Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನಲ್ಲಿ ನೋವಾ ಐವಿಎಫ್ ಫರ್ಟಿಲಿಟಿ...

ಮಂಗಳೂರಿನಲ್ಲಿ ನೋವಾ ಐವಿಎಫ್ ಫರ್ಟಿಲಿಟಿ ಪ್ರಾದೇಶಿಕ ಕೇಂದ್ರದ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ11 May 2022 8:36 PM IST
share

ಮಂಗಳೂರು; ದೇಶಾದ್ಯಂತ 45 ಸಾವಿರಕ್ಕೂ ಅಧಿಕ ಕ್ಲಿನಿಕಲ್ ಗರ್ಭಧಾರಣೆಯನ್ನು ಯಶಸ್ವಿಯಾಗಿ ಪೂರೈಸಿರುವ ನೋವಾ ಐವಿಎಫ್ ಫರ್ಟಿಲಿಟಿ ತನ್ನ ಕೇಂದ್ರವನ್ನು ಮಂಗಳೂರು ಕೇಂದ್ರದಲ್ಲಿ ಸ್ಥಾಪನೆಯಾಗಿದೆ. ಈ ಮೂಲಕ ಇತ್ತೀಚಿನ ತಂತ್ರಜ್ಞಾನ, ನುರಿತ ಐವಿಎಫ್ ತಜ್ಞರು ಹಾಗೂ ಭ್ರೂಣ ಶಾಸ್ತ್ರಜ್ಞರೊಂದಿಗೆ ಅತ್ಯಾಧುನಿಕ ಫರ್ಟಿಲಿಟಿ ಚಿಕಿತ್ಸೆಯನ್ನು ಇಲ್ಲಿನ ದಂಪತಿಗೆ ಸಾಧ್ಯವಾಗಲಿದೆ ಎಂದು ನೋವಾ ಐವಿಎಫ್ ಫರ್ಟಿಲಿಟಿ ಸಿಇಒ ಎಸ್.ಚಂದ್ರಶೇಖರ್  ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದಂಪತಿಯಲ್ಲಿ‌ ಬಂಜೆತನ ಅಧಿಕವಾಗುತ್ತಿದೆ. ಮೆಟ್ರೋಪಾಲಿಟನ್ ನಗರಗಳಲ್ಲಿ ದಂಪತಿ ಗಳಿಗೆ ಫರ್ಟಿಲಿಟಿ ಚಿಕಿತ್ಸಾ ಕೇಂದ್ರಗಳು ಲಭ್ಯವಿರುತ್ತದೆ‌. ಆದರೆ ಇತರ ನಗರಗಳಲ್ಲಿಈ ಅವಕಾಶವಿಲ್ಲ. ಆದ್ದರಿಂದ ಮಂಗಳೂರು ನಗರದಲ್ಲಿ ನಮ್ಮ ಕೇಂದ್ರವನ್ನು ಸ್ಥಾಪಿಸಿ ಕಾಸರಗೋಡು, ಬಂಟ್ವಾಳ, ಕುಂದಾಪುರ ಇನ್ನಿತರ ಇಲ್ಲಿನ ಪ್ರದೇಶಗಳ ದಂಪತಿಗಳಿಗೆ ಸೇವೆಯನ್ನು ಒದಗಿಸುವ ಭರವಸೆ ನೀಡುತ್ತೇವೆ. ಈ ಮೂಲಕ ಬಂಜೆತನ ಸಮಸ್ಯೆಗಳನ್ನು ನಿವಾರಣೆ ಮಾಡಲಿದ್ದೇವೆ ಎಂದರು.

ಅಧ್ಯಯನದ ಪ್ರಕಾರ ಸುಮಾರು 10-15 ಭಾರತೀಯ ದಂಪತಿ ಫರ್ಟಿಲಿಟಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇವರು ನೈಸರ್ಗಿಕ ವಿಧಾನಗಳ ಮೂಲಕ ಗರ್ಭಧರಿಸಲು ಅಸಮರ್ಥರಾಗಿದ್ದಾರೆ‌. ಈ ದಂಪತಿಗಳಲ್ಲಿ ಕೇವ 1% ಮಾತ್ರ ಫರ್ಟಿಲಿಟಿ ಮೌಲ್ಯಮಾಪನಕ್ಕೆ ಒಳಗಾಗುತ್ತಾರೆ‌.  ಸದ್ಯ ಮೋವಾ ಐವಿಎಫ್ ಫರ್ಟಿಲಿಟಿಯು ಭಾರತದ 37 ನಗರಗಳಲ್ಲಿ 53 ಫರ್ಟಿಲಿಟಿ ಕೇಂದ್ರಗಳನ್ನು ನಿರ್ವಹಿಸುತ್ತಿದೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ನೋವಾ ಐವಿಎಫ್ ನ ಫಲವತ್ತತೆ ಯ ಸಲಹೆಗಾರರಾದ ಡಾ.ಶಾವಿಝ್ ಫೈಝಿ,ಮಾಮ್ಸ್ ಕಮ್ಯೂನಿಟಿ ಮ್ಯಾನೇಜರ್ ಡಾ.ಶಿಲ್ಪಾ ಶ್ರೇಯಸ್ ಮೊದಲಾದ ವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X