Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಂ.ಬಿ.ಪಾಟೀಲ್ ಒಬ್ಬ ಕಟ್ಟಾ...

ಎಂ.ಬಿ.ಪಾಟೀಲ್ ಒಬ್ಬ ಕಟ್ಟಾ ಕಾಂಗ್ರೆಸ್ಸಿಗ: ಡಿಕೆಶಿ ಹೇಳಿಕೆಗೆ ನಟಿ ರಮ್ಯಾ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ11 May 2022 5:57 PM IST
share
ಎಂ.ಬಿ.ಪಾಟೀಲ್ ಒಬ್ಬ ಕಟ್ಟಾ ಕಾಂಗ್ರೆಸ್ಸಿಗ: ಡಿಕೆಶಿ ಹೇಳಿಕೆಗೆ ನಟಿ ರಮ್ಯಾ ಪ್ರತಿಕ್ರಿಯೆ

ಬೆಂಗಳೂರು: 'ಸಚಿವ ಅಶ್ವತ್ಥ್ ನಾರಾಯಣ ಅವರು ಅಕ್ರಮ ಪ್ರಕರಣದಿಂದ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳವುದಕ್ಕಾಗಿ ಎಂ.ಬಿ ಪಾಟೀಲರ ಮನೆಗೆ ಹೋಗಿ ಬಂದಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಹೇಳಿಕೆ ಕುರಿತು ಇದೀಗ ನಟಿ, ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ' ಜನರು ಪಕ್ಷಾತೀತವಾಗಿ ಪರಸ್ಪರ ಭೇಟಿಯಾಗುತ್ತಾರೆ, ಸಮಾರಂಭಗಳಿಗೆ ಹೋಗುತ್ತಾರೆ, ಇನ್ನೂ ಕೆಲವರು ಕುಟುಂಬಗಳಲ್ಲಿ ಮದುವೆಯೂ ಆಗುತ್ತಾರೆ. ಡಿ.ಕೆ ಶಿವಕುಮಾರ್ ಇದರ ಬಗ್ಗೆ ಹೇಳಿಕೆ ನೀಡಿದ್ದು ನನಗೆ ಆಶ್ಚರ್ಯ ತಂದಿದೆ.  ಎಂ.ಬಿ.ಪಾಟೀಲ್ ಒಬ್ಬ ಕಟ್ಟಾ ಕಾಂಗ್ರೆಸ್ಸಿಗ. ಪಕ್ಷ ದ ಒಂದೇ ಘಟಕವಾಗಿ ಚುನಾವಣೆ ಎದುರಿಸಬೇಕಲ್ಲವೇ? ಎಂದು ಹೇಳಿದ್ದಾರೆ. 

ಇದನ್ನೂ ಓದಿ... ಅಶ್ವತ್ಥ್ ನಾರಾಯಣ ಭೇಟಿಯಾಗಿಲ್ಲ, ಡಿಕೆಶಿ ಹೇಳಿಕೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇನೆ: ಎಂ.ಬಿ. ಪಾಟೀಲ್

'ಸಚಿವ ಅಶ್ವತ್ಥ್ ನಾರಾಯಣ್ ಅವರು ಅಕ್ರಮ ಪ್ರಕರಣದಿಂದ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳವುದಕ್ಕಾಗಿ ಎಂ.ಬಿ ಪಾಟೀಲರ ಮನೆಗೆ ಹೋಗಿ ಬಂದಿದ್ದಾರೆ. ಕಾಂಗ್ರೆಸ್ ಪಾರ್ಟಿಯವರು ಧ್ವನಿ ಎತ್ತಬಾರದು ಅಂತ ಹೇಳಿ ಮನವೊಲಿಸುವುದಕ್ಕಾಗಿ ಭೇಟಿಯಾಗಿದ್ದಾರೆ' ಎಂದು ಮಂಗಳವಾರ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್,   'ಅಶ್ವತ್ಥ್ ನಾರಾಯಣ ಭೇಟಿಯಾಗಿಲ್ಲ, ಡಿಕೆಶಿ ಹೇಳಿಕೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇನೆ' ಎಂದು ಸ್ಪಷ್ಟಪಡಿಸಿದ್ದರು. 

People across parties meet each other, go to functions, some even get married into families- I’m surprised @DKShivakumar would say this about @MBPatil who’s a staunch congressman. Shouldn’t the party be fighting elections as one unit? @INCIndia https://t.co/YOT11h35Cq

— Divya Spandana/Ramya (@divyaspandana) May 11, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X