Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭ್ರಷ್ಟಾಚಾರ ಮುಚ್ಚಿ ಹಾಕಲು ಕೋಮು ವಿವಾದ...

ಭ್ರಷ್ಟಾಚಾರ ಮುಚ್ಚಿ ಹಾಕಲು ಕೋಮು ವಿವಾದ ಸೃಷ್ಠಿ: ಧ್ರುವನಾರಾಯಣ್

ವಾರ್ತಾಭಾರತಿವಾರ್ತಾಭಾರತಿ11 May 2022 8:02 PM IST
share

ಉಡುಪಿ : ಮಸೀದಿಗಳಲ್ಲಿ ದಶಕಗಳಿಂದ ಧ್ವನಿವರ್ಧಕ ಸೇರಿದಂತೆ ವಿವಿಧ ರೀತಿಯ ಆಚರಣೆ ಯಾವ ರೀತಿ ನಡೆಯುತ್ತಿತ್ತೊ ಅದುವೇ ಮುಂದು ವರೆಯಲಿ. ಇವರು ದೇವಸ್ಥಾನಗಳಲ್ಲಿ ಭಜನೆ ಮಾಡಲಿ. ಯಾರು ಬೇಡ ಹೇಳುತ್ತಾರೆ. ಅವರ ಧರ್ಮ ಆಚರಣೆ ಅವರು ಮಾಡುತ್ತಾರೆ. ಅದನ್ನು ತಡೆಯಲು ನಾವು ಯಾರು. ಬಿಜೆಪಿ ಯವರು ತಮ್ಮ ಆಡಳಿತದಲ್ಲಿನ ಭ್ರಷ್ಟಾಚಾರ ಮುಚ್ಚಿ ಹಾಕಲು ಹಿಜಾಬ್ ಸೇರಿದಂತೆ ಕೋಮು ವಿವಾದಗಳನ್ನು ಸೃಷ್ಠಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೇಳಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಇನ್ನೊಂದೆಡೆ ಬಿಜೆಪಿ ಸರಕಾರ ಜನಪರ ಕಾರ್ಯಕ್ರಮ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಲ್ಲದೆ ವ್ಯಾಪಾಕ ಭ್ರಷ್ಟಾಚಾರದಲ್ಲಿ ಸರಕಾರ ತೊಡಗಿದೆ. ಆದರೆ ಇವತ್ತು ಸರ್ವ ಜನಾಂಗಗಳ ಶಾಂತಿಯ ತೋಟವಾಗಿರುವ ಕರ್ನಾಟಕದಲ್ಲಿ ಅಶಾಂತಿ ಮೂಡಿ ಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ದೂರಿದರು.

ಮುತಾಲಿಕ್ ಅವರಿಗೆ ರಾಮ ಮಂದಿರ, ದೇವಸ್ಥಾನಗಳಲ್ಲಿ ಭಜನೆ ಮಾಡ ಬಾರದು ಎಂದು ಹೇಳಿದವರು ಯಾರು? ಇವರಿಗೆ ಈಗ ಭಜನೆ ಮಾಡಲು ಮನಸ್ಸು ಆಗಿದೆಯೇ? ಬೇರೆ ಧರ್ಮದವರು ಭಜನೆ ಮಾಡಬೇಡಿ ಎಂದು ಹೇಳಿದ್ದಾರೆಯೇ? ಅವರ ಧರ್ಮದ ಆಚರಣೆ ಅವರು ಮಾಡುತ್ತಾರೆ, ನಮ್ಮ ಧರ್ಮವನ್ನು ನಾವು ಆಚರಿಸುತ್ತೇವೆ. ಧರ್ಮಧರ್ಮಗಳ ಮಧ್ಯೆ ಕಂದಕ ಮೂಡಿ ಸುವ ಕಾರ್ಯ ನಡೆಸಲಾಗುತ್ತಿದೆ ಎಂದರು.

ಬಹುಸಂಖ್ಯಾತ ಕ್ರೈಸ್ತ ಧರ್ಮದವರು ಇರುವ ಅಮೆರಿಕಾದಲ್ಲಿ ಅನೇಕ ದೇವ ಸ್ಥಾನಗಳಿವೆ. ಇಸ್ಲಾಮಿಕ್ ದೇಶವಾಗಿರುವ ಅರಬ್ ರಾಷ್ಟ್ರಗಳಲ್ಲಿ ಲಕ್ಷಾಂತರ ಹಿಂದುಗಳು ವಾಸ ಮಾಡುತ್ತಿದ್ದಾರೆ. ಅಲ್ಲಿ ಹಿಂದುಗಳಿಗೆ ಯಾರದರೂ ತೊಂದರೆ ಕೊಟ್ಟಿದ್ದಾರೆಯೇ. ನಮ್ಮ ದೇಶದಲ್ಲಿ ಈ ರೀತಿ ಯಾಕೆ. ಭಾರತ ಜಾತ್ಯತೀತ ದೇಶವೇ ಹೊರತು ಒಂದು ಧರ್ಮ, ಜಾತಿ, ಭಾಷೆಗೆ ಸೀಮಿತವಾದ ದೇಶ ಅಲ್ಲ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X