್ಬಿ ತಾಲೂಕು ಕಡಬ ಹೋಬಳಿಯ ಪೆದ್ದನಹಳ್ಳಿ ಇಬ್ಬರು ದಲಿತ ಯುವಕರ ಬರ್ಬರ ಹತ್ಯೆ ಕೃತ್ಯ ಖಂಡನೀಯ, ಇದು ಕ್ರೌರ್ಯದ ಪರಮಾವಧಿ, ಕೊಲೆಗೆ ಬಲವಾದ ಕಾರಣ ಇರಬೇಕು, ಆ ಬಗ್ಗೆ ತನಿಖೆ ಆಗಬೇಕು ಎಂದು ಪಿಯುಸಿಎಲ್ ಜಿಲ್ಲಾಧ್ಯಕ್ಷ ಕೆ.ದೊರೈರಾಜ್ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಪೆದ್ದನಹಳ್ಳಿ ಜೋಡಿ ಹತ್ಯೆ ಸತ್ಯಶೋಧನಾ ವರದಿ ಬಿಡುಗಡೆ ಮಾಡಿ ಮಾತನಾಡಿ, ಹತ್ಯೆಯಾದ ಯುವಕರನ್ನು ಕಳ್ಳರು ಎಂದು ಹೇಳುತ್ತಾರೆ, ಅದು ಸುಳ್ಳು, ಕೆಳ ಜಾತಿಯವರು ಎಂಬ ಕಾರಣಕ್ಕೆ ಹತ್ಯೆ ಮಾಡಲಾಗಿದೆ, ದುರ್ಬಲರು, ಅಸಹಾಯಕರು ಎಂಬ ಕಾರಣಕ್ಕೆ ಕೊಲೆ ನಡೆದಿದ್ದು, ಆ ಕುಟುಂಬಕ್ಕೆ ನ್ಯಾಯ ಸಿಗಬೇಕು, ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

ಕೊಲೆ ಕೇಸ್ ಮುಚ್ಚಿ ಹಾಕುವ ಕೆಲಸ ಆಗ್ತಾ ಇದೆ, ಇದು ಪೂರ್ವ ಯೋಜಿತ ಮಾನವ ಹತ್ಯೆ, ಜಾತಿ ವ್ಯವಸ್ಥೆಯ ಮನಸ್ಸುಗಳಿಂದ ಈ ಘಟನೆ ನಡೆದಿದೆ, ಗುಂಪು ಸೇರಿ ಮಾಡಿರುವ ಹತ್ಯೆ ಸಮಾಜಕ್ಕೆ ಮಾರಕ, ಹತ್ಯೆ ಮಾಡಿರುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದರು.

ಇಬ್ಬರೂ ದಲಿತ ಯುವಕರ ಮೃತ ದೇಹಗಳ ಮಹಜರು ಮಾಡುವ ಸಂದರ್ಭದಲ್ಲಿ ಕುಟುಂಬಸ್ಥರಿಂದ ಖಾಲಿ ಹಾಳೆಯ ಮೇಲೆ ಸಹಿ ಪಡೆದುಕೊಂಡಿದ್ದಾರೆ, ಮೃತ ದೇಹ ಶವ ಪರೀಕ್ಷೆ ನಡೆಯುವ ಸಂಧರ್ಭದಲ್ಲಿ ಸಂಬಂಧಿಕರಿಗೆ ಸೂಕ್ತ ಮಾಹಿತಿ ನೀಡಿಲ್ಲ, ಕನಿಷ್ಠ ಮೃತ ದೇಹವನ್ನು ಮತ್ತು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಚಿತ್ರಣ ನೋಡಲು ಸಹ ಅವಕಾಶ ನೀಡಿಲ್ಲ ಎಂದು ತಿಳಿಸಿದರು.

ಸಫಾಯಿ ಕರ್ಮಚಾರಿಗಳ ಕಾವಲು ಸಮಿತಿಯ ಸಂಚಾಲಕ ಡಾ.ಕೆ.ಬಿ.ಓಬಲೇಶ್ ಮಾತನಾಡಿ, ಪೆದ್ದನಹಳ್ಳಿಯ ಮೃತ ಗಿರೀಶ್ ಮತ್ತು ಮಂಚಲದೊರೆಯ ಗಿರೀಶ್‍ಅವರ ಮೃತದೇಹವನ್ನು ಮತ್ತೊಮ್ಮೆ ಪೋಸ್ಟ್ ಮಾರ್ಟಮ್ ನಡೆಸಬೇಕು, ಪ್ರಾಮಾಣಿಕವಾಗಿ ಮೃತ ದೇಹಗಳನ್ನು ಮಹಜರು ಮಾಡಬೇಕು ಮತ್ತು ಈಗಿರುವ ಪೋಸ್ಟ್ ಮಾರ್ಟಮ್ ವರದಿಯ ಪ್ರತಿಯನ್ನು ಕುಟುಂಬಕ್ಕೆ ನೀಡಬೇಕೆಂದು ಒತ್ತಾಯಿಸಿದರು.

ಮೃತ ಮಂಚಲದೊರೆ ಗಿರೀಶನ ಅಕ್ಕ ಲೋಕಮ್ಮ ಮಾತನಾಡಿ, ಇದುವರೆಗೂ ನಮಗೆ ಯಾವುದೇ ಮಾಹಿತಿಯಾಗಲಿ, ಹೇಳಿಕೆಯಾಗಲಿ ಪಡೆದಿಲ್ಲ, ಪಿಟೇಶನ್ ಪ್ರತಿ ನೀಡಿಲ್ಲ, ನನ್ನ ತಮ್ಮ ಏನು ತಪ್ಪು ಮಾಡಿದ್ದ, ಅಷ್ಟೊಂದು ಬರ್ಬರವಾಗಿ ಕೊಲೆ ಮಾಡಿರುವ ಹಿಮದನ ಉz್ದÉೀಶ ಏನು, ಪೊಲೀಸರಿ ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ಅಳಲು ತೋಡಿಕೊಂಡರು.

ಸ್ಲಂಜನಾಂದೋಲನ ಕರ್ನಾಟಕ ಸಂಚಾಲಕ ಎ.ನರಸಿಂಹಮೂರ್ತಿ, ಮೃತ ಗಿರೀಶ್ ಸಹೋದರ ಶ್ರೀಧರ ಪಿ.ಎಂ, ತುಮಕೂರು ಸ್ಲಂ ಸಮಿತಿಯ ಕಾರ್ಯದರ್ಶಿ ಅರುಣ್, ತಿರುಮಲಯ್ಯ, ದಸಂಸದ ಪಿ.ಎನ್‍ರಾಮಯ್ಯ, ರಂಜನ್, ಆಟೋ ಶಿವರಾಜ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X