ಬೆಂಗಳೂರು, ಮೇ 12: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಶಾಂತಕುಮಾರ್ ಕೆನಡಿ ನೇಮಕಗೊಂಡಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಉಪ ಕಾಯದರ್ಶಿ ಆದೇಶ ಹೊರಡಿಸಿದ್ದಾರೆ.